ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಕೆಲಸಕ್ಕಾಗಿ ಬೇಕಾಗಿರುವಂತಹ ಹತ್ತು ಹಲವಾರು ಯೋಜನೆಗಳನ್ನು ನೀಡುತ್ತಿದ್ದು ಈಗ ನರೇಗಾ ಯೋಜನೆಯಲ್ಲಿ ಇರುವಂತಹ ಹೊಸ ಹೊಸ ಕೆಲಸಗಳ ಲಾಭವನ್ನು ಪಡೆದುಕೊಳ್ಳಿ
ಇನ್ನೊಂದೆಡೆ ನರೇಗಾ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ ವೈಯಕ್ತಿಕ ಕಾಮಗಾರಿಗಳಿಗಾಗಿ ಸೌಲಭ್ಯ ಪಡೆಯಲು ಆಸಕ್ತಿಯುಳ್ಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ವೈಯಕ್ತಿಕ ಕಾಮಗಾರಿ ಹಾಗೂ ಅವುಗಳಿಗೆ ಲಭ್ಯವಾಗುವ ಅಂದಾಜು ಮೊತ್ತದ ವಿವರ (Details of estimated amount) s ಕೆಳಗಿನಂತಿದೆ:
ಕೃಷಿ ಹೊಂಡ : 15x15x3 ಮೀಟರ್ ₹1,49,000, 12x12x3 e30 92,000, 10x10x3 e306 63,000, 9x9x3 Dees 52,000
ತೆರೆದ ಬಾವಿ : 71,50,000
ಕೊಳವೆ ಬಾವಿ ಮರುಪೂರಣ : 727,000
ಜಮೀನು ಸಮತಟ್ಟು : 710,00
ಕಂದಕ ಬದು ನಿರ್ಮಾಣ : 735,000 ದಿಂದ *84,000
22evro: 11,000
ಪೌಷ್ಠಿಕ ತೋಟ : 14,915
· ದನದ ದೊಡ್ಡಿ : 357,000
join WhatsApp Group
o ಕುರಿ ದೊಡ್ಡಿ : 770,000
Bet 3: €70,000
0 ಹಂದಿ ಶೆಡ್ : 787,000
• Dee Bus: €60,000
ಇರುಳ್ಳಿ ಉಗ್ರಾಣ : ಮನರೇಗಾ 337,138, ತೋಟಗಾರಿಕೆ ಇಲಾಖೆ 135,000, ಫಲಾನುಭವಿ
*25,862, 2398,000ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ e (Employment Guarantee Scheme) ಈ ಎಲ್ಲ ಸಹಾಯಧನ ಪಡೆಯಲು ಮುಖ್ಯವಾಗಿ ರೈತರು ಜಾಬ್ ಕಾರ್ಡ್ (Job card) ಹೊಂದಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನಮೂನೆ 1ನ್ನು ಭರ್ತಿ ಮಾಡಿ ಕುಟುಂಬದ 18 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲಾ ಸದಸ್ಯರ ಇತ್ತೀಚಿನ ಭಾವಚಿತ್ರ, ವೈಯಕ್ತಿಕ ಬ್ಯಾಂಕ್ ಖಾತೆ ಸಂಖ್ಯೆ (Bank Account Number), ಆಧಾರ್ ಸಂಖ್ಯೆ (Aadhaar Number) ಇವುಗಳ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಜಾಬ್‌ಕಾರ್ಡ್ ಪಡೆಯಬಹುದು.ಉದ್ಯೋಗ ಚೀಟಿ ಪಡೆಯಲು ಕುಟುಂಬದ ಪ್ರತಿಯೊಬ್ಬ ವಯಸ್ಕ ಸದಸ್ಯರ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಅಗತ್ಯ. ಉದ್ಯೋಗಕ್ಕಾಗಿ ನಮೂನೆ-6ರಲ್ಲಿ (Form-6) ಗ್ರಾಮ ಪಂಚಾಯ್ತಿಗೆ ಬೇಡಿಕೆ ಸಲ್ಲಿಸಿ, ಸ್ವೀಕೃತಿ ಪಡೆಯಿರಿ ಅಥವಾ ಮನೆಯಲ್ಲಿಯೇ ಕುಳಿತು ಕಾಯಕ ಮಿತ್ರಮೊಬೈಲ್ (Kayaka Mitra Mobile App) ಮೂಲಕವೂ ಅರ್ಜಿ ಸಲ್ಲಿಸಬಹುದು. ಈ ಬರಗಾಲದ ಸಮಯದಲ್ಲಿ ನಿಜಕ್ಕೂ ನರೆಗಾ ಯೋಜನೆ ಗ್ರಾಮೀಣ ಭಾಗದ ಜನರಿಗೆ ದೊಡ್ಡ ವರದಾನವಾಗಿದೆ.ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ (100 days) ಬರ ಪೀಡಿತ ಪ್ರದೇಶಗಳಲ್ಲಿ 150 ದಿನಗಳು ಉದ್ಯೋಗ ಖಾತರಿ ನೀಡಲಾಗುತ್ತಿದೆ. ಮಹಿಳೆ ಮತ್ತು ಪುರುಷರು ಮಾತ್ರವಲ್ಲದೇ ವಿಶೇಷ ಚೇತನರು ಮತ್ತು 65 ವರ್ಷ ಮೇಲ್ಪಟ್ಟ ವೃದ್ಧರಿಗೂ ಇಲ್ಲಿ ವಿನಾಯಿತಿ ಸಹಿತ ಅವಕಾಶಗಳಿವೆ. ಈ ಯೋಜನೆಯಡಿ ನೋಂದಾಯಿತ ಒಂದು ಅರ್ಹ ಕುಟುಂಬ ತನ್ನ ಜೀವಿತಾವಧಿಯಲ್ಲಿ ಗರಿಷ್ಠ 5 ಲಕ್ಷ ರೂಪಾಯಿ (Maximum Rs 5 Lakhs in lifetime) ವರೆಗೆ ನೀಡಲಾಗುವ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ.
ಬರಗಾಲದಿಂದ ಕಂಗಾಲಾಗಿರುವ ಸಣ್ಣ ಮತ್ತು ಅತೀ 38 (Small and very small farmers) ಈ ನೆರವು ಅತ್ಯಂತ ಸಹಕಾರಿಯಾಗಿದೆ.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಬುಡಕಟ್ಟುಗಳು, ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು, ಮಹಿಳಾ ಪ್ರಧಾನ ಕುಟುಂಬಗಳು (Female headed households), we ಕುಟುಂಬಗಳು, ಭೂ ಸುಧಾರಣಾ ಫಲಾನುಭವಿಗಳು (Land Reform Beneficiaries), 3G ಯೋಜನೆಯ ಫಲಾನುಭವಿಗಳು, ಅರಣ್ಯ ಹಕ್ಕು ಕಾಯ್ದೆ 2006ರ (Forest Rights Act 2006) ಫಲಾನುಭವಿಗಳು ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಸರಕಾರ ಈಚೆಗೆ ಹೊರಡಿಸಿರುವ ಅಧಿಕೃತ ಜ್ಞಾಪನಾ ಪತ್ರದಲ್ಲಿ ತಿಳಿಸಲಾಗಿದೆ.