ಸರ್ಕಾರಿ ಹುದ್ದೆಗಾಗಿ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್…. ವಿದ್ಯುತ್ ಇಲಾಖೆಯಿಂದ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈಗಲೇ ಅರ್ಜಿ ಸಲ್ಲಿಸಿ….!

ಜಾಬ್ ನಿರೀಕ್ಷೆಯಲ್ಲಿ ಇರುವವರಿಗೆ ಇಲ್ಲಿದೆ ಗುಡ್ ನ್ಯೂಸ್: ವಿದ್ಯುತ್ ಇಲಾಖೆಯಿಂದ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ.
ಕೇಂದ್ರ ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ ಸಟ್ಲೇಜ್ ಜಲ ವಿದ್ಯುತ್ ನಿಗಮ Satluj Jal Vidyut Nigam (SJVN) ನಲ್ಲಿ ಭರ್ಜರಿ ಉದ್ಯೋಗವಕಾಶ. ಸಟ್ಲೇಜ್ ಜಲ ವಿದ್ಯುತ್ ನಿಗಮ ದಲ್ಲಿ ಇಂಜಿನಿಯರ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕೂಡಲೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ದಿನಾಂಕ 28-04-2023 ಕೊನೆಯ ದಿನಾಂಕವಾಗಿದೆ.

WhatsApp Group Join Now
Telegram Group Join Now

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅರ್ಹತೆಗಳು ಯಾವುವು?, ಯಾವ ದಾಖಲೆಗಳು ಬೇಕಾಗುತ್ತವೆ? ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ವಯೋಮಿತಿ ಏನಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಲೇಖನವನ್ನು ಸಂಪೂರ್ಣವಾಗಿ ಓದಿ.

Satluj Jal Vidyut Nigam (SJVN)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ/ Post Details:

ಫಿಲ್ಡ್ ಮ್ಯಾನೇಜರ್ Field manager (ಎಲೆಕ್ಟ್ರಿಕಲ್) – 12
ಫಿಲ್ಡ್ ಮ್ಯಾನೇಜರ್ Field manager(ಮೆಕ್ಯಾನಿಕಲ್) – 14
ಫಿಲ್ಡ್ ಮ್ಯಾನೇಜರ್Field manager (ಸಿವಿಲ್) – 24
ಒಟ್ಟು ಹುದ್ದೆಗಳು: 50

ಮಾಸಿಕ ವೇತನ

ಪ್ರತಿ ತಿಂಗಳು 80000-118000 ವೇತನವನ್ನು ಹುದ್ದೆಗಳ ಪ್ರಕಾರ ನೀಡಲಾಗುತ್ತದೆ.

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ವೇತನದ ಜೊತೆಗೆ ಪ್ರತ್ಯೇಕವಾಗಿ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಸಿವಿಲ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 6 ವರ್ಷ ಅನುಭವ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಫಿಲ್ಡ್ ಆಫೀಸರ್: ರೂ 500+GST ಪಾವತಿಸಬೇಕು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ & ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ)

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರುವಂತಿಲ್ಲ.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆ ಮಾಡುವ ವಿಧಾನ

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಸಲ್ಲಿಸುವುದು ಹೆಗೆ.?

ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 07.04.2023 ರಿಂದ 28.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು SJVN ವೆಬ್ ಸೈಟ್ www.sjvn.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-04-2023

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:28-04-2023

ಅರ್ಜಿ ಪೋಸ್ಟ್ ಮೂಲಕ ಕಳುಹಿಸಿಕೊಡಲು ಕೊನೆಯ ದಿನಾಂಕ: 19-05-2023

Leave a Reply

Your email address will not be published. Required fields are marked *