ಜಾಬ್ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಭರ್ಜರಿ ಸುದ್ದಿ
ಕೇಂದ್ರ ಗೃಹ ಸಚಿವಾಲಯ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ನೀಡಿದ್ದು ಇದರಿಂದ 1.30 ಲಕ್ಷ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ. ನೇಮಕಾತಿ ಮಾಡಿ ಕೊಳ್ಳುವುದಾಗಿ ಕೆಂದ್ರ ಗೃಹ ಸಚಿವಾಲಯ ಬುಧವಾರ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.
ಉದ್ಯೋಗದ ವಿವರ
ಉದ್ಯೋಗ:CRPF -ಕೇಂದ್ರ ಮೀಸಲು ಪೊಲೀಸ್ ಪಡೆ (Central Reserve Police Force) ಕಾನ್ಸ್ಟೇಬಲ್.
ಒಟ್ಟು ಉದ್ಯೋಗ:1.30 ಲಕ್ಷ (1,29,929)
ಪುರುಷ:1,25,262 ಪುರುಷ ಅಭ್ಯರ್ಥಿಗಳಿಗೆ ಮೀಸಲು
ಹೆಣ್ಣು:4,667 ಮಹಿಳಾ ಅಭ್ಯರ್ಥಿಗಳಿಗೆ ಮೀಸಲು
ವೇತನದ ವಿವರ
22 ಸಾವಿರ ದಿಂದ 70 ಸಾವಿರ ವರೆಗೆ
ಆರ್‌ಪಿಎಫ್ ಕಾನ್ಸ್ ಟೇಬಲ್ ನೇಮಕಾತಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಗೃಹ ವ್ಯವಹಾರಗಳ ಸಚಿವಾಲಯವು ಖಾಲಿ ಇರುವ 1.3 ಲಕ್ಷ CRPF ಕಾನ್ಸ್ಟೇಬಲ್ ಹುದ್ದೆ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಗೃಹ ಸಚಿವಾಲಯವು ಏಪ್ರಿಲ್ 5, 2023 ರಂದು ಬುಧವಾರ ಕೇಂದ್ರ ಮೀಸಲು ಪೊಲೀಸ್ ಪಡೆಗಳಲ್ಲಿ 1.3 ಲಕ್ಷ ಕಾನ್‌ಸ್ಟೆಬಲ್ ಶ್ರೇಣಿಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ.
ಗ್ರೂಪ್ ಸಿ ಅಡಿಯಲ್ಲಿ ಪೇ-ಲೆವೆಲ್ 3(21,700- 69,100 ರೂ.) ವೇತನ ಶ್ರೇಣಿಯಲ್ಲಿ ಕಾನ್ಸ್‌ಟೇಬಲ್‌ಗಳ ಖಾಲಿ ಹುದ್ದೆಗಳಲ್ಲಿ ನೇಮಕಾತಿಯನ್ನು ಮಾಡಲಾಗುತ್ತದೆ.
ಅಧಿಕೃತ ವೆಬ್‌ಸೈಟ್
ನೇಮಕಾತಿ ಪೋರ್ಟಲ್
ನಲ್ಲಿ ಅರ್ಜಿ ಪ್ರಕ್ರಿಯೆ ಸೇರಿದಂತೆ ವಿವಿಧ ಮಾಹಿತಿಯನ್ನು ನೋಡಬಹುದಾಗಿದೆ ಎಂದು ಹೇಳಲಾಗಿದೆ.

crpf.gov.in
ನೇಮಕಾತಿ ಪೋರ್ಟಲ್
rect.crpf.gov.in