ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಸಹಾಯವಾಗಲೆಂದು ವಿವಿಧ ತರಹದ ಯೋಜನೆಗಳನ್ನು ತರಲಾಗಿದ್ದು ಅದೇ ತರನಾಗಿ ಕುರಿ ಸಾಕಾಣಿಕೆ ಮಾಡುವಂತಹ ರೈತರಿಗೆ ಸಹಾಯವಾಗಲೆಂದು ಸಹ ಈ ಯೋಜನಾ ಅಡಿಯಲ್ಲಿ ಕುರಿ ಸಾಕಾಣಿಕೆ ಮಾಡುವಂತಹ ಅವರಿಗೆ ಸಹಾಯವಾಗಲೆಂದು 35,000 ವರೆಗೂ ಸಹಾಯಧನವನ್ನು ನೀಡುತ್ತಿದ್ದಾರೆ
ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ರೈತರಿಗೆ ಬಹು ಮುಖ್ಯ ಮಾಹಿತಿ ಇಲ್ಲಿ ನೀಡಲಾಗಿದೆ.
2022-23 ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಮೈಸೂರು ನಿಗಮ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ 10+1 ಕುರಿ/ ಮೇಕೆ ಘಟಕ ಸಂಬಂಧ ಪ.ಜಾತಿ-1, ಸಾಮಾನ್ಯ ವರ್ಗದ 4 ಒಟು 5 ಘಟಕಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಅರ್ಹ ಫಲಾನುಭವಿಗಳು ಸಾಮಾನ್ಯ ವರ್ಗ/ ಪರಿಶಿಷ್ಟ ಜಾತಿಯ 18 ರಿಂದ 60 ವರ್ಷದ ಕೂಲಿ ಕಾರ್ಮಿಕರು, ಕೃಷಿ, ಕಾರ್ಮಿಕರು ಮತ್ತು ಕುರಿ ಸಾಕಾಣಿಕೆಯನ್ನು( Farming Loan) ಒಳಗೊಂಡ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಬಿಪಿಎಲ್ ಪಡಿತರ ಚೀಟಿಯನ್ನು( BPL Card) ಕಡ್ಡಾಯವಾಗಿ ಹೊಂದಿರಬೇಕಾಗಿದ್ದು, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಫಲಾನುಭವಿಗಳು ಆರ್‍ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರ ಒಳಗೊಂಡಿರಬೇಕು. ಅಸಕ್ತರು ಘಟಕ ವೆಚ್ಚ 70 ಸಾವಿರ ಸಹಾಯಧನ ನೀಡಲಾಗಲಿದ್ದು, ಪರಿಶಿಷ್ಟ ಜಾತಿ/ ಸಾಮಾನ್ಯ ವರ್ಗ ಶೇ.50, ಸಹಾಯಧನ 35 ಸಾವಿರ ಫಲಾನುಭವಿಯ ವಂತಿಗೆ 35 ಸಾವಿರ) ಅರ್ಜಿ ಆಹ್ವಾನ ಮಾಡಲಾಗಿದೆ.
ಫೆಬ್ರವರಿ 28 ರೊಳಗೆ ಆಸಕ್ತರು ಇದಕ್ಕೆ ಅರ್ಜಿಯನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ತಾಲ್ಲೂಕಿನ ಪಶು ವೈದ್ಯ ಆಸ್ಪತ್ರೆಗೆ /ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್ ಭಟ್ ಅವರು ಮಾಹಿತಿ ನೀಡಿದ್ದಾರೆ.
ಆಸಕ್ತ ಫಲಾನುಭವಿಗಳು ಈ ಯೋಜನೆಯ ಅನುಕೂಲವನ್ನು ಪಡೆದುಕೊಳ್ಳಬಹುದು. ಈ ಕುರಿತ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಪಶು ಪಶು ಆಸ್ಪತ್ರೆ ಮಡಿಕೇರಿ 9448647276, ವಿರಾಜಪೇಟೆ 9141093996, ಪೊನ್ನಂಪೇಟೆ 9449081343, ಸೋಮವಾರಪೇಟೆ 9448655660, ಕುಶಾಲನಗರ 8951404025 ಸಂಪರ್ಕಿಸಬಹುದಾಗಿದೆ.
ಬೆಂಗಳೂರು ಕೊಪ್ಪಳ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ..!
