ಭಾರತೀಯ ಜನತೆಗೆ ಈಗಾಗಲೇ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರವು ಹಲವು ಬಾರಿ ಗಿಡವನ್ನು ನೀಡಿದರು ಕೂಡ ಸ್ವಲ್ಪ ಜನರು ನಿರ್ಲಕ್ಷಿಸಿ ಯಾವುದೇ ತರನಾದಂತಹ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದೆ ಇರುವುದಕ್ಕಾಗಿ ಇನ್ನು ಮುಂದೆ ಪಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಇರದೆ ಇದ್ದರೆ ನಿಮ್ಮ ಬ್ಯಾಂಕ್ ಖಾತೆಯಿಂದ ಎಲ್ಲ ವ್ಯವಹಾರಗಳನ್ನು ನಿರ್ದಿಷ್ಟ ಸಮಯದವರೆಗೆ ನಿಷ್ಕ್ರಿಯಲಾಗಿಸುತ್ತದೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ..
ಅದಕ್ಕಾಗಿ ಈಗಾಗಲೇ ಹಲವಾರು ಬಾರಿ ದಿನಾಂಕವನ್ನು ವಿಸ್ತಾರ ಮಾಡಿದ್ದು ಈಗ ಜೂನ್ 30 2023ರ ವರೆಗೆ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದು ವಿಸ್ತಾರ ಒಳಗಾಗಿ ನೀವು ನಿಮ್ಮ ಪಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಮಾಡದೆ ಹೋದಲ್ಲಿ ಇನ್ನು ಮುಂದೆ ನಿಮ್ಮ ಬ್ಯಾಂಕ್ ವ್ಯವಹಾರಗಳನ್ನು ಸ್ಥಗಿತಗೊಳಿಸಲಾಗುತ್ತದೆ.
ಅದಕ್ಕಾಗಿ ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ ಅಥವಾ ಇಲ್ಲವೋ ಎಂದು ಕೂಡಲೇ ಚೆಕ್ ಮಾಡಿಕೊಳ್ಳಿ…
ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಹೇಗೆ ಮಾಡಿಸಬೇಕು..?
https:///panaadhaarlink/forms/pan.html/panaadhaar
ಮೀನಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಇದೆಯೋ ಅಥವಾ ಇಲ್ಲವೋ ಎಂದು ಮೊದಲು ತಿಳಿದುಕೊಳ್ಳಿರಿ.
ಅಕಸ್ಮಾತ್ ನಿಮ್ಮ ಆಧಾರ್ ಮತ್ತು ಫ್ಯಾನ್ ಲಿಂಕ್ ಇಲ್ಲದೆ ಇದ್ದರೆ ಇದೇ ಲಿಂಕ್ ನಿಂದ ಮಾಡಿಸಿಕೊಳ್ಳಿ.
ಮಹತ್ವದ ಮಾಹಿತಿ ಇಲ್ಲಿದೆ ನೋಡಿ
ಭಾರತದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದು ಅದಕ್ಕಾಗಿ ಜನರನ್ನು ಗುರುತಿಸುವ ಸಲುವಾಗಿ ಪ್ಯಾನ್ ಮತ್ತು ಆಧಾರ್ ಕಾರ್ಡನ್ನು ಸೃಷ್ಟಿಸಿದ್ದು ಹಲವಾರು ಜನರು ಎರಡೆರಡು ಪ್ಯಾನ್ ಕಾರ್ಡನ್ನು ಹೊಂದಿದ್ದರಿಂದ ಅತೀ ಹೆಚ್ಚು ಸಮಸ್ಯೆಗಳು ಉಂಟಾಗುತ್ತವೆ ಅದಕ್ಕಾಗಿ ಈ ಸಮಸ್ಯೆಯನ್ನು ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡನ್ನು ಲಿಂಕ್ ಮಾಡಲು ಗಡವನ್ನು ನೀಡಲಾಗಿದೆ.
ಕೂಡಲೇ ನೀವು ಈ ಮಾಹಿತಿಯನ್ನು ತಿಳಿದುಕೊಂಡು ನಿಮ್ಮ ಆಧಾರ ಮತ್ತು ಪ್ಲಾನ್ ಗಳನ್ನು ಲಿಂಕ್ ಮಾಡಿಸಿ ಹಾಗೆ ಇನ್ನಿತರಿಗೆ ಈ ಮಾಹಿತಿಯನ್ನು ತಿಳಿಸಿ ಕೊಡಿರಿ
ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ಉದ್ದೇಶ….
