ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟದ ಮುನ್ಸೂಚನೆ…!

ರಾಯಲಸೀಮಾದಲ್ಲಿ ಸುಳಿಗಾಳಿ: ರಾಜ್ಯದ 8 ಜಿಲ್ಲೆಗಳಲ್ಲಿ ಮಳೆ ಅಲರ್ಟ್ ಬೆಂಗಳೂರು: ರಾಯಲಸೀಮಾ ಪ್ರದೇಶದಲ್ಲಿ ಸಮುದ್ರ ಮಟ್ಟದಿಂದ 900 ಮೀ. ಎತ್ತರದಲ್ಲಿ ಸುಳಿಗಾಳಿ

WhatsApp Group Join Now
Telegram Group Join Now

ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮೈಸೂರು ಹಾಗೂ ರಾಮನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದಿಂದ ‘ಯಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ಅ.14ರಂದುಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ‘ಯಲ್ಲೋ ಅಲರ್ಟ್’ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಉತ್ತಮ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದಾರು ದಿನ ಮಳೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಎಂದು ಹವಾಮಾನ ಇಲಾಖೆ ತಿಳಿಸಿದೆ.16 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳ

ಮುನ್ಸೂಚನೆ: ಮುಂದಿನ 24 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣಮುಂದಿನ 24 ಘಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ. ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ (3.18..ರಿಂದ -5.08.)ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಅತಿ ಗಮನಾರ್ಹವಾಗಿ ಕಡಿಮೆ (-5.1 ಡಿ.ಸೆ ಅಥವಾ ಕಡಿಮೆ) ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 34.7 ಡಿ.ಸೆ, ಕಲಬುರ್ಗಿ ನಲ್ಲಿ ದಾಖಲಾಗಿದೆ, ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 18.8 ಡಿ.ನ. ವಿಜಯಪುರಯಲ್ಲಿ ದಾಖಲಾಗಿದೆ.

16 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳ ಮುನ್ಸೂಚನೆ: ಮುಂದಿನ 24 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಉಷ್ಣಾಂಶಗಳ ಎಚ್ಚರಿಕೆ: ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶಗಳು :

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ 3-4 ಡಿಗ್ರಿಗಳಷ್ಟು ಮತ್ತು ಕೆಲವು ಕಡೆಗಳಲ್ಲಿ 2-3 ಡಿಗ್ರಿಗಳಷ್ಟು ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ : ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾ ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯ

ಮುಂದಿನ ಘಂಟೆಗಳು: ಚಾಮರಾಜನಗರ, ಕೊಡಗು,

Leave a Reply

Your email address will not be published. Required fields are marked *