ರಾಜ್ಯ ಸರ್ಕಾರದ ಯುವನಿಧಿ ಸಂಪೂರ್ಣ ಮಾಹಿತಿ
ಸಿದ್ದರಾಮಯ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅನೇಕ ಷರತ್ತುಗಳನ್ನು ವಿಧಿಸಿದ್ದು, ಅದರಲ್ಲಿ ‘ಯುವನಿಧಿ’ ಯೋಜನೆಯಡಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅಂದರೆ 2023 ರಲ್ಲಿ ಉತ್ತೀರ್ಣರಾದ ಪದವೀಧರ ನಿರುದ್ಯೋಗಿಗಳಿಗೆ ಮಾತ್ರ ಎರಡು ವರ್ಷಗಳಿಗೆ ಸೀಮಿತವಾಗಿ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಹೀಗಾಗಿ ಈಗಾಗಲೇ ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಪ್ರಸ್ತುತ ನಿರುದ್ಯೋಗಿಗಳಿಗೆ ಯುವನಿಧಿ ಯೋಜನೆ ಅನ್ವಯವಾಗುವುದಿಲ್ಲ.
ಯುವನಿಧಿ ಅರ್ಹತೆ ಹಾಗೂ ವಿಸ್ತಾರ
ಪದವಿ ಮುಗಿಸಿ 6 ತಿಂಗಳಾದ ಉದ್ಯೋಗ ಲಭಿಸದ 18 ರಿಂದ 25 ವರ್ಷ ವರ್ಷದೊಳಗಿನ ಯುವಕ ಯುವತಿ ಮಾಹಿತಿ ಸಂಗ್ರಹಿಸುತ್ತೇವೆ. ಇವರಲ್ಲಿ ಪದವೀಧರರಿಗೆ ಮಾಸಿಕ 3 ಸಾವಿರ ರು. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಸಿಕ 1,500 ರು. ನಿರುದ್ಯೋಗ ಭತ್ಯೆ ಪಾವತಿ ಮಾಡುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಚುನಾವಣಾ ಘೋಷಣೆ ವೇಳೆ ಹೇಳಿತ್ತು.
ಆದರೆ, ಶನಿವಾರದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಹಾಗೂ ಡಿಪ್ಲೊಮಾ ಮುಗಿಸಿರುವವರಿಗೆ ಮಾತ್ರ ಮುಂದಿನ 2 ವರ್ಷದವರೆಗೆ ನಿರುದ್ಯೋಗ ಭತ್ಯೆ ನೀಡುತ್ತೇವೆ. ಇದರ ನಡುವೆ ಸರ್ಕಾರಿ ಅಥವಾ ಖಾಸಗಿ ಯಾವುದೇ ಉದ್ಯೋಗ ದೊರೆತರೆ ನಿರುದ್ಯೋಗ ಭತ್ಯೆ ಸ್ಥಗಿತ ಗೊಳಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಪದವಿ ಮುಗಿಸಿ ಕಳೆದ 2-3 ವರ್ಷಗಳಿಂದ ಉದ್ಯೋಗಕ್ಕಾಗಿ ಅಲೆಯುತ್ತಿರುವ ನಿರುದ್ಯೋಗಿಗಳಿಗೆ ಯೋಜನೆಯಿಂದ ಪ್ರಯೋಜನವಾಗುವುದಿಲ್ಲ ಎಂಬಂತಾಗಿದೆ ಇದರಿಂದ ಹಲವಾರು ನಿರುದ್ಯೋಗಿಗಳಿಗೆ ನಿರಾಶೆಯಾಗಿದೆ.
