ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾಗಿದೆ.ಹಲವಾರು ವಿದ್ಯಾರ್ಥಿಗಳು ಕಾರಣಾಂತರಗಳಿಂದ ಪರೀಕ್ಷೆಯಲ್ಲಿ ಉತ್ತೀರ್ಣರಾಗದ, ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿರುವ ಹಾಗೂ ಪರೀಕ್ಷೆಗೆ ಹಾಜರಿ ಆಗದೆ ಇರುವ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಪೂರಕ ಪರೀಕ್ಷೆಗಯ ದಿನಾಂಕ ಹಾಗೂ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು ವಿದ್ಯಾರ್ಥಿಗಳು ಲೇಖನೆಯನ್ನು ಸಂಪೂರ್ಣವಾಗಿ ಓದಿ.
ಮೇ 22 ರಿಂದ ಜೂನ್ ಎರಡರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿವೆ..!!
ಪೂರಕ ಪರೀಕ್ಷೆಯ ವೇಳಾಪಟ್ಟಿ
ಮೇ 22 ರಂದು ಕನ್ನಡ ಪರೀಕ್ಷೆ
ಮೇ 23 ಐಚ್ಛಿಕ ಕನ್ನಡ, ಕೆಮಿಸ್ಟ್ರಿ, ಮೆಥೆಮೆಟಿಕ್ಸ್ ಪರೀಕ್ಷೆ
ಮೇ 24 ರಂದು ಇಂಗ್ಲಿಷ್ ಪರೀಕ್ಷೆ
ಮೇ 25 ರಂದು ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಮತ್ತು ಗಣಿತ ವಿಜ್ಞಾನ ಪರೀಕ್ಷೆ
ಮೇ 26 ರಂದು ಇತಿಹಾಸ ಮತ್ತು ಸಂಖ್ಯಾಶಾಸ್ತ್ರದ
ಮೇ27 ರಂದು ಹಿಂದಿ ಪರೀಕ್ಷೆ
ಮೇ. 29 ರಂದು ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ವಿಷಯದ ಪರೀಕ್ಷೆ
ಮೇ 30 ರಂದು ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಮೇ 31 ರಂದು ರಾಜ್ಯ ಶಾಸ್ತ್ರ ಮತ್ತು ಗಣಿತ ಶಾಸ್ತ್ರ
ಜೂನ್ 1 ರಂದು ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ಜೂನ್ 2 ರಂದು ಅರ್ಥ ಶಾಸ್ತ್ರ ಮತ್ತು ಜೀವಶಾಸ್ತ್ರ
ಪ್ರತಿ ದಿನ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದ್ದು, ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಮಾಹಿತಿ
ಮೇ 20 ಹಾಗೂ 21ರಂದು ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿವೆ
ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರು ಕೂಡ ಸಿಇಟಿ ಪರೀಕ್ಷೆ ಬರೆಯಬಹುದು ಎಂದು (ಏಪ್ರಿಲ್ 27-2023) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಮೊದಲು ತಿಳಿಸಿತ್ತು.
ಮೇ 20 ಮತ್ತು 21 ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಗಳನ್ನು ಮೇ 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಇಟಿ ಪರೀಕ್ಷೆ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದರು.
ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದಾರೆ. ಅಂಥವರೂ ಸಿಇಟಿ ಪರೀಕ್ಷೆ ಬರೆಯಬಹುದು, ಪೂರಕ ಪರೀಕ್ಷೆ ಬರೆಯುವವರು ಸಿಇಟಿಗೆ ಹಾಜರಾದರೆ ಮಾತ್ರ ಅವರ ಪೂರಕ ಪಿಯು ಪರೀಕ್ಷೆ ಫಲಿತಾಂಶದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.
ಮೇ 22 ರಿಂದ ಜೂನ್ ಎರಡರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿವೆ..!!
ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾಗಿದೆ.ಹಲವಾರು ವಿದ್ಯಾರ್ಥಿಗಳು ಕಾರಣಾಂತರಗಳಿಂದ ಪರೀಕ್ಷೆಯಲ್ಲಿ ಉತ್ತೀರ್ಣರಾಗದ, ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿರುವ ಹಾಗೂ ಪರೀಕ್ಷೆಗೆ ಹಾಜರಿ ಆಗದೆ ಇರುವ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಪೂರಕ ಪರೀಕ್ಷೆಗಯ ದಿನಾಂಕ ಹಾಗೂ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು ವಿದ್ಯಾರ್ಥಿಗಳು ಲೇಖನೆಯನ್ನು ಸಂಪೂರ್ಣವಾಗಿ ಓದಿ.ಮೇ 22 ರಿಂದ ಜೂನ್ ಎರಡರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿವೆ..!!ಪೂರಕ ಪರೀಕ್ಷೆಯ ವೇಳಾಪಟ್ಟಿಮೇ 22 ರಂದು ಕನ್ನಡ ಪರೀಕ್ಷೆಮೇ 23 ಐಚ್ಛಿಕ ಕನ್ನಡ, ಕೆಮಿಸ್ಟ್ರಿ, ಮೆಥೆಮೆಟಿಕ್ಸ್ ಪರೀಕ್ಷೆಮೇ 24 ರಂದು ಇಂಗ್ಲಿಷ್ ಪರೀಕ್ಷೆಮೇ 25 ರಂದು ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಮತ್ತು ಗಣಿತ ವಿಜ್ಞಾನ ಪರೀಕ್ಷೆಮೇ 26 ರಂದು ಇತಿಹಾಸ ಮತ್ತು ಸಂಖ್ಯಾಶಾಸ್ತ್ರದಮೇ27 ರಂದು ಹಿಂದಿ ಪರೀಕ್ಷೆಮೇ. 29 ರಂದು ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ವಿಷಯದ ಪರೀಕ್ಷೆ ಮೇ 30 ರಂದು ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನಮೇ 31 ರಂದು ರಾಜ್ಯ ಶಾಸ್ತ್ರ ಮತ್ತು ಗಣಿತ ಶಾಸ್ತ್ರಜೂನ್ 1 ರಂದು ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನಜೂನ್ 2 ರಂದು ಅರ್ಥ ಶಾಸ್ತ್ರ ಮತ್ತು ಜೀವಶಾಸ್ತ್ರಪ್ರತಿ ದಿನ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದ್ದು, ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಮಾಹಿತಿಮೇ 20 ಹಾಗೂ 21ರಂದು ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿವೆಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರು ಕೂಡ ಸಿಇಟಿ ಪರೀಕ್ಷೆ ಬರೆಯಬಹುದು ಎಂದು (ಏಪ್ರಿಲ್ 27-2023) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಮೊದಲು ತಿಳಿಸಿತ್ತು.ಮೇ 20 ಮತ್ತು 21 ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಗಳನ್ನು ಮೇ 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಇಟಿ ಪರೀಕ್ಷೆ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದರು.ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದಾರೆ. ಅಂಥವರೂ ಸಿಇಟಿ ಪರೀಕ್ಷೆ ಬರೆಯಬಹುದು, ಪೂರಕ ಪರೀಕ್ಷೆ ಬರೆಯುವವರು ಸಿಇಟಿಗೆ ಹಾಜರಾದರೆ ಮಾತ್ರ ಅವರ ಪೂರಕ ಪಿಯು ಪರೀಕ್ಷೆ ಫಲಿತಾಂಶದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.ಸಿಇಟಿ ಮುಖಾಂತರ ವೃತ್ತಿಪರ ಕೋರ್ಸ್ಗಳಿಗೆ ಪರೀಕ್ಷೆ: ಇಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದ್ರೆ ಬಿಎಸ್ಸಿ (ಅಗ್ರಿಕಲ್ಚರ್), ಬಿ.ಎಸ್.ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ) ಬಿ.ಎಸ್.ಬಿ.ಎಸ್.ಕೆ(ಆಹಾರ ಮತ್ತು ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್‌ಎಸ್ಸಿ(ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್) ಸೇರಿದಂತೆ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಸಲಾಗುತ್ತದೆ.
ಸಿಇಟಿ ಮುಖಾಂತರ ವೃತ್ತಿಪರ ಕೋರ್ಸ್ಗಳಿಗೆ ಪರೀಕ್ಷೆ: ಇಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದ್ರೆ ಬಿಎಸ್ಸಿ (ಅಗ್ರಿಕಲ್ಚರ್), ಬಿ.ಎಸ್.ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ) ಬಿ.ಎಸ್.ಬಿ.ಎಸ್.ಕೆ(ಆಹಾರ ಮತ್ತು ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್‌ಎಸ್ಸಿ(ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್) ಸೇರಿದಂತೆ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಸಲಾಗುತ್ತದೆ.