ಕರುನಾಡ ಜನತೆಗೆ ನಮಸ್ಕಾರಗಳು…!
ಈಗಾಗಲೇ ನಿಮಗೆ ತಿಳಿದಿರುವಂತೆ ಈ ಬಾರಿ ಮುಂಗಾರು ಮಳೆಗಳು ಆಗದೆ ಇರುವುದಕ್ಕಾಗಿ ನೀರಿನ ಮಟ್ಟ ನದಿಗಳಲ್ಲಿ ಖುಷಿತವಗಿದ್ದು ಇಂತಹ ಸಮಯದಲ್ಲಿ ಕಾವೇರಿಯ ನದಿಯಲ್ಲಿರುವಂತಹ ನೀರನ್ನು ತಮಿಳುನಾಡಿಗೆ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಡುತ್ತಿದ್ದು ಇದರಿಂದಾಗಿ ಬೇಸಿಗೆ ಸಮಯದಲ್ಲಿ ಜನರಿಗೆ ನೀರಿನ ಕೊರತೆ ಉಂಟಾಗುತ್ತದೆ ಎಂದು ತಿಳಿದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಅವರು ತಿಳಿಸಿದ್ದು ಇದರ ಬಗ್ಗೆ ಸಂಪೂರ್ಣ ವಿವರಣೆ ಇಲ್ಲಿದೆ ತಿಳಿಯಿರಿ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ತಡೆಯುವಂತೆ ಒತ್ತಾಯಿಸಿ 29ರಂದು ಕರ್ನಾಟಕ ಬಂದ್‌ಗೆ ಕನ್ನಡ ಒಕ್ಕೂಟದ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸುವುದಾಗಿ ಸಂಘಟನೆ ಮುಖಂಡ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಶುಕ್ರವಾರ ನಗರದಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕನ್ನಡದ ಎಲ್ಲ ನಟರಿಗೆ ಮನವಿ ಮಾಡಿದ್ದಾರೆ.ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಮಾತನಾಡಿದ ವಾಟಾಳ್ ನಾಗರಾಜ್, ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಡೆಯಲಿರುವ ಕರ್ನಾಟಕ ಬಂದ್ ಗೆ ಈಗಾಗಲೇ 1900ಕ್ಕೂ ಹೆಚ್ಚು ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದ್ದಾರೆ.
ಕಳೆದ 20 ದಿನಗಳಲ್ಲಿ ನಗರದಲ್ಲಿ ನಡೆಯಲಿರುವ ಮೂರನೇ ಬಂದ್ ಇದಾಗಿದೆ. ಮೊದಲನೆಯದು ಸೆಪ್ಟೆಂಬರ್ 11 ರಂದು ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿದ್ದವು. ಎರಡನೆಯದು ಸೆಪ್ಟೆಂಬರ್ 26 ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಆಚರಿಸಿತು. ಶುಕ್ರವಾರ ಮೂರನೇ ಬಾರಿಗೆ ನಗರವು ಬಂದ್‌ಗೆ ಸಜ್ಜಾಗಿದೆ. ಕರ್ನಾಟಕ ಬಂದ್‌ಗೆ ಈಗಾಗಲೇ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಇನ್ನೂ ಕೆಲವು ಸಂಘಟನೆಗಳು ನಿರ್ಧಾರ ಕೈಗೊಳ್ಳಬೇಕಿದೆ.
ಈಗಾಗಲೇ ನಿಮಗೆ ತಿಳಿದಿರುವಂತೆ ಈ ಬಾರಿ ಮುಂಗಾರು ಮಳೆಗಳು ಆಗದೆ ಇರುವುದಕ್ಕಾಗಿ ನೀರಿನ ಮಟ್ಟ ನದಿಗಳಲ್ಲಿ ಖುಷಿತವಗಿದ್ದು ಇಂತಹ ಸಮಯದಲ್ಲಿ ಕಾವೇರಿಯ ನದಿಯಲ್ಲಿರುವಂತಹ ನೀರನ್ನು ತಮಿಳುನಾಡಿಗೆ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಬಿಡುತ್ತಿದ್ದು ಇದರಿಂದಾಗಿ ಬೇಸಿಗೆ ಸಮಯದಲ್ಲಿ ಜನರಿಗೆ ನೀರಿನ ಕೊರತೆ ಉಂಟಾಗುತ್ತದೆ ಎಂದು ತಿಳಿದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಅವರು ತಿಳಿಸಿದ್ದು ಇದರ ಬಗ್ಗೆ ಸಂಪೂರ್ಣ ವಿವರಣೆ ಇಲ್ಲಿದೆ ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್ 27: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕರ್ನಾಟಕದಲ್ಲಿ ಸೆಪ್ಟೆಂಬರ್ 29ರಂದು ಬಂದ್‌ಗೆ ಘೋಷಣೆ ಮಾಡಲಾಗಿದ್ದು, ಅಂದು ಶುಕ್ರವಾರ ಯಾವ ಸೇವೆಗಳು ಲಭ್ಯವಿರುತ್ತದೆ, ಯಾವ ಸೇವೆ ಲಭ್ಯವಿರುವುದಿಲ್ಲ ಎಂದು ತಿಳಿಯೋಣ.
