ಈ ಲಿಸ್ಟಿನಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ ಪಿಎಂ ಕಿಸಾನಿನ 15ನೇ ಕಂತಿನ ಹಣ ಜಮಾ ಆಗುವುದು ಈಗಲೇ ಪರೀಕ್ಷಿಸಿಕೊಳ್ಳಿ

ಕರುನಾಡ ಜನತೆಗೆ ನಮಸ್ಕಾರಗಳು…!

WhatsApp Group Join Now
Telegram Group Join Now

ಪಿಎಂ ಕಿಸಾನ್ 15ನೇ ಕಾಂತಿನ ಹಣ ಬರಬೇಕೆಂದರೆ ಹಲವಾರು ಬದಲಾವಣೆಗಳಾಗಿದ್ದು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮ್ಮ ಖಾತೆಗೆ 15ನೇ ಕಂತಿನ ಹಣ ಆಗುವುದು…!

ಪ್ರೀತಿಯ ರೈತ ಬಾಂಧವರೇ ಕೆಲವು ತಿಂಗಳುಗಳ ಹಿಂದೆ ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಆಗಿರಬೇಕು ಹಾಗೆ ನಿಮ್ಮ ಆಧಾರ್ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕೆಂದು ಹೊಸ ಕಾಯ್ದೆಯನ್ನು ತಂದಿದ್ದು, ಈ ಕಾಯ್ದೆ ಅಡಿಯಲ್ಲಿ ನೇಮಕತೆಗೆ ಜಮಾ ಆಗಬೇಕೆಂದರೆ ಈ ಕೆಲಸವನ್ನು ನೀವು ಮಾಡಿರಲೇ ಬೇಕಾಗಿರುತ್ತದೆ…

ಅದಕ್ಕಾಗಿ ಹಲವಾರು ರೈತರು ಈ ಕೆವೈಸಿಯನ್ನು ಈಗ ಮಾಡಿಸಿದ್ದು ಆದರೆ ಪಿಎಂ ಕಿಸಾನ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಕಡ್ಡಾಯವಾಗಿ ಇರಬೇಕು ಅಂದಾಗ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಆಗೋದು…!..

https://pmkisan.gov.in/Rpt_BeneficiaryStatus_pub.aspx

ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಲು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಾಗೆ ನಿಮ್ಮ ಸಂಪೂರ್ಣ ಮಾಹಿತಿಯನ್ನು ನೀಡಿದರೆ ಅಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವೋ ಎಂಬುದು ನಿಮಗೆ ತಿಳಿದು ಬರುತ್ತದೆ…!

ಕೇವಲ ಸ್ವಲ್ಪ ದಿನಗಳಲ್ಲಿ 15ನೇ ಕಂತಿನ ಹಣ ಬಿಡುಗಡೆಯಾಗುತ್ತಿದ್ದು ಇದಕ್ಕೂ ಮುನ್ನ ನಿಮಗೆ ಈ ಕಂಠಿನ ಜಮಾ ಆಗುತ್ತದೆ ಅಥವಾ ಇಲ್ಲವೋ ಎಂದು ಈಗಲೇ ಪರೀಕ್ಷಿಸಿಕೊಳ್ಳುವುದು ಉತ್ತಮ.

ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕತ್ತಿನ ಹಣ ಎಲ್ಲ ಮಹಿಳೆಯರ ಖಾತೆಗೆ ಜಮಾ ಆಗಿದ್ದು ಹಲವು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಇದಕ್ಕೆ ಹಲವಾರು ಕಾರಣಗಳಿದ್ದು ಈಗ ಎರಡನೇ ಕಂತಿನ ಹಣ ಬಿಡುಗಡೆಗೆ ಕೇವಲ ಸ್ವಲ್ಪ ದಿನಗಳಿದ್ದು ಈಗಾಗಲೇ ಎರಡನೇ ಹಣ ಬಿಡುಗಡೆ ಆಗಬೇಕಾಗಿತ್ತು ಆದರೆ ಹಲವು ಕಾರಣಾಂತರಗಳಿಂದಾಗಿ ಬಿಡುಗಡೆಯಾಗಿಲ್ಲ…ಎರಡನೇ ಕಂತಿನ್ ಹಣ ಬಿಡುಗಡೆ ಯಾವಾಗ…?

ಸಪ್ಟೆಂಬರ್ 22ನೇ ತಾರೀಕಿನಂದು ಎರಡನೇ ಕಂತಿನ ಹಣ ಬಿಡುಗಡೆ ಮಾಡುತ್ತದೆ ಎಂದು ತಿಳಿಸಿದ್ದರು ಆದರೆ ಈಗ ಬಿಡುಗಡೆಯಾಗಿಲ್ಲ ಆದರೆ ಸಪ್ಟಂಬರ್ 30ರ ಒಳಗಾಗಿ ಹೆಣ್ಣು ಮಕ್ಕಳ ಮಹಿಳೆಯರ ಖಾತೆಗೆ ಎರಡನೇ ಕಂತಿನ ಹಣ ಜಮಾ ಆಗುವುದು ಎಂದು ತಿಳಿಸಿದ್ದಾರೆ…ಯಾರಿಗೆ ಮೊದಲನೇ ಕಂತಿನ ಹಣ ಜಮಾ ಆಗಿಲ್ಲವು ಅವರಿಗೆ ಮೊದಲನೆಯ ಕಂಚನ ಹಾಗೂ ಎರಡನೇ ಕಂತಿನ ಹಣ ಒಟ್ಟಿಗೆ ಸೇರಿ ಜಮಾ ಆಗುತ್ತದೆ ಅಂದರೆ 4000 ಏಕಕಾಲಕ್ಕೆ ಜಮಾ ಆಗುವುದು ಎಂದು ತಿಳಿಸಿದ್ದಾರೆ…