ಇದೇ ರೀತಿ ಕೊಪ್ಪಳ ಹಾಗೂ ಬೆಂಗಳೂರು ಜಿಲ್ಲೆಯ ರೈತರಿಂಲೂ ಕುರಿ, ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ಫೆಬ್ರವರಿ 24 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಬೆಂಗಳೂರು ಜಿಲ್ಲೆಯ ರೈತರು ಹೆಚ್ಚಿನ ಮಾಹಿತಿಗಾಗಿ 08008023414295ಗೆ ಸಂಪರ್ಕಿಸಲು ಕೋರಲಾಗಿದೆ.
ಅರ್ಹ ರೈತರು ಕೊನೆಯ ದಿನಾಂಕದವರೆಗೆ ಕಾಯದೆ ಬೇಗನೆ ಅರ್ಜಿ ಸಲ್ಲಿಸಬೇಕು. ಹಿರಿತನದ ಆಧ್ಯತೆ ಮೇರೆಗೆ ಮೊದಲು ಅರ್ಜಿ ಸಲ್ಲಿಸಿದ ರೈತರಿಗೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಇದನ್ನು ಓದಿ ತಿಳಿದುಕೊಳ್ಳಿ
ಫೆಬ್ರುವರಿ 27 ನೇ ತಾರೀಕಂದು ಪ್ರತಿ ರೈತರ ಖಾತೆಗೆ ನೇರವಾಗಿ ಸನ್ 13ನೇ ಕಂತಿನ ಹಣ ಜಮಾ ಆಗುತ್ತಿದ್ದು ಇದರಲ್ಲಿ ಯಾವುದೇ ಸಂಕೋಚವಿಲ್ಲದೆ ಎಲ್ಲರಿಗೂ ಸಹ ಹಣ ಜಮಾ ಆಗುತ್ತದೆ.
ರೈತರ ಜಮಾ ಆಗುವ ಲಿಸ್ಟ್ ಅನ್ನು ಬಿಡುಗಡೆ ಮಾಡಲಾಗಿದ್ದು ಈ ಲಿಸ್ಟಿನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ನಿಮ್ಮ ಖಾತೆಗೆ ಬರುವ 13ನೇ ಕಂತಿನ ಹಣ ಜಮಾ ಆಗುತ್ತದೆ.
ಈ ಲಿಸ್ಟಿನಲ್ಲಿ ನಿಮ್ಮ ಹೆಸರು ಇಲ್ಲದೆ ಇದ್ದರೆ ಯಾವುದೇ ತರಹದ ಪಿಎಂ ಕಿಸಾನ್ನ 13ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ..
ನಿಮ್ಮ ಹೆಸರು ಇದೆಯೋ ಅಥವಾ ಇಲ್ಲವೋ ಎಂದು ನೋಡುವುದು ಹೇಗೆ..?
ಕೂಡಲೇ ಈ ಮೇಲ್ಕಂಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಸಂಪೂರ್ಣವಾದ ವಿವರವನ್ನು ನೀಡಿದರೆ ನಿಮ್ಮ ಹೆಸರು ಈ ಲಿಸ್ಟ್ ನಲ್ಲಿ ಇದೆಯೋ ಅಥವಾ ಇಲ್ಲವೋ ಎಂಬುದು ನಿಮಗೆ ಕೂಡಲೇ ತಿಳಿಯುತ್ತದೆ..
ನೆನಪಿರಲಿ ಸ್ನೇಹಿತರೆ ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರದೇ ಇದ್ದರೆ ಯಾವುದೇ ತರಹದ ಹಣ ಜಮಾ ಆಗುವುದಿಲ್ಲ..
ಈ ಹಣ ನಿಮ್ಮ ಖಾತೆಗೆ ಜಮಾ ಆಗಬೇಕೆಂದರೆ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳು..
ಹೌದು ನಿಮಗೆ ನಿಮ್ಮ ಖಾತೆಗೆ ಈ ಹಣ ಜಮಾ ಆಗಬೇಕೆಂದರೆ ನೀವು ಮುನ್ನೆಚ್ಚರಿಕೆ ಕ್ರಮಗಳು ತೆಗೆದುಕೊಳ್ಳಬೇಕಾಗುತ್ತದೆ.
ಅದುವೇ ನೀವು ನಿಮ್ಮ ಪಿಎಂ ಕಿಸಾನ್ ಹಣ ಪಡೆದುಕೊಳ್ಳಲು ಈ ಕೆ ವೈ ಸಿ ಮಾಡಿಸಿರಲೇಬೇಕು.