ಭಾಗಶಃ ಯಾವ ಸೇವೆ ಇರಲ್ಲ:
1. ಓಲಾ ಮತ್ತು ಉಬರ್ ಸೇವೆಗಳು
2. ಆಟೋರಿಕ್ಷಾಗಳು
3. ಕಾರ್ಮಿಕ ಆಧಾರಿತ ಕೆಲಸಗಳು
4. ಟ್ರಕ್ ಸಾರಿಗೆ
5. ಮಾರುಕಟ್ಟೆಗಳು
6. ಬೀದಿ ವ್ಯಾಪಾರಿಗಳು
7. ಹೋಟೆಲ್‌ಗಳು
8. ಚಿತ್ರಮಂದಿರಗಳು
9. ಮಾಲ್‌ಗಳು
10. ಖಾಸಗಿ ಬಸ್ಸುಗಳು
11. ಬೇಕರಿಗಳು
ಭಾಗಶಃ ಯಾವ ಸೇವೆ ಇರುತ್ತದೆ:
1. ಆಸ್ಪತ್ರೆ
2. ಔಷಧಾಲಯಗಳು
3. ಆಂಬ್ಯುಲೆನ್ಸ್ ಸೇವೆಗಳು
4. ಮೆಟ್ರೋ ಸೇವೆ
5. ಮಿಲ್ಕ್ ಪಾರ್ಲರ್‌ಗಳು
ಇನ್ನು ನಿರ್ಧಾರ ಕೈಗೊಳ್ಳದಿರುವ ಸಂಸ್ಥೆಗಳು:
1. ಶಾಲೆ ಮತ್ತು ಕಾಲೇಜುಗಳು
2.ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಸೇವೆಗಳು.

ಕರ್ನಾಟಕ
ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ಏನಿರುತ್ತೆ ಮತ್ತು ಏನಿರಲ್ಲ ತಿಳಿಯಿರಿ?
ಬೆಂಗಳೂರು, ಸೆಪ್ಟೆಂಬರ್ 27: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕರ್ನಾಟಕದಲ್ಲಿ ಸೆಪ್ಟೆಂಬರ್ 29ರಂದು ಬಂದ್‌ಗೆ ಘೋಷಣೆ ಮಾಡಲಾಗಿದ್ದು, ಅಂದು ಶುಕ್ರವಾರ ಯಾವ ಸೇವೆಗಳು ಲಭ್ಯವಿರುತ್ತದೆ, ಯಾವ ಸೇವೆ ಲಭ್ಯವಿರುವುದಿಲ್ಲ ಎಂದು ತಿಳಿಯೋಣ.
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ತಡೆಯುವಂತೆ ಒತ್ತಾಯಿಸಿ 29ರಂದು ಕರ್ನಾಟಕ ಬಂದ್‌ಗೆ ಕನ್ನಡ ಒಕ್ಕೂಟದ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸುವುದಾಗಿ ಸಂಘಟನೆ ಮುಖಂಡ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಶುಕ್ರವಾರ ನಗರದಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕನ್ನಡದ ಎಲ್ಲ ನಟರಿಗೆ ಮನವಿ ಮಾಡಿದ್ದಾರೆ.
ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಮಾತನಾಡಿದ ವಾಟಾಳ್ ನಾಗರಾಜ್, ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಡೆಯಲಿರುವ ಕರ್ನಾಟಕ ಬಂದ್ ಗೆ ಈಗಾಗಲೇ 1900ಕ್ಕೂ ಹೆಚ್ಚು ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ತಿಳಿಸಿದ್ದಾರೆ.
ಕಳೆದ 20 ದಿನಗಳಲ್ಲಿ ನಗರದಲ್ಲಿ ನಡೆಯಲಿರುವ ಮೂರನೇ ಬಂದ್ ಇದಾಗಿದೆ. ಮೊದಲನೆಯದು ಸೆಪ್ಟೆಂಬರ್ 11 ರಂದು ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿದ್ದವು. ಎರಡನೆಯದು ಸೆಪ್ಟೆಂಬರ್ 26 ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಆಚರಿಸಿತು. ಶುಕ್ರವಾರ ಮೂರನೇ ಬಾರಿಗೆ ನಗರವು ಬಂದ್‌ಗೆ ಸಜ್ಜಾಗಿದೆ. ಕರ್ನಾಟಕ ಬಂದ್‌ಗೆ ಈಗಾಗಲೇ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಇನ್ನೂ ಕೆಲವು ಸಂಘಟನೆಗಳು ನಿರ್ಧಾರ ಕೈಗೊಳ್ಳಬೇಕಿದೆ.
