Second PUC Result will be announced soon. Click here to see the result. Directly

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ಇಂದು ಬೆಳಗ್ಗೆ 11 ಗಂಟೆಗ ದ್ವಿತೀಯ ಪಿಯುಸಿ ಫಲಿತಾಂಶ ( Karnataka Second PUC Exam Results ) ಪ್ರಕಟಗೊಳ್ಳಲಿದೆ.

WhatsApp Group Join Now
Telegram Group Join Now

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ( 2nd PUC Annual Exam Result ) ಪ್ರಕಟಿಸುವ ಸಂಬಂಧ ದಿನಾಂಕ 21-04-2023ರಂದು ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶ ಪ್ರಕಟಿಸಲಾಗುವುದು, ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತ್ರ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ -2023 ಪರಿಶೀಲಿಸುವುದು ಹೇಗೆ?

karresults.nic.in

ನ ಅಧಿಕೃತ ಸ್ಥಳಕ್ಕೆ ಭೇಟಿ ನೀಡಿ.

ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

ಫಲಿತಾಂಶದ ಲಿಂಕ್ ಅನ್ನು ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.

ಒಮ್ಮೆ ಮಾಡಿದ ನಂತರ, ಸಬ್ಮಿಟ್ ಮೇಲೆ .

ನಿಮ್ಮ ಫಲಿತಾಂಶವು ಪರದೆಯ ಮೇಲೆ ಪ್ರದರ್ಶಿತವಾಗುತ್ತದೆ.

ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ ಲೋಡ್ ಮಾಡಿ.

ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ.

karresults.nic.in ನ ಅಧಿಕೃತ ಸ್ಥಳಕ್ಕೆ ಭೇಟಿ ನೀಡಿ.

ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

ಫಲಿತಾಂಶದ ಲಿಂಕ್ ಅನ್ನು ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.

ಒಮ್ಮೆ ಮಾಡಿದ ನಂತರ, ಸಬ್ಮಿಟ್ ಮೇಲೆ .

ನಿಮ್ಮ ಫಲಿತಾಂಶವು ಪರದೆಯ ಮೇಲೆ ಪ್ರದರ್ಶಿತವಾಗುತ್ತದೆ.

ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ ಲೋಡ್ ಮಾಡಿ.

ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ.

Leave a Reply

Your email address will not be published. Required fields are marked *