ಈಗಾಗಲೇ ಜನರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದು ನಿಮ್ಮ ಖಾತೆಗೆ ಅನಾಜಮ ಆಗುತ್ತದೆಯಾ ಅಥವಾ ಇಲ್ಲವೋ ಎಂದು ಖಚಿತ ಪಡಿಸಿಕೊಳ್ಳುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಆತ್ಮೀಯ ಬಾಂಧವರೇ, ತಮಗೆಲ್ಲ ಗೊತ್ತಿರುವ ಹಾಗೆ ಕಳೆದ ತಿಂಗಳು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಸಿದ್ದರಾಮಯ್ಯನವರು ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.
ಆದರೆ ಅದು ನಮ್ಮ ಖಾತೆಗೆ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಏನು ಮಾಡಬೇಕು ಗೊತ್ತೇ?
ನೀವು ಕೇವಲ ನಿಮ್ಮ ಮೊಬೈಲ್ ನಲ್ಲಿಯೇ ನಿಮ್ಮ Aadhar card ನಂಬರ್ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು ಬನ್ನಿ ಹೇಗೆ ಅಂತ ನೋಡೋಣ.
ಇದಕ್ಕಾಗಿ ನೀವು ಸರ್ಕಾರದ ಒಂದು ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
ನೇರವಾಗಿ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ: DBT KARNATAKA
ಡೈರೆಕ್ಟ ಲಿಂಕ್ ಗಾಗಿ ಕ್ಲಿಕ್ ಮಾಡಿ: https://play.google.com/store/apps/details?id=com.dbtkarnataka
ಮೊಟ್ಟ ಮೊದಲು ಆಪನ್ನು ಓಪನ್ ಮಾಡಿದ ತಕ್ಷಣ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ಜೋಡಣೆ ಆಗಿರುವಂತಹ ಮೊಬೈಲ್ ಸಂಖ್ಯೆಗೆ ಒಂದು ಒಟಿಪಿ ಬರುತ್ತದೆ, ನಮೂದಿಸಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
ಆಗ ನಿಮಗೆ ಮತ್ತೊಂದು ಹೊಸ ಪೇಜ್ ಓಪನ್ ಆಗುತ್ತದೆ ಈ ಪೇಜ್ ನಲ್ಲಿ ನೀವು ಈ ಆಪ್ ಗೆ ನಾಲ್ಕು ಸಂಖ್ಯೆಯ ಒಂದು ಪಾಸ್ವರ್ಡ್ ಅನ್ನು ಇಟ್ಟುಕೊಳ್ಳಬೇಕಾಗುತ್ತದೆ.
ನಂತರ ನಿಮ್ಮ ಆಧಾರ್ ಕಾರ್ಡ್ ನ ಮಾಹಿತಿಯನ್ನು ಅಲ್ಲಿ ತೋರಿಸಲಾಗುತ್ತದೆ ಎಲ್ಲಾ ಸರಿ ಇದೆ ಎಂದು ಕ್ಲಿಕ್ ಮಾಡಿ.
ಇದಾದ ನಂತರ ನಿಮ್ಮ ಸ್ಟೇಟಸ್ನ ಸಂಪೂರ್ಣ ಮಾಹಿತಿ ನಿಮಗೆ ತಿಳಿಯುತ್ತದೆ ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಥವಾ ಎಲ್ಲವೂ ಹಾಗೆ ಜಮಾ ಆಗುತ್ತದೆ ಅಥವಾ ಇಲ್ಲವೋ ಎಂದು ಸಂಪೂರ್ಣವಾಗಿ ನೀವು ತಿಳಿದುಕೊಳ್ಳುತ್ತೀರಿ..