ಸರ್ಕಾರಿ ಹುದ್ದೆಗಾಗಿ ನಿರೀಕ್ಷೆಯಲ್ಲಿ ಇರುವವರಿಗೆ ಗುಡ್ ನ್ಯೂಸ್….! ಈ ಹುದ್ದೆಗಾಗಿ ಈಗಲೇ ಅರ್ಜಿಯನ್ನು ಸಲ್ಲಿಸಿ ಸರ್ಕಾರಿ ಹುದ್ದೆಯನ್ನು ಪಡೆದುಕೊಳ್ಳಿ… ನಿಮ್ಮ ಅರ್ಹತೆಯ ಬಗ್ಗೆ ಈಗಲೇ ತಿಳಿದುಕೊಳ್ಳಿ

ಜಾಬ್ ನಿರೀಕ್ಷೆಯಲ್ಲಿ ಇರುವವರಿಗೆ ಇಲ್ಲಿದೆ ಗುಡ್ ನ್ಯೂಸ್:KPSC ಯಿಂದ ಭರ್ಜರಿ ನೇಮಕಾತಿ,ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಕೂಡಲೆ ಅರ್ಜಿ ಸಲ್ಲಿಸಿ.

WhatsApp Group Join Now
Telegram Group Join Now

ಕರ್ನಾಟಕ ಲೋಕಸೇವಾ ಆಯೋಗ(KPSC)ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ & ಲೆಕ್ಕ ಪತ್ರ ಇಲಾಖೆಯಲ್ಲಿ ಖಾಲಿ ಇರುವ 67 ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಯ ಸಂಪೂರ್ಣ ವಿವರ

ಪರಿಶಿಷ್ಟ ಜಾತಿ– 12
ಪರಿಶಿಷ್ಟ ಪಂಗಡ– 5
ಪ್ರವರ್ಗ 1– 3
2ಎ– 10
2ಬಿ-03
3ಎ -2
3ಬಿ-3
ಸಾಮಾನ್ಯ ವರ್ಗ-29
ಒಟ್ಟು ಹುದ್ದೆಗಳು-67

ವೇತನದ ವಿವರ:

22000-42000

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ ವಾಣಿಜ್ಯಶಾಸ್ತ್ರವನ್ನು ಅಕೌಂಟೆನ್ಸಿ ವಿಷಯದೊಂದಿಗೆ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600+35

ಪ್ರವರ್ಗ 2ೆ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300+35

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 50+35

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 35 ಮಾತ್ರ

ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ

ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 25.03.2023 ರಿಂದ 25.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25-04-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-04-2023

ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೂಲಕ ಸಲ್ಲಿಸಿ

https://www.kpscrecruitment.in/RPS/Home.aspx

ಜಾಬ್ ನಿರೀಕ್ಷೆಯಲ್ಲಿ ಇರುವವರಿಗೆ ಇಲ್ಲಿದೆ ಗುಡ್ ನ್ಯೂಸ್:KPSC ಯಿಂದ ಭರ್ಜರಿ ನೇಮಕಾತಿ,ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಕೂಡಲೆ ಅರ್ಜಿ ಸಲ್ಲಿಸಿ.ಕರ್ನಾಟಕ ಲೋಕಸೇವಾ ಆಯೋಗ(KPSC)ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ & ಲೆಕ್ಕ ಪತ್ರ ಇಲಾಖೆಯಲ್ಲಿ ಖಾಲಿ ಇರುವ 67 ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…ಕರ್ನಾಟಕ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.ಹುದ್ದೆಯ ಸಂಪೂರ್ಣ ವಿವರಪರಿಶಿಷ್ಟ ಜಾತಿ– 12ಪರಿಶಿಷ್ಟ ಪಂಗಡ– 5ಪ್ರವರ್ಗ 1– 32ಎ– 102ಬಿ-033ಎ -23ಬಿ-3ಸಾಮಾನ್ಯ ವರ್ಗ-29ಒಟ್ಟು ಹುದ್ದೆಗಳು-67ವೇತನದ ವಿವರ: 22000-42000 ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳುಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ ವಾಣಿಜ್ಯಶಾಸ್ತ್ರವನ್ನು ಅಕೌಂಟೆನ್ಸಿ ವಿಷಯದೊಂದಿಗೆ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು. ಅರ್ಜಿ ಶುಲ್ಕಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600+35ಪ್ರವರ್ಗ 2ೆ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300+35ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 50+35ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 35 ಮಾತ್ರಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.ವಯೋಮಿತಿ/ Age limit:ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು. ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷಇತರೆ ಹಿಂದೂಳಿದ ವರ್ಗ (OBC) : 03 ವರ್ಷಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.ಆಯ್ಕೆವಿಧಾನ/ Selection procedure:ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ ಅರ್ಜಿ ಸಲ್ಲಿಸುವ ವಿಧಾನಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 25.03.2023 ರಿಂದ 25.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.Important Date/ ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-03-2023ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25-04-2023ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-04-2023ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೂಲಕ ಸಲ್ಲಿಸಿhttps://www.kpscrecruitment.in/RPS/Home.aspx

Leave a Reply

Your email address will not be published. Required fields are marked *