ಸರ್ಕಾರಿ ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಸಂತಸದ ಸುದ್ದಿ.
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳ ನೇಮಕಕ್ಕೆ ಐ ಟಿ ಬಿ ಪಿ ಯವರು ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ ಜೂನ್ 27. ಈ ಹುದ್ದೆಗಳು ಸರ್ಕಾರಿ ಹುದ್ದೆಗಳಾಗಿದ್ದು ಈ ಒಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಒಟ್ಟು ಹುದ್ದೆಗಳು :
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳಲ್ಲಿ ಒಟ್ಟು 458 ಹುದ್ದೆಗಳ ಖಾಲಿ ಇದ್ದು ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಸಲು ಆರಂಭವಾಗುತ್ತದೆ.
ಒಟ್ಟು 458 ಹುದ್ದೆಗಳಲ್ಲಿ ವರ್ಗವಾರು ಹುದ್ದೆಗಳ ವಿವರಗಳನ್ನು ನೋಡೋಣ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 195.
- ಎಸ್ ಸಿ ಅಭ್ಯರ್ಥಿಗಳಿಗೆ 74 ಹುದ್ದೆಗಳು ಖಾಲಿ ಇರುತ್ತವೆ.
- ಎಸ್ ಟಿ ಅಭ್ಯರ್ಥಿಗಳಿಗೆ ಒಟ್ಟು 37 ಹುದ್ದೆಗಳು ಖಾಲಿ ಇರುತ್ತದೆ.
- ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 110 ಹುದ್ದೆಗಳು ಖಾಲಿ
ಇರುತ್ತವೆ.
- ಆರ್ಥಿಕ ದುರ್ಬಲ ವರ್ಗದವರಿಗೆ 42 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಯ್ಕೆಯ ವಿಧಾನ : ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ, ಅದರಲ್ಲಿರುವ ಅರ್ಹರನ್ನು ಆಯ್ಕೆ ಮಾಡಿ ಅವರಿಗೆ ಮೊದಲು ದೈಹಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ.
ದೈಹಿಕ ಪರೀಕ್ಷೆಯ ನಂತರ ಪಾಸಾದವರಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಲಿಖಿತ ಪರೀಕ್ಷೆಯ ನಂತರ ದಾಖಲೆ ಪರಿಶೀಲನೆ ನಡೆಸಿ, ಕೌಶಲ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗುತ್ತದೆ.
ಈ ಹುದ್ದೆಗಳ ನೇಮಕಕ್ಕೆ ಮೇಲೆ ನೀಡಿರುವ ಎಲ್ಲಾ ಪರೀಕ್ಷೆಗಳಲ್ಲಿ ಪಾಸಾಗುವುದು ಕಡ್ಡಾಯವಾಗಿದೆ. ಹುದ್ದೆಯ ಅರ್ಹತೆಗಳು : ಐ ಟಿ ಬಿ ಪಿ ( ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ) ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳ ನೇಮಕಕ್ಕೆ ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ • ಎಸ್ ಎಸ್ ಎಲ್ ಸಿ ಯಲ್ಲಿ ಪಾಸ್ ಆಗಿರಬೇಕು.
ಎಸ್ ಎಸ್ ಎಲ್ ಸಿ ವಿದ್ಯಾರ್ಹತೆಯೊಂದಿಗೆ
• ಭಾರಿ ವಾಹನ ಚಾಲನಾ ಪರವಾನಗಿ ಅಂದರೆ ಡಿಎಲ್ ಹೊಂದಿರುವುದು ಕಡ್ಡಾಯವಾಗಿರುತ್ತದೆ. ವಯೋಮಿತಿ ಅರ್ಹತೆಗಳು : ಐಟಿಬಿಪಿ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 27 ವರ್ಷ.
ಅಂದರೆ ಅಭ್ಯರ್ಥಿಗಳು 2002 ಜುಲೈ 26ರ ನಂತರ ಮತ್ತು 1996 ಜುಲೈ 27ರ ಮೊದಲು ಜನಿಸಿರಬಾರದು. - ಅರ್ಜಿ ಶುಲ್ಕಗಳ ವಿವರ :
ಒಬಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಎಸ್ ಸಿ / ಎಸ್ ಟಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳು : ಬೆಂಗಳೂರು ಸೇರಿದಂತೆ ಹಲವೆಡೆ ಪರೀಕ್ಷೆ ಕೇಂದ್ರಗಳು. ಇನ್ನು ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಸಲು ಆರಂಭವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಇದರ ಸದ್ಬಳಕೆಯನ್ನು ಮಾಡಿಕೊಳ್ಳಿ.
