ಕೇರಳದಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ಪ್ರದೇಶವು ಪ್ರಸ್ತುತ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಆಗುತ್ತಿರುವ ಚಂಡಮಾರುತದ ಪ್ರಭಾವಕ್ಕೆ ಒಳಗಾಗಿದೆ ಎಂದು ಐಎಂಡಿ ಹೇಳಿದೆ.ಭಾನುವಾರ ಮತ್ತು ಸೋಮವಾರದಂದು ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 30 ರ ವರೆಗೆ ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಅಲರ್ಟ್ ಮುಂದುವರಿಯಲಿದೆ.
ಹೆಚ್ಚುವರಿಯಾಗಿ, ಮುಂದಿನ ಮೂರು ಗಂಟೆಗಳಲ್ಲಿ ಪತ್ತನಂತಿಟ್ಟ, ಆಲಪ್ಪುಳ ಮತ್ತು ಎರ್ನಾಕುಲಂ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೊತೆಗೆ ಗಂಟೆಗೆ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತದೆ ಎಂದು ಇಲಾಖೆ ತಿಳಿಸಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕೇರಳ, ತಮಿಳುನಾಡು, ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ.
ಇತ್ತೀಚಿನ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹೌರಾ ಮತ್ತು ಹೂಗ್ಲಿಯಂತಹ ಪಶ್ಚಿಮ ಬಂಗಾಳದ ಪ್ರಮುಖ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಐಎಂಡಿ ಪ್ರಕಾರ, ಅಕ್ಟೋಬರ್ 23 ಮತ್ತು 24 ರಂದು ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 24 ರಂದು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗಲಿದೆ.
ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ದಟ್ಟವಾಗುವ ಲಕ್ಷಣಗಳಿವೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಬುಧವಾರದ ವರೆಗೆ ಒಡಿಶಾ ಕರಾವಳಿಯಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಬಂಗಾಳ ಕೊಲ್ಲಿಗೆ ತೆರಳದಂತೆ ಹಮಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.