ದೀಪಾವಳಿ ಹಬ್ಬಕ್ಕೆ ಮಳೆರಾಯನ ಉಡುಗೊರೆ…! ಮುಂದಿನ ಎರಡು ದಿನಗಳವರೆಗೂ ಮಳೆರಾಯನ ಆರ್ಭಟ ಜೋರು

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಮುಂಗಾರಿನ ಸಮಯದಲ್ಲಿ ಅಕಾಲಿಕವಾಗಿ ಮಳೆ ಆಗಿಲ್ಲ ಆದರೆ ಈಗ ಮಳೆರಾಯನ ಆರ್ಭಟ ಶುರುವಾಗಿದ್ದು ದೀಪಾವಳಿ ಹಬ್ಬಕ್ಕೆ ಮಳೆರಾಯನ ಸಂತಸ ತಂದಿದೆ…

WhatsApp Group Join Now
Telegram Group Join Now

ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮಳೆಯು ಸುರಿಯುತ್ತಿದ್ದು ಇನ್ನೂ ಎರಡು ದಿನಗಳ ಕಾಲದವರೆಗೂ ಮಳೆರಾಯನ ಆರ್ಭಟ ಜೋರಾಗಿದ್ದು ಕರ್ನಾಟಕದ ಒಳಭಾಗದಲ್ಲಿ ಉತ್ತರ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಕೂಡ ಮಳೆರಾಯನ ಆರ್ಭಟ ಜೋರಾಗಿದ್ದು ಘೋಷಣೆ ಮಾಡಲಾಗಿದೆ…

10ನೇ ನವೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ

ಮುನ್ಸೂಚನೆ:

ಮುಂದಿನ 24 ಘಂಟೆಗಳು: ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರಿ ಮಳೆ ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಕರಾವಳಿಯ ಉತ್ತರ ಕನ್ನಡ ಜಿಲ್ಲೆ

ಉತ್ತರ ಒಳನಾಡಿನ ಗದಗ, ಹಾವೇರಿ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ;

ತಾಪಮಾನ ಎಚ್ಚರಿಕೆ:

ಮುಂದಿನ 48 ಘಂಟೆಗಳು: ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ: ಇಲ್ಲ

9ನೇ ನವೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಕೆಲವೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

Leave a Reply

Your email address will not be published. Required fields are marked *