ಕರುನಾಡ ಜನತೆಗೆ ನಮಸ್ಕಾರಗಳು ಸೆಪ್ಟೆಂಬರ್ ತಿಂಗಳ ನನ್ನ ಭಾಗ್ಯ ಯೋಜನೆ ಯ ಹಣವು ಬಿಡುಗಡೆಯಾಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ತಿಳಿದುಕೊಳ್ಳಲು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಪ್ರತಿ ಕೆಜಿಗೆ 304 ರೂಪಾಯಿಗಳಂತೆ 5 ಕೆಜಿಗೆ 120 ರೂಪಾಯಿಗಳನ್ನು ಸರ್ಕಾರ ನೀಡುತ್ತಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಸ್ಟೇಟಸ್ ಸುಲಭವಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು
ಈ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬೇಕು ಎಂಬುದು ಈಗಲೇ ತಿಳಿಯಿರಿ
ರಾಜ್ಯ ಸರ್ಕಾರ (state government) ಕಳೆದ ಎರಡು ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ (Annabhagya Yojana) ಅಡಿಯಲ್ಲಿ ಅಕ್ಕಿಯ ಬದಲು ಹಣವನ್ನು ನೇರವಾಗಿ (DBT) ಫಲಾನುಭವಿಗಳ ಬ್ಯಾಂಕ್ ಖಾತೆಗೆ (Bank Account) ಜಮಾ ಮಾಡುತ್ತಿದೆ.
ಪ್ರತಿ ಕೆಜಿಗೆ 34 ರೂಪಾಯಿಗಳಂತೆ 5 ಕೆಜಿ ಅಕ್ಕಿಗೆ 170 ರೂ.ಗಳನ್ನು ಸರ್ಕಾರ ನೀಡುತ್ತಿದೆ. ನಿಮ್ಮ ಮನೆಯಲ್ಲಿ ಇರುವ ಸದಸ್ಯರ ಆಧಾರದ ಮೇಲೆ ಹಣದ ಮೊತ್ತ ಕೂಡ ಜಾಸ್ತಿಯಾಗುತ್ತಾ ಹೋಗುತ್ತೆ.

ರೈತರಿಗೆ ಗುಡ್ ನ್ಯೂಸ್ ಹಲವು ರೈತರ ಖಾತೆಗೆ ಬೆಳೆ ವಿಮೆ ಜಮಾ ನಿಮ್ಮ ಖಾತೆಗೂ ಜಮಾ ಆಗಿದೆಯಾ ಈಗಲೇ ನಿಮ್ಮ ಸ್ಟೇಟಸ್ ನೋಡಿಕೊಳ್ಳಿ….!
ಮೂರನೇ ಕಂತಿನ ಹಣ ಬಿಡುಗಡೆ
ಕೇಂದ್ರ ಸರ್ಕಾರ (central government) ಈಗಾಗಲೇ ಐದು ಕೆಜಿ ಅಕ್ಕಿಯನ್ನು ಉಚಿತವಾಗಿ (free rice) ಜನರಿಗೆ ನೀಡುತ್ತಿದೆ. ಇದರ ಜೊತೆಗೆ ಇನ್ನೂ ಐದು ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ಉಚಿತವಾಗಿ ಕೊಡುವ ಭರವಸೆ ನೀಡಿತ್ತು.
ಆದರೆ ಅಷ್ಟು ದೊಡ್ಡ ಪ್ರಮಾಣದಲ್ಲಿ ಅಕ್ಕಿ ಹೊಂದಿಸಲು ಸಾಧ್ಯವಾಗದೆ ಇರುವುದಕ್ಕೆ ಹಣವನ್ನೇ ಸರ್ಕಾರ ಪಾವತಿ ಮಾಡುತ್ತಿದೆ. ಈಗಾಗಲೇ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗಿದೆ
ಅಲ್ಲದೆ ಲಕ್ಷಾಂತರ ಜನರ ಖಾತೆಗೆ ಹಣ (Bank Deposit) ಸಂದಾಯವಾಗಿದೆ. ಸೆಪ್ಟೆಂಬರ್ ತಿಂಗಳಿನ ಅನ್ನಭಾಗ್ಯ ಯೋಜನೆಯ (Annabhagya Scheme) ಹಣ ಕೂಡ ಬಿಡುಗಡೆ ಆಗಿದ್ದು ನಿಮ್ಮ ಖಾತೆಗೆ ಹಣ (Money Deposit) ಸಂದಾಯವಾಗಿದೆಯೋ ಇಲ್ಲವೋ ಎಂಬುದನ್ನು ಹೀಗೆ ತಿಳಿದುಕೊಳ್ಳಿ.
ಲಕ್ಷಾಂತರ ಜನರ ಖಾತೆಗೆ ಹಣ (Bank Deposit) ಸಂದಾಯವಾಗಿದೆ. ಸೆಪ್ಟೆಂಬರ್ ತಿಂಗಳಿನ ಅನ್ನಭಾಗ್ಯ ಯೋಜನೆಯ (Annabhagya Scheme) ಹಣ ಕೂಡ ಬಿಡುಗಡೆ ಆಗಿದ್ದು ನಿಮ್ಮ ಖಾತೆಗೆ ಹಣ (Money Deposit) ಸಂದಾಯವಾಗಿದೆಯೋ ಇಲ್ಲವೋ ಎಂಬುದನ್ನು ಹೀಗೆ ತಿಳಿದುಕೊಳ್ಳಿ