ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ..!ಈಗಾಗಲೇ ನಿಮಗೆ ತಿಳಿದಿರುವಂತೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ತಾತ್ಕಾಲಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಇದರಲ್ಲಿ ಕೊಂಚ ಬದಲಾವಣೆಯಾದ ತಕ್ಷಣ ಮತ್ತೊಂದು ನಿರ್ಧಾರದೊಂದಿಗೆ ಇನ್ನೊಂದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ…!
ತಾತ್ಕಾಲಿಕ ವೇಳಾಪಟ್ಟಿಯ ಬಗ್ಗೆ ಈಗಲೇ ತಿಳಿಯಿರಿ
ದ್ವಿತೀಯ ಪಿಯುಸಿ ಪರೀಕ್ಷೆ-1 : 2024 ರ ಮಾರ್ಚ್ 01 ರಿಂದ ಮಾರ್ಚ್ 25 ರವರೆಗೆ. ಏಪ್ರಿಲ್ 22 ರಂದು ಪರೀಕ್ಷೆ ರಿಸಲ್ಟ್ ಪ್ರಕಟ. ಮೇ 10 ರಂದು ಮರುಮೌಲ್ಯಮಾಪನ ಫಲಿತಾಂಶ ಪ್ರಕಟ.
ದ್ವಿತೀಯ ಪಿಯುಸಿ ಪರೀಕ್ಷೆ-2 : 2024 ರ ಮೇ 15 ರಿಂದ ಜೂನ್ 05 ರವರೆಗೆ ಪರೀಕ್ಷೆ. ಜೂನ್ 21 ರಂದು ಫಲಿತಾಂಶ ಪ್ರಕಟ.
ದ್ವಿತೀಯ ಪಿಯುಸಿ ಪರೀಕ್ಷೆ-3 : 2024 ರ ಜುಲೈ 12 ರಿಂದ ಜುಲೈ 30 ರವರೆಗೆ ಪರೀಕ್ಷೆ. ಆಗಸ್ಟ್ 16 ಕ್ಕೆ ಫಲಿತಾಂಶ ಪ್ರಕಟ. ಆಗಸ್ಟ್ 25 ರಂದು ಮರುಮೌಲ್ಯಮಾಪನ ಫಲಿತಾಂಶ ಬಿಡುಗಡೆ.ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಜಾರಿಗೊಳಿಸಿರುವಂತೆ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಯನ್ನು ಜಾರಿ ಮಾಡಿದೆ.
ಆದರೆ ಅಧಿಕ ಫಲಿತಾಂಶವನ್ನು ಆಯ್ಕೆ ಮಾಡಲು ಅವಕಾಶ ಇಲ್ಲ. ಬದಲಿಗೆ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ತೃಪ್ತಿಕರವಾಗಿರದಿದ್ದಲ್ಲಿ, ಅಂಕಗಳನ್ನು ತಿರಸ್ಕರಿಸಲು ಅವಕಾಶ ನೀಡಲಾಗಿದೆ.
ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ ಸರಳ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ವಿದ್ಯಾರ್ಥಿ ಅಂತಿಮ ಅಂಕಗಳೆಂದು ಪರಿಗಣಿಸಲಾಗುತ್ತದೆ. ಈ ಮಾದರಿಯು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನುಕೂಲತೆಯನ್ನು ಹೊಂದಿಲ್ಲ. ಕಾರಣ ದ್ವಿತೀಯ ಪಿಯುಸಿ ವಿದ್ಯಾರ್ಥಿ ತನ್ನ ಎರಡು ಪರೀಕ್ಷೆಗಳಲ್ಲಿಯ ಅಧಿಕ ಅಂಕಗಳನ್ನು ಆಯ್ಕೆ ಮಾಡಲು ಅವಕಾಶ ಇರುವುದಿಲ್ಲ.

ಹೀಗಾಗಿ ಸುಧಾರಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡರೆ 1, 2 ಮತ್ತು 3 ಪರೀಕ್ಷೆಗಳಲ್ಲಿ ಗಳಿಸಿದ ವಿಷಯವಾರು ಅಂಕವನ್ನು ಉಳಿಸಿಕೊಳ್ಳಲು ಅವಕಾಶವನ್ನು ನೀಡಿದಂತಾಗುತ್ತದೆ ಎಂದು ಮಂಡಲಿ ಹೇಳಿದೆ.
ಇನ್ನು ಕೇವಲ ಒಂದು ತಿಂಗಳಿನಲ್ಲಿ ನಿರ್ದಿಷ್ಟಾವಧಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಹೀಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನ ಜಾಯಿನ್ ಆಗಿ
ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಜಾರಿಗೊಳಿಸಿರುವಂತೆ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಯನ್ನು ಜಾರಿ ಮಾಡಿದೆ. ಆದರೆ ಅಧಿಕ ಫಲಿತಾಂಶವನ್ನು ಆಯ್ಕೆ ಮಾಡಲು ಅವಕಾಶ ಇಲ್ಲ. ಬದಲಿಗೆ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ತೃಪ್ತಿಕರವಾಗಿರದಿದ್ದಲ್ಲಿ, ಅಂಕಗಳನ್ನು ತಿರಸ್ಕರಿಸಲು ಅವಕಾಶ ನೀಡಲಾಗಿದೆ. ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ ಸರಳ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ವಿದ್ಯಾರ್ಥಿ ಅಂತಿಮ ಅಂಕಗಳೆಂದು ಪರಿಗಣಿಸಲಾಗುತ್ತದೆ.
ಈ ಮಾದರಿಯು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನುಕೂಲತೆಯನ್ನು ಹೊಂದಿಲ್ಲ. ಕಾರಣ ದ್ವಿತೀಯ ಪಿಯುಸಿ ವಿದ್ಯಾರ್ಥಿ ತನ್ನ ಎರಡು ಪರೀಕ್ಷೆಗಳಲ್ಲಿಯ ಅಧಿಕ ಅಂಕಗಳನ್ನು ಆಯ್ಕೆ ಮಾಡಲು ಅವಕಾಶ ಇರುವುದಿಲ್ಲ. ಹೀಗಾಗಿ ಸುಧಾರಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡರೆ 1, 2 ಮತ್ತು 3 ಪರೀಕ್ಷೆಗಳಲ್ಲಿ ಗಳಿಸಿದ ವಿಷಯವಾರು ಅಂಕವನ್ನು ಉಳಿಸಿಕೊಳ್ಳಲು ಅವಕಾಶವನ್ನು ನೀಡಿದಂತಾಗುತ್ತದೆ ಎಂದು ಮಂಡಲಿ ಹೇಳಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಈಗಾಗಲೇ ನಿಮಗೆ ತಿಳಿದಿರುವಂತೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ತಾತ್ಕಾಲಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಇದರಲ್ಲಿ ಕೊಂಚ ಬದಲಾವಣೆಯಾದ ತಕ್ಷಣ ಮತ್ತೊಂದು ನಿರ್ಧಾರದೊಂದಿಗೆ ಇನ್ನೊಂದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ…!ತಾತ್ಕಾಲಿಕ ವೇಳಾಪಟ್ಟಿಯ ಬಗ್ಗೆ ಈಗಲೇ ತಿಳಿಯಿರಿ