ಮಾನ್ಯರೆ, ಇನ್ನು ಮುಂದೆ ಗ್ರಾಮೀಣ ಜನತೆಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಅವಶ್ಯವಿರುವ ವಿವಿಧ 44 ಸೇವೆಗಳನ್ನು ಒಂದೇ ಸೂರಿ ನಡಿ ಅಂದರೆದಲ್ಲಿ ಲಭ್ಯವಾಗಲಿದೆ ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಧನ ಹಾಗೂ ಆಧಾರ್ ಸೇವೆಗಳ ಸೌಲಭ್ಯ ಪಡೆಯಬಹುದು
ಗ್ರಾಮೀಣ ಭಾಗದವರಿಗೆ ಆಗುತ್ತಿದ್ದ ಸಮಸ್ಯೆಗೆ ಪರಿಹಾರವಾಗಿ ನಾಡಕಚೇರಿಗಳ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಲ್ಲಿ ಸಿಗುತ್ತಿದ್ದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ,ವಾಸಸ್ಥಳ ಪ್ರಮಾಣ ಪತ್ರಗಳಂತಹ ಪ್ರಮುಖ ಸೇವೆಗಳನ್ನು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಗಳ ಮೂಲಕವೇ ನೀಡಲು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೂತನವಾಗಿ ಒದಗಿಸಲು ಸರಕಾರ ನಿರ್ಧರಿಸಿದೆ.
ಬಾಪೂಜಿ ಕೇಂದ್ರಗಳಲ್ಲಿ ಈಗಾಗಲೇ ಇರುವ ಸೇವೆಗಳೊಂದಿಗೆ ಹೆಚ್ಚುವರಿಯಾಗಿ 44 ಸೇವೆಗಳನ್ನು ಅಳವ ಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತೀರ್ಮಾನಿಸಿದೆ.ಇದರಲ್ಲಿ ಜಾತಿ, ಆದಾಯ ಪ್ರಮಾಣಪತ್ರಗಳೂ ಸೇರಿವೆ.
2016ರಲ್ಲಿ ಗ್ರಾಮ ಪಂಚಾಯಿತಿ ಗಳಲ್ಲಿ ಆರಂಭಿಸಿದ ಬಾಪೂಜಿ ಸೇವಾ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಇನ್ನುಂದೆ ನಾಡಕಚೇರಿಗಳಅಟಲ್ ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸೇವೆಗಳನ್ನೂ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳೊಂದಿಗೆ ಇನ್ನು ಮುಂದೆ ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಾಗಿದ್ದು,
ಆಧಾರ್ ಸೇವೆಗಳ ಸೌಲಭ್ಯ ಹೊಂದಬಹುದಾಗಿದೆ.ಪ್ರತಿಯೊಂದು ಹೋಬಳಿಯೂ 6-7 ಗ್ರಾಮ ಪಂಚಾಯತಿಗಳನ್ನು ಹೊಂದಿದ್ದು, ಈ ವ್ಯಾಪ್ತಿಯ 20-50 ಸಾವಿರ ಜನರು ವಿವಿಧ ಸರಕಾರಿ ಸೇವೆಗಳನ್ನು ಪಡೆಯಲು ಹೋಬಳಿ ಕೇಂದ್ರಕ್ಕೆ ಹೋಗಬೇಕಾಗಿದ್ದು, ಇದರಿಂದಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು ಆದ್ದರಿಂದ ಪ್ರಮಾಣಪತ್ರ ನೀಡುವ ವ್ಯವಸ್ಥೆ ಸರಳೀಕರಿಸಲು ಇಲಾಖೆ ಮುಂದಾಗಿದೆ
