ಉದ್ಯೋಗ ಅವಕಾಶಕ್ಕಾಗಿ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ…
ಭಾರತೀಯ ರೈಲ್ವೆ ಡಿಪಾರ್ಟ್ಮೆಂಟ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…
ಭಾರತೀಯ 19 ರೈಲ್ವೆ ಒಂದಾಗಿರುವ ವೆಸ್ಟ್ ಸೆಂಟ್ರಲ್ ರೈಲ್ವೆಯು (ಡಬ್ಲ್ಯುಸಿಆರ್) 2003 ಏ.1ರಂದು ಅಸ್ತಿತ್ವಕ್ಕೆ ಬಂದಿದ್ದು, ಜಬಲ್‌ಪುರದಲ್ಲಿ ಪ್ರಧಾನ ಕಚೇರಿ ಹೊಂದಿದೆ. ಪ್ರಸ್ತುತ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸಬೇಕೆಂದರೆ ವಿಧ್ಯಾರ್ಥಿಯ ಬಗ್ಗೆ ಈಗಲೇ ತಿಳಿದುಕೊಳ್ಳಿ….
ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆ ಅಥವಾ ವಿವಿಯಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೊಮಾ ಮೆಕ್ಯಾನಿಕಲ್/ ಎಲೆಕ್ಟಿಕಲ್ / ಎಲೆಕ್ಟ್ರಾನಿಕ್ಸ್ / ಆಟೋಮೊಬೈಲ್ ಇಂಜಿನಿಯರಿಂಗ್, ಐಟಿಐ, ಬಿಎಸ್‌ಸಿ ಅಥವಾ ಪದವಿ ಪೂರ್ಣಗೊಳಿಸರಬೇಕು.
ವೇತನದ ಬಗ್ಗೆ ಈಗಲೇ ತಿಳಿಯಿರಿ…
ವೇತನ : ಇಲಾಖೆಯ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ 19,900 ರೂ. ನಿಂದ 35,400 ರೂ. ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ವಯೋಮಿತಿ ಹೇಗಿರಬೇಕು ಇಲ್ಲಿದೆ ನೋಡಿ ಮಾಹಿತಿ
ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳು 42, ಒಬಿಸಿ 45, ಎಸ್.ಸಿ- ಎಸ್. ಅಭ್ಯರ್ಥಿಗಳು 47 ವರ್ಷ
ಮೀರಿರಬಾರದು..
ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇದಾಗಿದೆ
www.wer.indianrailways. gov.in
ಈ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಒಂದು ವೆಬ್ಸೈಟ್ ಓಪನ್ ಆಗುತ್ತದೆ ತದನಂತರ ಅಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದು ಬಹುದಾಗಿದೆ ಅರ್ಜುನ ಸಲ್ಲಿಸಬೇಕೆಂದು ಬಯಸಿದ್ದಲ್ಲಿ ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಧನ್ಯವಾದಗಳು…
ಉದ್ಯೋಗ ಅವಕಾಶಕ್ಕಾಗಿ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ…ಭಾರತೀಯ ರೈಲ್ವೆ ಡಿಪಾರ್ಟ್ಮೆಂಟ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…ಭಾರತೀಯ 19 ರೈಲ್ವೆ ಒಂದಾಗಿರುವ ವೆಸ್ಟ್ ಸೆಂಟ್ರಲ್ ರೈಲ್ವೆಯು (ಡಬ್ಲ್ಯುಸಿಆರ್) 2003 ಏ.1ರಂದು ಅಸ್ತಿತ್ವಕ್ಕೆ ಬಂದಿದ್ದು, ಜಬಲ್‌ಪುರದಲ್ಲಿ ಪ್ರಧಾನ ಕಚೇರಿ ಹೊಂದಿದೆ. ಪ್ರಸ್ತುತ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿಯನ್ನು ಸಲ್ಲಿಸಬೇಕೆಂದರೆ ವಿಧ್ಯಾರ್ಥಿಯ ಬಗ್ಗೆ ಈಗಲೇ ತಿಳಿದುಕೊಳ್ಳಿ….
ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆ ಅಥವಾ ವಿವಿಯಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೊಮಾ ಮೆಕ್ಯಾನಿಕಲ್/ ಎಲೆಕ್ಟಿಕಲ್ / ಎಲೆಕ್ಟ್ರಾನಿಕ್ಸ್ / ಆಟೋಮೊಬೈಲ್ ಇಂಜಿನಿಯರಿಂಗ್, ಐಟಿಐ, ಬಿಎಸ್‌ಸಿ ಅಥವಾ ಪದವಿ ಪೂರ್ಣಗೊಳಿಸರಬೇಕು.ವೇತನದ ಬಗ್ಗೆ ಈಗಲೇ ತಿಳಿಯಿರಿ…ವೇತನ : ಇಲಾಖೆಯ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ 19,900 ರೂ. ನಿಂದ 35,400 ರೂ. ಮಾಸಿಕ ವೇತನ ನಿಗದಿ ಪಡಿಸಲಾಗಿದೆ.ಅರ್ಜಿ ಸಲ್ಲಿಸಲು ವಯೋಮಿತಿ ಹೇಗಿರಬೇಕು ಇಲ್ಲಿದೆ ನೋಡಿ ಮಾಹಿತಿವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳು 42, ಒಬಿಸಿ 45, ಎಸ್.ಸಿ- ಎಸ್. ಅಭ್ಯರ್ಥಿಗಳು 47 ವರ್ಷಮೀರಿರಬಾರದು..ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇದಾಗಿದೆwww.wer.indianrailways. gov.in ಈ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಒಂದು ವೆಬ್ಸೈಟ್ ಓಪನ್ ಆಗುತ್ತದೆ ತದನಂತರ ಅಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದು ಬಹುದಾಗಿದೆ ಅರ್ಜುನ ಸಲ್ಲಿಸಬೇಕೆಂದು ಬಯಸಿದ್ದಲ್ಲಿ ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಧನ್ಯವಾದಗಳು…