ಈಗಾಗಲೇ ತಿಳಿದಿರುವಂತೆ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದಂತಹ ರೈತರ ಖಾತೆಗೆ ಮತ್ತೊಂದು ಹಂತದ ಬೆಳೆ ವಿಮೆ ಜಮಾ ಆಗಿದ್ದು ನಿಮ್ಮ ಖಾತೆಗೆ ಜಮಾ ಆಗಿದೆಯಾ ಅಥವಾ ಇಲ್ಲವೋ ಎಂದು ಈಗಲೇ ಚೆಕ್ ಮಾಡಿಕೊಳ್ಳಿ….
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಅಥವಾ ಮೊಬೈಲ್ ನಂಬರ್ ಆಗಿ ಅರ್ಜಿ ಸಲ್ಲಿಸಿದಂತಹ ಅರ್ಜಿಯ ಅರ್ಜಿ ನಂಬರ್ ಅನ್ನು ಎಂಟರ್ ಮಾಡುವ ಮೂಲಕ ನಿಮ್ಮ ಬೆಳೆ ವಿಮೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು..
https://samrakshane.karnataka.gov.in/
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆ ಉಂಟಾಗಿರುವ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಸೇರಿದಂತೆ ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಶೇ. 25 ರಷ್ಟು ಬೆಳೆ ವಿಮೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಳೆಯ ತೀವ್ರ ಕೊರತೆಯಿಂದ ಹಾನಗಲ್ ತಾಲೂಕಿನ ಪ್ರಮುಖ ಬೆಳೆ ಮಳೆ ಆಶ್ರಿತ ಗೋವಿನ ಜೋಳ ಸಂಪೂರ್ಣವಾಗಿ ನಾಶವಾಗಿದೆ. ಎರಡು, ಮೂರು ಬಾರಿ ಬಿತ್ತನೆ ಮಾಡಿದರೂ ಸಹ ಮಳೆ ಬಾರದೆ ಬೆಳೆ ನಾಶವಾಗಿ ರೈತ ಸಮೂಹ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ನಿರ್ವಹಣೆಗೆ ಸಾಕಷ್ಟು ಹಣ ವ್ಯಯ ಮಾಡಿ ತೀವ್ರ ತೊಂದರೆಗೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಬೆಳೆ ನಷ್ಟದ ಆಧಾರದ ಮೇಲೆ ಶೇ. 25 ರಷ್ಟು ಮಧ್ಯಂತರ ಪರಿಹಾರ ಬಿಡುಗಡೆ ಆದೇಶಿಸಿ ಸರ್ಕಾರ ರೈತರ ನೆರವಿಗೆ ಧಾವಿಸಿದೆ ಎಂದು ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಒಟ್ಟು 3 ಲಕ್ಷ 20 ಸಾವಿರ ರೈತರಿಗೆ ಅಂದಾಜು 150 ರಿಂದ 160 ಕೋಟಿ ಮಧ್ಯಂತರ ವಿಮೆ ಪರಿಹಾರ ಲಭಿಸಲಿದ್ದು, ಹಾನಗಲ್ ತಾಲೂಕಿಗೆ ಹೆಚ್ಚಿನ ಪ್ರಮಾಣದಲ್ಲಿ ಮಧ್ಯಂತರ ವಿಮೆ ಪರಿಹಾರ ದೊರಕುವ ವಿಶ್ವಾಸವಿದೆ ಎಂದು ಶ್ರೀನಿವಾಸ ಮಾನೆ ಅಭಿಪ್ರಾಯಪಟ್ಟಿದ್ದಾರೆ.
Road Proposal number e Mobile number bee
ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ
Acknowledgment number es Mobile number
ಹಾಕಿ. ಇಷ್ಟು ಮಾಡಿದರೆ ನಿಮ್ಮ ಬೆಳೆ ವಿಮೆ ಸ್ಟೇಟಸ್ ನಿಮಗೆ ನಿಮ್ಮ ಮೊಬೈಲ್ ನಲ್ಲಿ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ…

ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ ಕಟ್ಟಿದ ರಶೀದಿಯಲ್ಲಿ 6 ಸಂಖ್ಯೆಯ acknowledgment number)