ಬಹುಶಃ ಈ ಸೇವೆಗಳು ಲಭ್ಯವಿರುವುದಿಲ್ಲ
1. ಓಲಾ ಮತ್ತು ಉಬರ್ ಸೇವೆಗಳು
2. ಆಟೋರಿಕ್ಷಾಗಳು
3. ಕಾರ್ಮಿಕ ಆಧಾರಿತ ಕೆಲಸಗಳು
4. ಟ್ರಕ್ ಸಾರಿಗೆ
5. ಮಾರುಕಟ್ಟೆಗಳು
6. ಬೀದಿ ವ್ಯಾಪಾರಿಗಳು
7. ಹೋಟೆಲ್‌ಗಳು
8. ಚಿತ್ರಮಂದಿರಗಳು
9. ಮಾಲ್‌ಗಳು
10. ಖಾಸಗಿ ಬಸ್ಸುಗಳು
11. ಬೇಕರಿಗಳು
ಬಹುಶಃ ಈ ಸೇವೆಗಳ ಸೇವೆ ಇರುತ್ತದೆ:
1. ಆಸ್ಪತ್ರೆ
2. ಔಷಧಾಲಯಗಳು
3. ಆಂಬ್ಯುಲೆನ್ಸ್ ಸೇವೆಗಳು
4. ಮೆಟ್ರೋ ಸೇವೆ
5. ಮಿಲ್ಕ್ ಪಾರ್ಲರ್‌ಗಳು
ಇನ್ನು ನಿರ್ಧಾರ ಕೈಗೊಳ್ಳದಿರುವ ಸಂಸ್ಥೆಗಳು:
1. ಶಾಲೆ ಮತ್ತು ಕಾಲೇಜುಗಳು
2.ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಸೇವೆಗಳು.
ಹಲವೆಡೆ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿದೆ, ಆದರೆ ಖಾಸಗಿ ಶಾಲಾ ವಾಹನ ಚಾಲಕರ ಸಂಘವು ತಮ್ಮ ನೈತಿಕ ಬೆಂಬಲವನ್ನು ನೀಡಿದೆ. 18 ದಿನಗಳ ಕಾಲ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಯ್ಲೂಆರ್‌ಸಿ) ರಾಜ್ಯಕ್ಕೆ ಮತ್ತೊಮ್ಮೆ ಆದೇಶ ನೀಡಿರುವುದರಿಂದ ಪ್ರತಿಭಟನೆಯು ಬೆಂಗಳೂರು ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಜನಸಾಮಾನ್ಯರ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಆದೇಶವನ್ನು ಕರ್ನಾಟಕ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
29ರಂದು ಕರೆ ನೀಡಿರುವ ಬಂದ್‌ಗೆ ಉಪಮುಖ್ಯಮಂತ್ರಿ ಡಿಕೆ ಶಿವಮಕುಮಾರ್ ಅವರು ವಿರೋಧ ವ್ತಕ್ತಪಡಿಸಿದ್ದು, ನೀರು ಬಿಡುವ ವಿಚಾರವಾಗಿ ಬಂದ್ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಬುಧವಾರ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಪರ ಸಂಘಟನೆಗಳು ನಗರದಾದ್ಯಂತ ವಿವಿಧ ಹೋಟೆಲ್‌ಗಳು ಮತ್ತು ಮಾಲ್‌ಗಳಿಗೆ ಭೇಟಿ ನೀಡಿ ಸೆಪ್ಟೆಂಬರ್ 29 ರಂದು ಮುಚ್ಚುವಂತೆ ಕೇಳಿಕೊಂಡಿವೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬುಧವಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರರು ಭೇಟಿ ನೀಡಿ 29ರಂದು ವಿವಿಧ ಕನ್ನಡಪರ ಸಂಘಟನೆಗಳ ಆಶ್ರಯದಲ್ಲಿ ಕನ್ನಡ ಒಕ್ಕೂಟದಡಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲ ಕೋರಿದ್ದು, ಕಾವೇರಿ ವಿಚಾರವಾಗಿ ಶುಕ್ರವಾರ ಇಡೀ ರಾಜ್ಯ ಬಂದ್ ಆಗಲಿದೆ ಎಂದು ತಿಳಿಸಿದ್ದಾರೆ.