ಡಿಗ್ರಿ ,ಡಿಪ್ಲೋಮಾ ,ವಿದ್ಯಾರ್ಥಿಗಳಿಗೆ 3000, 1,500 ಮಾಸಿಕ ಬತ್ತೆಯನ್ನು ನೀಡಲಾಗುತ್ತದೆ
ರಾಜ್ಯ ಸರಕಾರದಿಂದ ಹೇಳಲಾಗಿರುವ ವಿದ್ಯಾರ್ಥಿಗಳಿಗೆ
ಡಿಗ್ರಿ ಹಾಗೂ ಡಿಪ್ಲೋಮೋ ಮುಗಿಸಿ ಮನೆಯಲ್ಲಿ
ಕುಳಿತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು
ಡಿಗ್ರಿ ಮುಗಿಸಿದ ವಿದ್ಯಾರ್ಥಿಗಳಿಗೆ 3000 ನಿರುದ್ಯೋಗ
ಬತ್ತೆ ಹಾಗೂ ಡಿಪ್ಲೋಮಾ ರವರಿಗೆ 1500
ಬತ್ತೆಯನ್ನು ರಾಜ್ಯ ಸರ್ಕಾರವು ನೀಡಲಾಗುತ್ತಿದೆ
ಸರ್ಕಾರವು ಮುಂಚೆಯೂ ಕೂಡ ಎನ್‌ಪಿಸಿಐನ NPCI ಮೂಲಕ ಅಂದರೆ ರೈತರಿಗೆ ಅಥವಾ ಬಡವರಿಗೆ ಸಿಗುವ ಎಲ್ಲಾ ಹಣವನ್ನು ಕೂಡ ನೇರವಾಗಿ ಅವರ ಆಧಾರ್ ಮೂಲಕವೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲು ಮುಂದಾಗಿದ್ದು, ನಿಮ್ಮ ಆಧಾರ್ ಕಾರ್ಡಿಗೆ ಕಡ್ಡಾಯವಾಗಿ ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು ಇದನ್ನು ನಾವು ಡಿ ಬಿ ಟಿ DBT ಎಂದು ಕೂಡ ಕರೆಯುತ್ತೇವೆ,. ಡಿ ಬಿ ಟಿ ಎಂದರೆ ಡೈರೆಕ್ಟ್ ಬೆನೆಫಿಟ್ ಟ್ರಾನ್ಸ್ಫರ್ ಎಂದು ಇದರ ಮೂಲಕ ಫಲಾನುಭವಿಯ ಆಧಾರ್ ಕಾರ್ಡ್ ಬಳಸಿಕೊಂಡು ನೇರವಾಗಿ ಫಲಾನುಭವಿಯ ಆಧಾರ್ ಕಾಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಇದರಿಂದ ಫಲಾನುಭವಿಗೆ ಸರ್ಕಾರದಿಂದ ಸಿಗುವ ಎಲ್ಲ ಸವಲತ್ತುಗಳು ನೇರವಾಗಿ ತನ್ನ ಬ್ಯಾಂಕ್ ಖಾತೆಗೆ ಸಿಗುತ್ತದೆ ಎಂಬ ಕಾರಣಕ್ಕೆ ಈ ಯೋಜನೆಯನ್ನು ಜಾರಿಗೆ ತಂದಿದ್ದು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ ಇಲ್ಲವಾ ಎಂದು ಈಗಲೇ ಪರಿಶೀಲಿಸಿಕೊಳ್ಳಿ,
ಒಂದು ವೇಳೆ ನಿಮ್ಮ ಬಳಿ ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಖಾತೆಗಳು ಇದ್ದಲ್ಲಿ ಯಾವುದಾದರೂ ಒಂದು ಬ್ಯಾಂಕ್ ಖಾತೆಗೆ ಮಾತ್ರವೇ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿರುತ್ತದೆ ಈ ಕುರಿತು ನೀವು ಆಧಾರ್ ಕಾರ್ಡ್ ನ ಅಫೀಸಿಯಲ್ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಸ್ಟೇಟಸ್ ಒಂದನ್ನು ಆಧಾರ್ ನಂಬರ್ ಮತ್ತು ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗೆ ಬರುವ ಓಟಿಪಿಯನ್ನು ಎಂಟರ್ ಮಾಡುವ ಮೂಲಕ ಕ್ಷಣಮಾತ್ರದಲ್ಲಿ ತಿಳಿದುಕೊಳ್ಳಬಹುದು. ಒಂದು ವೇಳೆ ನಿಮ್ಮ ಆಧಾರ್ ಕಾರ್ಡಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿಲ್ಲದೆ ಇದ್ದಲ್ಲಿ ನಿಮ್ಮ ಹತ್ತಿರದ ಯಾವುದೇ ಬ್ಯಾಂಕ್ ಶಾಖೆಗೆ ವಿಸಿಟ್ ಮಾಡಿ ನಿಮ್ಮ ಬ್ಯಾಂಕ್ ಖಾತೆಗೆ ನೀವು ಆಧಾರ್ ಕಾರ್ಡನ್ನು ಲಿಂಕ್ ಮಾಡಿಸುವುದು ಸೂಕ್ತ.