ನಿಮ್ಮ ಖಾತೆಗೆ ಹಣ ಯಮ ಆಗಬೇಕೆಂದರೆ ಈ ಕೆಳಗಿನ ನಿಯಮಗಳನ್ನು ಪಾಲಿಸಿ…ಮಹಿಳೆಯರ ಹೆಸರು ಆಧಾರ್ ಕಾರ್ಡ್ ನಲ್ಲಿರುವಂತೆ ಇರಬೇಕು ಹಾಗೂ ಮಹಿಳೆಯರ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗಿರಬೇಕು ಹಾಗೆಯೇ ಹೆಸರಿನಲ್ಲಿ ಬದಲಾವಣೆ ಇರಬಾರದು…

ಈ ಮೇಲಿನ ನಿಯಮಗಳನ್ನು ಪಾಲಿಸಿ. ಇಲ್ಲವಾದಲ್ಲಿ ನಿಮಗೆ ಈ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗುವುದು ತಡವಾಗುತ್ತದೆ…ಅದಕ್ಕಾಗಿ ಈ ಮೇಲಿನ ನಿಯಮಗಳನ್ನು ಪಾಲಿಸಿದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಆಗುವುದು..

ಕರ್ನಾಟಕ ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ ಬಿಡುಗಡೆ…!ಯಾವ ಯೋಜನೆ ಎಂಬುದರ ಬಗ್ಗೆ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…..ಕಲಬುರಗಿ, ಸೆಪ್ಟೆಂಬರ್ 18; ಕರ್ನಾಟಕ ಸರ್ಕಾರ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ತೆರೆಯಲಾಗುತ್ತಿರುವ ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.ಭಾನುವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ‌ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ನಂತರ ಮುಖ್ಯಮಂತ್ರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಸಚಿವ ಪ್ರಿಯಾಂಕ್ ಖರ್ಗೆ‌ ಸೇರಿದಂತೆ ಹಲವರು ಲಾಂಛನ ಬಿಡುಗಡೆ ಮಾಡಿದರು.ರಾಜ್ಯದಾದ್ಯಂತ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರದಲ್ಲಿ ಮಕ್ಕಳನ್ನು ನೋಡಿಕೊಳ್ಳಲು ತರಬೇತಿ ಪಡೆದ ‘ಕೇರ್ ಟೇಕರ್ಸ್’ ಸಹ ನಿಯೋಜನೆ ಮಾಡಲಾಗುತ್ತದೆ.ಕೂಸಿನ ಮನೆ ಯೋಜನೆ ವಿವರ; ‘ಕೂಸಿನ ಮನೆ’ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ” ಎಂದರು.

2023-24ರ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದಂತೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು ‘ಕೂಸಿನ ಮನೆ’ ಶಿಶುವಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.ಈ ಕೇಂದ್ರಗಳು ಸ್ಥಳೀಯ ಕಾರ್ಮಿಕರ ಅನುಕೂಲಕ್ಕೆ ತಕ್ಕಂತೆ ದಿನದಲ್ಲಿ 6 ಗಂಟೆ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಸ್ಥಳೀಯ ಗ್ರಾಮ ಪಂಚಾಯಿತಿಗಳೇ ಕೇಂದ್ರದ ಕಾರ್ಯನಿರ್ವಹಿಸುವ ಸಮಯವನ್ನು ನಿರ್ಧರಿಸಲಿದೆ.

4000 ಶಿಶು ಪಾಲನಾ ಕೇಂದ್ರಗಳಿಗೆ ಪ್ರತಿ ಕೇಂದ್ರಕ್ಕೆ ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ 10 ಜನ ಕೇರ್ ಟೇಕರ್ಸ್‌ಗಳನ್ನು (ಮಕ್ಕಳ ಆರೈಕೆದಾರರು) ಇರಲಿದ್ದಾರೆ. ಇವರಿಗೆ ಮೊಬೈಲ್ ಕ್ರಶ್ ದೆಹಲಿ ಸಂಸ್ಥೆಯ ಸಹಕಾರದಿಂದ ತರಬೇತಿ ನೀಡಲಾಗುತ್ತದೆ. ಇದರಿಂದ 40,000 ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಕ್ಕಳ ಆರೈಕೆಯ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

Leave a Reply

Your email address will not be published. Required fields are marked *