ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸರ್ಕಾರದಿಂದ 4 ಲಕ್ಷದ ರೂಪಾಯಿ,ವರೆಗೂ ಸಹಾಯ ಧನ ಈಗಲೇ ಅರ್ಜಿ ಸಲ್ಲಿಸಿ ಪಡೆಯಿರಿ

WhatsApp Group Join Now
Telegram Group Join Now

ಕನ್ನಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಹಲವಾರು ವರ್ಷಗಳಿಂದ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ರೈತರಿಗೆ ಸಹಾಯಧನವನ್ನು ನೀಡುತ್ತಿದ್ದು 2022 ನೇ ಸಾಲಿನವರೆಗೂ ಬಿಜೆಪಿ ಸರ್ಕಾರವು ನೀಡುತ್ತಿತ್ತು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರವು ಇರುವುದರಿಂದ 2023 ನೇ ಸಾಲಿನಲ್ಲಿ ಈ ಸರ್ಕಾರವು ಕೂಡ ಗಂಗಾ ಕಲ್ಯಾಣ ಯೋಜನೆಗೆ ಒತ್ತನ್ನು ನೀಡಿದ್ದು ಯೋಜನೆ ಅಡಿಯಲ್ಲಿ ನಾಲ್ಕು ಲಕ್ಷ ರೂಪಾಯಿ ವರೆಗೂ ಧನಸಾಯವನ್ನು ಬೋರ್ವೆಲ್ ಕೊರಸುವಲ್ಲಿ ನೀಡುತ್ತಿದ್ದು ಈ ಯೋಜನೆ ಬಗ್ಗೆ ಸಂಪೂರ್ಣ ವಿವರಣೆಯನ್ನು ಈಗಲೇ ತಿಳಿದುಕೊಳ್ಳಿ

Ganga Kalyana yojana:ನಮಸ್ಕಾರ ಆತ್ಮೀಯ ರೈತ ಬಾಂಧವರೇ 2023-24 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯು ಪ್ರಾರಂಭಗೊಂಡಿದ್ದು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಫಲಾನುಭವಿಯು ಖುದ್ದಾಗಿ ದಾಖಲೆಗಳನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಗೆ ಸಲ್ಲಿಸಬೇಕು.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ.4 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಿರುತ್ತದೆ ಮತ್ತು ಇತರೆ ಜಿಲ್ಲೆಗಳಿಗೆ ರೂ.3 ಲಕ್ಷಗಳನ್ನು ನಿಗದಿಪಡಿಸಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 03-Oct-2023

ಆನ್ಲೈನ್ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ

:https://kmdconline.karnataka.gov.in/Portal/home 

ಜಾತಿ/ಸಮುದಾಯಗಳು:

ಹಿಂದುಳಿದ ವರ್ಗಗಳ ಪ್ರವರ್ಗ-1, 

2ಎ. 3ಎ ಮತ್ತು 3ಬಿ ಗೆ ಸೇರಿರಬೇಕು

ವಾರ್ಷಿಕ ವರಮಾನ

ಗ್ರಾಮೀಣ ಪ್ರದೇಶದವರಿಗೆ ರೂ.98,000/- ನಗರ ಪ್ರದೇಶದವರಿಗೆ ರೂ.1,20,000/-

ವಯೋಮಿತಿ

ಕನಿಷ್ಠ 18 ವರ್ಷ

ವಿದ್ಯಾರ್ಹತೆ

ನಿಗಧಿಪಡಿಸಿರುವುದಿಲ್ಲ

ಸೌಲಭ್ಯದ ಮೊತ್ತ :

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,

ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚ ರೂ. 4,75,000ಗಳು ಇದರಲ್ಲಿ ರೂ. 4,25,000 ಸಹಾಯದನ, ಉಳಿಕೆ ಮೊತ್ತ ರೂ. 50,000 ಸಾಲ.