ಸರ್ಕಾರಿ ಪೊಲೀಸ್ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಸಂತಸದ ಸುದ್ದಿ.
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳ ನೇಮಕಕ್ಕೆ ಐ ಟಿ ಬಿ ಪಿ ಯವರು ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ ಜೂನ್ 27. ಈ ಹುದ್ದೆಗಳು ಸರ್ಕಾರಿ ಹುದ್ದೆಗಳಾಗಿದ್ದು ಈ ಒಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಒಟ್ಟು ಹುದ್ದೆಗಳು :
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳಲ್ಲಿ ಒಟ್ಟು 458 ಹುದ್ದೆಗಳ ಖಾಲಿ ಇದ್ದು ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಸಲು ಆರಂಭವಾಗುತ್ತದೆ.
ಒಟ್ಟು 458 ಹುದ್ದೆಗಳಲ್ಲಿ ವರ್ಗವಾರು ಹುದ್ದೆಗಳ ವಿವರಗಳನ್ನು ನೋಡೋಣ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 195.
- ಎಸ್ ಸಿ ಅಭ್ಯರ್ಥಿಗಳಿಗೆ 74 ಹುದ್ದೆಗಳು ಖಾಲಿ ಇರುತ್ತವೆ.
- ಎಸ್ ಟಿ ಅಭ್ಯರ್ಥಿಗಳಿಗೆ ಒಟ್ಟು 37 ಹುದ್ದೆಗಳು ಖಾಲಿ ಇರುತ್ತದೆ.
- ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 110 ಹುದ್ದೆಗಳು ಖಾಲಿ
ಇರುತ್ತವೆ. - ಆರ್ಥಿಕ ದುರ್ಬಲ ವರ್ಗದವರಿಗೆ 42 ಹುದ್ದೆಗಳನ್ನು ಮೀಸಲಿಡಲಾಗಿದೆ. ಆಯ್ಕೆಯ ವಿಧಾನ : ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ, ಅದರಲ್ಲಿರುವ ಅರ್ಹರನ್ನು ಆಯ್ಕೆ ಮಾಡಿ ಅವರಿಗೆ ಮೊದಲು ದೈಹಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ.
ದೈಹಿಕ ಪರೀಕ್ಷೆಯ ನಂತರ ಪಾಸಾದವರಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಲಿಖಿತ ಪರೀಕ್ಷೆಯ ನಂತರ ದಾಖಲೆ ಪರಿಶೀಲನೆ ನಡೆಸಿ, ಕೌಶಲ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗುತ್ತದೆ.
ಈ ಹುದ್ದೆಗಳ ನೇಮಕಕ್ಕೆ ಮೇಲೆ ನೀಡಿರುವ ಎಲ್ಲಾ ಪರೀಕ್ಷೆಗಳಲ್ಲಿ ಪಾಸಾಗುವುದು ಕಡ್ಡಾಯವಾಗಿದೆ. ಹುದ್ದೆಯ ಅರ್ಹತೆಗಳು : ಐ ಟಿ ಬಿ ಪಿ ( ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ) ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳ ನೇಮಕಕ್ಕೆ ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ • ಎಸ್ ಎಸ್ ಎಲ್ ಸಿ ಯಲ್ಲಿ ಪಾಸ್ ಆಗಿರಬೇಕು.
ಎಸ್ ಎಸ್ ಎಲ್ ಸಿ ವಿದ್ಯಾರ್ಹತೆಯೊಂದಿಗೆ
• ಭಾರಿ ವಾಹನ ಚಾಲನಾ ಪರವಾನಗಿ ಅಂದರೆ ಡಿಎಲ್ ಹೊಂದಿರುವುದು ಕಡ್ಡಾಯವಾಗಿರುತ್ತದೆ. ವಯೋಮಿತಿ ಅರ್ಹತೆಗಳು : ಐಟಿಬಿಪಿ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 27 ವರ್ಷ.
ಅಂದರೆ ಅಭ್ಯರ್ಥಿಗಳು 2002 ಜುಲೈ 26ರ ನಂತರ ಮತ್ತು 1996 ಜುಲೈ 27ರ ಮೊದಲು ಜನಿಸಿರಬಾರದು. ಅರ್ಜಿ ಶುಲ್ಕಗಳ ವಿವರ :