ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್ ಈಗಾಗಲೇ ಹಲವಾರು ಬಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದರು ಅರ್ಜಿ ಸಲ್ಲಿಸದೆ ಇರುವವರು ಈಗ ರೈಲ್ವೆ ಡಿಪಾರ್ಟ್ಮೆಂಟ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ಬಗ್ಗೆ ಹಾಗೆ ಅರ್ಹತೆಯ ಬಗ್ಗೆ ಈಗಲೇ ತಿಳಿಯಿರಿ ಹುದ್ದೆಯನ್ನು ಗಿಟ್ಟಿಸಿಕೊಳ್ಳಲು ಪ್ರಯತ್ನಿಸಿ….!
ರೈಲ್ವೆ ವಿಭಾಗದಲ್ಲಿ ಹಲವಾರು ಬಾರಿ ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿದ್ದು ಈಗ ಮತ್ತೊಮ್ಮೆ ಅರ್ಜಿಗೆ ಆಹ್ವಾನ ನೀಡಿದ್ದು ಆಸಕ್ತಿಯುಳ್ಳವರು ಹಾಗೆಯೇ ತಮ್ಮ ಅರ್ಹತೆಯ ಬಗ್ಗೆ ತಿಳಿದುಕೊಂಡು ಅರ್ಜಿ ಸಲ್ಲಿಸಿ ಹಾಗೆ ಪರಿಚಯಲಿ ತೇರ್ಗಡೆಯಾದ ನಂತರ ನೀವು ಹುದ್ದೆಯನ್ನು ಪಡೆದುಕೊಳ್ಳಲು ಅರ್ಹತೆಯನ್ನು ಪಡೆದಿರುತ್ತೀರಿ.
ಭಾರತೀಯ ಪೂರ್ವ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ 3115 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Eastern Railway Posts Recruitment 2023
ಭಾರತೀಯ ಪೂರ್ವ ರೈಲ್ವೇಯಲ್ಲಿ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 3115 ವಿವಿಧ ಅಪ್ರೆಂಟೀಸ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಐಟಿಐ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ದಿನಾಂಕ 26-10-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವೇತನ/ Stipand:
ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಹತ್ತನೇ ತರಗತಿ ಮತ್ತು ಸಂಬಂಧಿಸಿದ ವಿಷಯದಲ್ಲಿ ಐಟಿಐ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 27.09.2023 ರಿಂದ 26.10.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ ಪೂರ್ವ ರೈಲ್ವೇಯ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.