ಉಳಿದ 25 ಜಿಲ್ಲೆಗಳಿಗೆ ಘಟಕ ವೆಚ್ಚ ರೂ. 3,75,000 ಇದರಲ್ಲಿ ರೂ. 3,25,000 ಸಹಾಯ ದನ ಉಳಿಕೆ ಮೊತ್ತ ರೂ. 50,000 ಸಾಲ,

ಸಹಾಯ ದನ ಮೊತ್ತದಲ್ಲಿ ರೂ. 75,000ಗಳನ್ನು ವಿದ್ಯುಧೀಕರಣಕ್ಕೆ ಪಾವತಿಸಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

• ಜಾತಿ ಮತ್ತು ಆದಾಯ ಪ್ರಮಾಣ ಪತ್ರ

• ಆಧಾರ್/ ಚುನಾವಣಾ ಗುರುತಿನ ಚೀಟಿ/ ಪಡಿತರ ಚೀಟಿ

• ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಯ ಪ್ರತಿ

• ಜಮೀನಿನ ಪಹಣಿ ಪ್ರತಿ

• ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

• ಸಣ್ಣ/ಅತಿ ಸಣ್ಣ ರೈತರ ಪ್ರಮಾಣ ಪತ್ರ

Ganga Kalyana yojana:ನಮಸ್ಕಾರ ಆತ್ಮೀಯ ರೈತ ಬಾಂಧವರೇ 2023-24 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯು ಪ್ರಾರಂಭಗೊಂಡಿದ್ದು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಫಲಾನುಭವಿಯು ಖುದ್ದಾಗಿ ದಾಖಲೆಗಳನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಗೆ ಸಲ್ಲಿಸಬೇಕು.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ, ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ.4 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು ಜಿಲ್ಲೆಗಳಿಗೆ ನಿಗದಿಪಡಿಸಿರುತ್ತದೆ ಮತ್ತು ಇತರೆ ಜಿಲ್ಲೆಗಳಿಗೆ ರೂ.3 ಲಕ್ಷಗಳನ್ನು ನಿಗದಿಪಡಿಸಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 03-Oct-2023

ಆನ್ಲೈನ್ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ:https://kmdconline.karnataka.gov.in/Portal/home 

ಜಾತಿ/ಸಮುದಾಯಗಳು:

ಹಿಂದುಳಿದ ವರ್ಗಗಳ ಪ್ರವರ್ಗ-1, 

2ಎ. 3ಎ ಮತ್ತು 3ಬಿ ಗೆ ಸೇರಿರಬೇಕು

ವಾರ್ಷಿಕ ವರಮಾನ

ಗ್ರಾಮೀಣ ಪ್ರದೇಶದವರಿಗೆ ರೂ.98,000/- ನಗರ ಪ್ರದೇಶದವರಿಗೆ ರೂ.1,20,000/-

ವಯೋಮಿತಿ

ಕನಿಷ್ಠ 18 ವರ್ಷ

ವಿದ್ಯಾರ್ಹತೆ

ನಿಗಧಿಪಡಿಸಿರುವುದಿಲ್ಲ

ಸೌಲಭ್ಯದ ಮೊತ್ತ :

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,

ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚ ರೂ. 4,75,000ಗಳು ಇದರಲ್ಲಿ ರೂ. 4,25,000 ಸಹಾಯದನ, ಉಳಿಕೆ ಮೊತ್ತ ರೂ. 50,000 ಸಾಲ.

ಉಳಿದ 25 ಜಿಲ್ಲೆಗಳಿಗೆ ಘಟಕ ವೆಚ್ಚ ರೂ. 3,75,000 ಇದರಲ್ಲಿ ರೂ. 3,25,000 ಸಹಾಯ ದನ ಉಳಿಕೆ ಮೊತ್ತ ರೂ. 50,000 ಸಾಲ,

ಸಹಾಯ ದನ ಮೊತ್ತದಲ್ಲಿ ರೂ. 75,000ಗಳನ್ನು ವಿದ್ಯುಧೀಕರಣಕ್ಕೆ ಪಾವತಿಸಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

• ಜಾತಿ ಮತ್ತು ಆದಾಯ ಪ್ರಮಾಣ ಪತ್ರ

• ಆಧಾರ್/ ಚುನಾವಣಾ ಗುರುತಿನ ಚೀಟಿ/ ಪಡಿತರ ಚೀಟಿ

• ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಯ ಪ್ರತಿ

• ಜಮೀನಿನ ಪಹಣಿ ಪ್ರತಿ

• ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

• ಸಣ್ಣ/ಅತಿ ಸಣ್ಣ ರೈತರ ಪ್ರಮಾಣ ಪತ್ರ

Leave a Reply

Your email address will not be published. Required fields are marked *