ಲಭ್ಯವಾಗುವ ಸೇವೆಗಳು : ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ,ವಾಸಸ್ಥಳ ಪ್ರಮಾಣಪತ್ರ,ಗೇಣಿರಹಿತ ದೃಢೀಕರಣ ಪತ್ರ, ವಿಧವೆ ದೃಢೀಕರಣ ಪತ್ರ, ಜೀವಂತದೃಢೀಕ ರಣ ಪತ್ರ, ವ್ಯವಸಾಯಗಾರರಕುಟುಂಬದ ದೃಢೀಕರಣಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಢೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ, ಮೃತರ ಕುಟುಂಬ ಸದಸ್ಯ ದೃಢೀಕರಣ ಪತ್ರ, ನಿರುದ್ಯೋಗಿ ದೃಢೀಕರಣ ಪತ್ರ,ಸರಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ,ವ್ಯವಸಾಯಗಾರ ದೃಢೀಕರಣ ಪತ್ರ, ಸಣ್ಣ/ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ಥರಕ್ಕೆ ಸೇರಿಲ್ಲವೆಂಬ ದೃಢೀಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ, ಬೋನಫೈಡ್ ದೃಢೀಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ,
ಕುಟುಂಬ ವಂಶವೃಕ್ಷ ದೃಢೀಕರಣ ಪತ್ರ, ಹೈದ್ರಾಬಾದ್- ಕರ್ನಾಟಕ ಪತ್ರ, ಅಲ್ಪಸಂಖ್ಯಾತ ಪ್ರಮಾಣ ಪತ್ರ, ಆಸ್ತಿ ಪ್ರಮಾಣಪತ್ರ, ಅಂಗವಿಕಲ ಪೋಷಣಾ ವೇತನ,ವಿಭಾಗ/ವಲಯದ ವಾಸಸ್ಥಳ ದೃಢೀಕರಣ ಪತ್ರ, ಬೆಳೆ ದೃಢೀಕರಣ ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ಕುಟುಂಬ ಕ್ಷೇಮ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ಸಿನಿ, ಅಂತ್ಯಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ ಮಹಿಳೆಯ ವೇತನ, ರೈತರ ವಿಧವಾ ವೇತನ ಮತ್ತು ಎಂಡೋಸಲ್ಫಾನ್ ವಿಕ್ಟಿಮ್ ಪಿಂಚಣಿ
ಮಾನ್ಯರೆ, ಇನ್ನು ಮುಂದೆ ಗ್ರಾಮೀಣ ಜನತೆಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಅವಶ್ಯವಿರುವ ವಿವಿಧ 44 ಸೇವೆಗಳನ್ನು ಒಂದೇ ಸೂರಿ ನಡಿ ಅಂದರೆದಲ್ಲಿ ಲಭ್ಯವಾಗಲಿದೆ ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಧನ ಹಾಗೂ ಆಧಾರ್ ಸೇವೆಗಳ ಸೌಲಭ್ಯ ಪಡೆಯಬಹುದು
ಗ್ರಾಮೀಣ ಭಾಗದವರಿಗೆ ಆಗುತ್ತಿದ್ದ ಸಮಸ್ಯೆಗೆ ಪರಿಹಾರವಾಗಿ ನಾಡಕಚೇರಿಗಳ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಲ್ಲಿ ಸಿಗುತ್ತಿದ್ದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ,ವಾಸಸ್ಥಳ ಪ್ರಮಾಣ ಪತ್ರಗಳಂತಹ ಪ್ರಮುಖ ಸೇವೆಗಳನ್ನು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಗಳ ಮೂಲಕವೇ ನೀಡಲು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೂತನವಾಗಿ ಒದಗಿಸಲು ಸರಕಾರ ನಿರ್ಧರಿಸಿದೆ.
ಬಾಪೂಜಿ ಕೇಂದ್ರಗಳಲ್ಲಿ ಈಗಾಗಲೇ ಇರುವ ಸೇವೆಗಳೊಂದಿಗೆ ಹೆಚ್ಚುವರಿಯಾಗಿ 44 ಸೇವೆಗಳನ್ನು ಅಳವ ಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತೀರ್ಮಾನಿಸಿದೆ.ಇದರಲ್ಲಿ ಜಾತಿ, ಆದಾಯ ಪ್ರಮಾಣಪತ್ರಗಳೂ ಸೇರಿವೆ.
