ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ…? ಹಾಗಾದರೆ ಕೂಡಲೇ ಈ ಸ್ಥಳಕ್ಕೆ ಭೇಟಿ ನೀಡಿ… ಹೀಗೆ ಮಾಡಿದರೆ ಹಣ ಬರುವುದು ಖಚಿತ…!

ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿಲ್ಲವೆಂದರೆ ತಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭೇಟಿ ನೀಡಿ ನಿಮ್ಮ ಸ್ಟೇಟಸ್ ಅನ್ನು Aprove ಮಾಡಿಸಿಕೊಂಡರೆ ನಿಮ್ಮ ಖಾತೆಗೆ ಹಣ ಜಮಾ ಆಗುವುದು ಖಚಿತ…!

WhatsApp Group Join Now
Telegram Group Join Now

ಗೃಹಲಕ್ಷ್ಮಿ ಯೋಜನೆ ಹಣ ಎಲ್ಲರ ಖಾತೆಗೆ ಜಮಾ ಆಗಿದೆ. ಆದರೆ ಕೆಲವು ಕಾರಣಗಳಿಂದ ಸ್ವಲ್ಪ ಜನರ ಖಾತೆಗೆ ಹಣ ಜಮಾ ಆಗಿಲ್ಲ. ಇದಕ್ಕೆ ಕಾರಣ ತಿಳಿಯೋಣ? ಮಹಿಳೆಯರು ekyc ಮಾಡಿಸಿಲ್ಲ ಆದಕಾರಣ ನಿಮಗೆ ಹಣ ಬಂದಿಲ್ಲ. ಅಷ್ಟೇ ಅಲ್ಲದೆ aadhar seeding ಆಗಿಲ್ಲ. ಇದನ್ನು ಸರಿಪಡಿಸಲು ನಿಮ್ಮ ಹತ್ತಿರದ ಸೇವಾ ಸಿಂಧುಗೆ ಭೇಟಿ ನೀಡಬೇಕು. ನೀವು ನಿಮ್ಮ passbook ನಿಮ್ಮ ration card ಮತ್ತು ನಿಮ್ಮ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗಬೇಕು.

ಈ ಯೋಜನೆಗೆ ಅರ್ಹತೆ ತಿಳಿಯಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ https://ahara.kar.nic.in/Home/EServices
ಅಲ್ಲಿ ಎಡಭಾಗದಲ್ಲಿ ಮೂರು ಕೆರೆಗಳು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ e-Ration card ಮೇಲೆ ಕ್ಲಿಕ್ ಮಾಡಬೇಕು. ಆಮೇಲೆ show village list ಎಂಬ ಆಯ್ಕೆ ಸಿಗುತ್ತದೆ, ಅದರ ಮೇಲೆ ಕ್ಲಿಕ್ ಮಾಡಬೇಕು. ಆಮೇಲೆ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಸೆಲೆಕ್ಟ್ ಮಾಡಿ ಗೋ ಮೇಲೆ ಕ್ಲಿಕ್ ಆಗ ಆ ಪಟ್ಟಿಯಲ್ಲಿರುವ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಹರಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲೇಖನವನ್ನು ಸಂಪೂರ್ಣವಾಗಿ ಓದಿ.

ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/-ಗಳನ್ನು ನೀಡುವ “ಗೃಹಲಕ್ಷ್ಮಿ” ಯೋಜನೆಯನ್ನು ಅನುಷ್ಠಾನಗೊಳಿಸಲು ಮಾರ್ಗಸೂಚಿ ಕುರಿತು. ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಆದೇಶದಲ್ಲಿ ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ ‘ಗೃಹಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿದೆ ಹಾಗೂ ಈ ಯೋಜನೆಯ ವಿವರವಾದ ರೂಪುರೇಷ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದೆಂದು ತಿಳಿಸಲಾಗಿದೆ.

ಗ್ರಹಲಕಿ, ಯೋಜನೆಯ ಮಾರ್ಗಸೂಚಿಗಳು

ಗೃಹಲಕ್ಷ್ಮಿ ಯೋಜನೆಯ ಉದ್ದೇಶ:

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಪುಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000-00ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೆ ತರಲಾಗಿದೆ.

Leave a Reply

Your email address will not be published. Required fields are marked *