ಭಾರತದಲ್ಲಿ ಅತ್ಯಧಿಕ ಜನಸಂಖ್ಯೆಯನ್ನು ಹೊಂದಿರುವುದಕ್ಕಾಗಿ ಜನರ ಗುರುತಿಗಾಗಿ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇರಲು ಹಲವಾರು ಜನರು ತಮ್ಮ ಬಳಿ ಒಂದಕ್ಕಿಂತ ಹೆಚ್ಚು ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ಗಳನ್ನು ಹೊಂದಿದ್ದಕ್ಕಾಗಿ ಅವುಗಳನ್ನು ಒಂದು ಆಧಾರ್ ಕಾರ್ಡ್ ಜೊತೆಗೆ ಕೇವಲ ಒಂದೇ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಲಭ್ಯವಿದ್ದು ನೀವು ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡನ್ನು ಲಿಂಕ್ ಮಾಡಿದಾಗ ಉಳಿದಿರುವ ಪ್ಯಾನ್ ಕಾರ್ಡ್ ಅಥವಾ ಆಧಾರ್ ಕಾರ್ಡನ್ನು ನಿಷ್ಕ್ರಿಯಗೊಳಿಸುವುದಕ್ಕಾಗಿ ಇಂತಹ ಒಂದು ಉತ್ತಮವಾದಂತಹ ಯೋಜನೆಯನ್ನು ಕೇಂದ್ರ ಸರ್ಕಾರ ತಂದಿದೆ..
ಯಾವುದೇ ತರನಾದಂತಹ ಮೋಸದ ವ್ಯವಹಾರಗಳು ಆಗಬಾರದೆಂದು ಅಂತಹ ವ್ಯವಹಾರಗಳನ್ನು ತಡೆಗಟ್ಟಲು ಒಂದು ಉತ್ತಮ ದಾರಿಯನ್ನು ಕಂಡುಕೊಳ್ಳಲು ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಎಷ್ಟರಲ್ಲಿ ನೀವೇನಾದರೂ ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕೆಂದರೆ ಕನಿಷ್ಠಪಕ್ಷ 5000 ವರೆಗೂ ದಂಡವನ್ನು ಕಟ್ಟಬೇಕಾಗುತ್ತದೆ..
ಅದಕ್ಕಾಗಿ ಇದೇ ತಿಂಗಳು ಜೂನ್ 30 ರ ಒಳಗಾಗಿ ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಿಸುವುದು ಉತ್ತಮವಾಗಿದೆ….
ಭಾರತೀಯ ಜನತೆಗೆ ಈಗಾಗಲೇ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರವು ಹಲವು ಬಾರಿ ಗಿಡವನ್ನು ನೀಡಿದರು ಕೂಡ ಸ್ವಲ್ಪ ಜನರು ನಿರ್ಲಕ್ಷಿಸಿ ಯಾವುದೇ ತರನಾದಂತಹ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದೆ ಇರುವುದಕ್ಕಾಗಿ ಇನ್ನು ಮುಂದೆ ಪಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಇರದೆ ಇದ್ದರೆ ನಿಮ್ಮ ಬ್ಯಾಂಕ್ ಖಾತೆಯಿಂದ ಎಲ್ಲ ವ್ಯವಹಾರಗಳನ್ನು ನಿರ್ದಿಷ್ಟ ಸಮಯದವರೆಗೆ ನಿಷ್ಕ್ರಿಯಲಾಗಿಸುತ್ತದೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ..
ಅದಕ್ಕಾಗಿ ಈಗಾಗಲೇ ಹಲವಾರು ಬಾರಿ ದಿನಾಂಕವನ್ನು ವಿಸ್ತಾರ ಮಾಡಿದ್ದು ಈಗ ಜೂನ್ 30 2023ರ ವರೆಗೆ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದು ವಿಸ್ತಾರ ಒಳಗಾಗಿ ನೀವು ನಿಮ್ಮ ಪಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಮಾಡದೆ ಹೋದಲ್ಲಿ ಇನ್ನು ಮುಂದೆ ನಿಮ್ಮ ಬ್ಯಾಂಕ್ ವ್ಯವಹಾರಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಅದಕ್ಕಾಗಿ ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ ಅಥವಾ ಇಲ್ಲವೋ ಎಂದು ಕೂಡಲೇ ಚೆಕ್ ಮಾಡಿಕೊಳ್ಳಿ…