2016ರಲ್ಲಿ ಗ್ರಾಮ ಪಂಚಾಯಿತಿ ಗಳಲ್ಲಿ ಆರಂಭಿಸಿದ ಬಾಪೂಜಿ ಸೇವಾ ಜನತೆಗೆ ಅವಶ್ಯವಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಇನ್ನುಂದೆ ನಾಡಕಚೇರಿಗಳಅಟಲ್ ಜಿ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸೇವೆಗಳನ್ನೂ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳೊಂದಿಗೆ ಇನ್ನು ಮುಂದೆ ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಾಗಿದ್ದು, ಆಧಾರ್ ಸೇವೆಗಳ ಸೌಲಭ್ಯ ಹೊಂದಬಹುದಾಗಿದೆ.ಪ್ರತಿಯೊಂದು ಹೋಬಳಿಯೂ 6-7 ಗ್ರಾಮ ಪಂಚಾಯತಿಗಳನ್ನು ಹೊಂದಿದ್ದು, ಈ ವ್ಯಾಪ್ತಿಯ 20-50 ಸಾವಿರ ಜನರು ವಿವಿಧ ಸರಕಾರಿ ಸೇವೆಗಳನ್ನು ಪಡೆಯಲು ಹೋಬಳಿ ಕೇಂದ್ರಕ್ಕೆ ಹೋಗಬೇಕಾಗಿದ್ದು, ಇದರಿಂದಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು ಆದ್ದರಿಂದ ಪ್ರಮಾಣಪತ್ರ ನೀಡುವ ವ್ಯವಸ್ಥೆ ಸರಳೀಕರಿಸಲು ಇಲಾಖೆ ಮುಂದಾಗಿದೆ
ಲಭ್ಯವಾಗುವ ಸೇವೆಗಳು : ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ,ವಾಸಸ್ಥಳ ಪ್ರಮಾಣಪತ್ರ,ಗೇಣಿರಹಿತ ದೃಢೀಕರಣ ಪತ್ರ, ವಿಧವೆ ದೃಢೀಕರಣ ಪತ್ರ, ಜೀವಂತದೃಢೀಕ ರಣ ಪತ್ರ, ವ್ಯವಸಾಯಗಾರರಕುಟುಂಬದ ದೃಢೀಕರಣಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಢೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ, ಮೃತರ ಕುಟುಂಬ ಸದಸ್ಯ ದೃಢೀಕರಣ ಪತ್ರ, ನಿರುದ್ಯೋಗಿ ದೃಢೀಕರಣ ಪತ್ರ,ಸರಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ,ವ್ಯವಸಾಯಗಾರ ದೃಢೀಕರಣ ಪತ್ರ, ಸಣ್ಣ/ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ಥರಕ್ಕೆ ಸೇರಿಲ್ಲವೆಂಬ ದೃಢೀಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ, ಬೋನಫೈಡ್ ದೃಢೀಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಕುಟುಂಬ ವಂಶವೃಕ್ಷ ದೃಢೀಕರಣ ಪತ್ರ,
ಹೈದ್ರಾಬಾದ್- ಕರ್ನಾಟಕ ಪತ್ರ, ಅಲ್ಪಸಂಖ್ಯಾತ ಪ್ರಮಾಣ ಪತ್ರ, ಆಸ್ತಿ ಪ್ರಮಾಣಪತ್ರ, ಅಂಗವಿಕಲ ಪೋಷಣಾ ವೇತನ,ವಿಭಾಗ/ವಲಯದ ವಾಸಸ್ಥಳ ದೃಢೀಕರಣ ಪತ್ರ, ಬೆಳೆ ದೃಢೀಕರಣ ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ಕುಟುಂಬ ಕ್ಷೇಮ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ಸಿನಿ, ಅಂತ್ಯಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ ಮಹಿಳೆಯ ವೇತನ, ರೈತರ ವಿಧವಾ ವೇತನ ಮತ್ತು ಎಂಡೋಸಲ್ಫಾನ್ ವಿಕ್ಟಿಮ್ ಪಿಂಚಣಿ