ಬಂಧುಗಳೇ ನಿಮ್ಮ ಮನೆಯೊಡತಿಯ ರೂ.2000ಗಳನ್ನು ಪಡೆದುಕೊಳ್ಳುವುದು ಹೇಗೆ?
ಬನ್ನಿ ಇದರ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇವೆ.
ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಆರಿಸಿ ಬಂದಿರುವಂತಹ ಕಾಂಗ್ರೆಸ್ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಗ್ರಹಲಕ್ಷ್ಮಿ ಯೋಜನೆ ಅಡಿ ಪ್ರತಿ ಗ್ರಹಿಣಿಯರಿಗೆ ತಿಂಗಳಿಗೆ 2000 ರೂಪಾಯಿ ಘೋಷಿಸಿ, ಜನರ ಪ್ರೀತಿಯನ್ನು ಗಳಿಸಿದೆ. ಅದೇ ರೀತಿ ಈ ಒಂದು ಯೋಜನೆಯನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷವು ಜಾರಿಗೆ ತಂದಿದೆ.
ಮತ್ತು ಈ ಯೋಜನೆಯನ್ನು ಜಾರಿಗೆ ತಂದ ನಂತರ ಕಾಂಗ್ರೆಸ್ ಪಕ್ಷವು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ಯಾವ ದಾಖಲಾತಿಗಳು ಬೇಕಾಗುತ್ತವೆ ಎಂದು ನಾವು ಈ ಒಂದು ಲೇಖನದಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಿ ಕೊಡುತ್ತೇವೆ.
ನಾವು ಇದರಲ್ಲಿ ಯಾವ ಯಾವ ಹೆಣ್ಣು ಮಕ್ಕಳಿಗೆ ತಿಂಗಳಿಗೆ ರೂ.2000 ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಏನು ಶರತ್ತುಗಳಿವೆ ಎಂದು ನಿಮಗೆ ತಿಳಿಸಿಕೊಡುತ್ತೇವೆ.
ಕಾಂಗ್ರೆಸ್ ಪಕ್ಷವು ಈ ಯೋಜನೆಗೆ ಈ ಕೆಳಗಿನ ಶರತ್ತುಗಳನ್ನು ಯೋಜನೆ ಜಾರಿಗೆ ಸಮಯದಲ್ಲಿ ಹೇಳಿದೆ.
ಈ ಯೋಜನೆಯ ಬಡತನ ರೇಖೆಗಿಂತ ಕುಟುಂಬಗಳಿಗೆ ಮಾತ್ರವಲ್ಲದೆ ಬಡತನ ರೇಖೆಗಳಿಂದ ಮೇಲಿರುವ ಎಲ್ಲಾ ಕುಟುಂಬದವರಿಗೂ ಕೂಡ ಅನ್ವಯವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷವು ಹೇಳಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಕಾಂಗ್ರೆಸ್ ಪಕ್ಷವು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 15ರಿಂದ ಜುಲೈ 15 ರ ಒಳಗೆ ಆನ್ಲೈನ್ ಅರ್ಜಿ ಸಲ್ಲಿಸಬೇಕೆಂದು ಘೋಷಿಸಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು :
- ಆಧಾರ್ ಕಾರ್ಡ್.
- ಬ್ಯಾಂಕ್ ಖಾತೆ ವಿವರಗಳು.
- ಮನೆಯೊಡತಿಯ ಭಾವಚಿತ್ರ.
. ಈ ಯೋಜನೆಯ ಧನಸಹಾಯವು ನಿಮ್ಮ ಬ್ಯಾಂಕ್ ಖಾತೆಗೆ ಹೇಗೆ ಬಂದ ಸೇರುತ್ತದೆ?
ಈ ಒಂದು ಪ್ರಶ್ನೆಯು ಅನೇಕ ಜನರಲ್ಲಿ ಮೂಡಿದೆ. ಈ ಯೋಜನೆಯ ಧನಸಹಾಯವು ನೇರ ಹಣ ವರ್ಗಾವಣೆ ವ್ಯವಸ್ಥೆಯಲ್ಲಿ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.
ಇದು ಎಪಿಎಲ್ ಕುಟುಂಬದವರಿಗೆ ಮಾತ್ರವಲ್ಲದೆ ವೃದ್ಯಾಪಿ ವೇತನ ವಿಧವಾ ಮಾಶಾಸನ ವಿಕಲಚೇತನರ ಪಿಂಚಣಿ ಇತರೆ ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಪಿಂಚಣಿ ಪಡೆಯುತ್ತಿದ್ದರೂ ಸಹ ಈ ಒಂದು ಮನೆಯೊಡತಿಯ ಯೋಜನೆಯಲ್ಲಿ ತಿಂಗಳು 2000 ಮಾಶಾಸನ ಪಡೆಯಲು ಅರ್ಹತೆ ಹೊಂದಿರುತ್ತಾರೆ.
ಈ ಸಹಾಯಧನವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲು ಕಾಂಗ್ರೆಸ್ ಪಕ್ಷವು ನೇರ ಹಣ ವರ್ಗಾವಣೆ ವ್ಯವಸ್ಥೆಯನ್ನು ಮಾಡುವ ಕ್ರೇಗೆ ಚಾಲನೆ ನೀಡಲಾಗುವುದೆಂದು ಸಿದ್ದರಾಮಯ್ಯನವರು ಹೇಳಿದ್ದಾರೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯ ಕಾಂಗ್ರೆಸ್ ಪಕ್ಷವು ಸರ್ಕಾರದ ಒಂದು ತಂತ್ರಾಂಶವನ್ನು ಸಿದ್ಧತೆ ಪಡಿಸಿ ಇನ್ನೇನು ಕೆಲವೇ ದಿನಗಳಲ್ಲಿ ಈ ಯೋಜನೆಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಿಕೊಡಲಿದ್ದಾರೆ. ಅರ್ಜಿ ಸಲ್ಲಿಸಲು ದಿನಾಂಕ ಆರಂಭವಾಗುವುದು ಜೂನ್ 15 ಮತ್ತು ಕೊನೆಯ ದಿನಾಂಕ ಜುಲೈ 15.