ಅದಲ್ಲದೆ ನಿಮ್ಮ ಬ್ಯಾಂಕ್ ವಿವರವನ್ನು ಸರಿಯಾಗಿ ನೀಡಿರಬೇಕು.
ಈ ಮೇಲ್ಕಂಡ ಕ್ರಮಗಳನ್ನು ಸರಿಯಾದ ರೀತಿಯಲ್ಲಿ ನೀವು ಪಾಲಿಸಿದ್ದೆ ಆಗಲಿ ನಿಮಗೆ ಯಾವುದೇ ತರಹದ ಪರಿಣಾಮವಿಲ್ಲದೆ 13ನೇ ಕಂತಿನ ಹಣವು 27ನೇ ತಾರೀಕಿನಂದು ನಿಮ್ಮ ಖಾತೆಗೆ ಜಮಾ ಆಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇದನ್ನು ಓದಿಕೊಂಡು ತಿಳಿಯಿರಿ..-
ಬೆಳೆ ಪರಿಹಾರದ ಮಹತ್ವ..
ರೈತರಿಗೆ ಸಹಾಯವಾಗಲೆಂದು ಕೇಂದ್ರ ಸರ್ಕಾರದ ಯೋಜನಾ ಅಡಿಯಲ್ಲಿ ಪಿಎಂ ಕಿಸಾನ್ ಯೋಜನೆಯ ಎಂಬುದು ಹುಟ್ಟಿಕೊಂಡಿತು. ಇದನ್ನು ನಮ್ಮ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಹುಟ್ಟು ಹಾಕಿದ್ದಾರೆ. ರೈತರ ಮೇಲೆ ಅಪಾರವಾದ ಗೌರವನ್ನು ಹೊಂದಿರುವ ಮೋದಿಯವರು ರೈತರಿಗೆ ಸಹಾಯವಾಗಲೆಂದೇ 10 ಹಲವಾರು ಯೋಜನೆಗಳನ್ನು ಅಡಿಯಲ್ಲಿ ತರುತ್ತಾರೆ.
ಈ ಬೆಳೆ ಪರಿಹಾರ ಯೋಜನೆಯ ನಮ್ಮ ಮೋದಿಯವರೇ ಮಾಡಿದ್ದು.
ಹೆಚ್ಚಿನ ಮಾಹಿತಿ:-
ಈ ಯೋಜನೆಗಳ ಬಗ್ಗೆ ನಿಮಗೆ ತಿಳಿಯದಿದ್ದರೆ ಯಾವುದೇ ಸಂಕೋಚವಿಲ್ಲದೆ ನಮ್ಮನ್ನು ನೀವು ಸಂಪರ್ಕಿಸಬಹುದು. ಇಲ್ಲಿ ಕಂಡ ವಾಟ್ಸಪ್ ಮುಖಾಂತರ ನೀವು ನಮ್ಮನ್ನು ಸಂಪರ್ಕಿಸಿರಿ ನಿಮಗೆ ತಿಳಿಯದ ವಿಷಯಗಳ ಬಗ್ಗೆ ನಮಗೆ ಕೇಳಿ ತಿಳಿದುಕೊಳ್ಳಿ. ನಿಮಗೆ ಯಾವುದೇ ವಿಷಯಗಳ ಬಗ್ಗೆ ಅನುಮಾನಗಳಿದ್ದರೆ ನಮ್ಮನ್ನು ಈ ವಾಟ್ಸಪ್ ಮೂಲಕ ಸಂಪರ್ಕಿಸಿ ನಿಮ್ಮ ಎಲ್ಲಾ ಡೌಟ್ಗಳ ಬಗ್ಗೆ ಪರಿಹಾರವನ್ನು ಸಲುವಾಗಿ ಪಡೆದುಕೊಳ್ಳಬಹುದು.
ಯಾವುದೇ ಸಂಕೋಚವಿಲ್ಲದೆ ನೀವು ನಮ್ಮನ್ನು ಸಂಪರ್ಕಿಸಿರಿ ನಾವು ನಿಮಗೆ ನಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತೇವೆ.
ಯಾವುದೇ ಸಂಕೋಚವಿಲ್ಲದೆ ಸಂಪರ್ಕಿಸಿರಿ ನಿಮಗೆ ಬೇಕಾಗಿರುವ ಜ್ಞಾನವನ್ನು ಪಡೆದುಕೊಳ್ಳಿ ಇದು ನಮ್ಮ ಆಶಯವಾಗಿದೆ.