ರೈಲ್ವೇ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಸರ್ಕಾರಿ ನೌಕರಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್ ಈಗಲೇ ಅರ್ಜಿ ಸಲ್ಲಿಸಿ

ಕೇಂದ್ರ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ.

WhatsApp Group Join Now
Telegram Group Join Now

& ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.ಕೇಂದ್ರ ರೈಲ್ವೇ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ ರೈಲ್ ಟೆಲ್ ಕಾರ್ಪರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ  ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್,  ಡೆಪ್ಯೂಟಿ ಮ್ಯಾನೇಜರ್   ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 11, 2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ರೈಲ್ವೇ ವಲಯ

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್

ಹುದ್ದೆಗಳ ಸಂಖ್ಯೆ- 81 ಹುದ್ದೆಗಳು

ಕೆಲಸದ ಸ್ಥಳ: ದೇಶದ ವಿವಿಧ ಭಾಗಗಳು

ಹುದ್ದೆಗಳ ಹಂಚಿಕೆಯ ವಿವರ:

ಅಸಿಸ್ಟೆಂಟ್ ಮ್ಯಾನೇಜರ್ (ಟೆಕ್ನಿಕಲ್)- 26ಡೆಪ್ಯೂಟಿ ಮ್ಯಾನೇಜರ್ (ಟೆಕ್ನಿಕಲ್)- 27ಡೆಪ್ಯೂಟಿ ಮ್ಯಾನೇಜರ್ (ಮಾರ್ಕೆಟಿಂಗ್)- 15ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್)- 06ಅಸಿಸ್ಟೆಂಟ್ ಮ್ಯಾನೇಜರ್ (HR)- 07ಒಟ್ಟು ಹುದ್ದೆಗಳು: 81

ವೇತನ ಶ್ರೇಣಿ/ Salary Scale:

ರೈಲ್ವೇ ಇಲಾಖೆಯ ನಿಯಮಾವಳಿಗಳನ್ವಯ ಕೆಳಗೆ ನೀಡಲಾದ ವೇತನ ನಿಗದಿಪಡಿಸಲಾಗಿದೆ.

ಅಸಿಸ್ಟೆಂಟ್ ಮ್ಯಾನೇಜರ್ : 30000-120000ಡೆಪ್ಯೂಟಿ ಮ್ಯಾನೇಜರ್ : 40000-140000

Education/ ವಿದ್ಯಾರ್ಹತೆ

ಅಸಿಸ್ಟೆಂಟ್ ಮ್ಯಾನೇಜರ್ (ಟೆಕ್ನಿಕಲ್)- Diploma in Ele/ Equivalentಡೆಪ್ಯೂಟಿ ಮ್ಯಾನೇಜರ್ (ಟೆಕ್ನಿಕಲ್)- B.E/ B.Tech / B.Sc in relevant discipline ಡೆಪ್ಯೂಟಿ ಮ್ಯಾನೇಜರ್ (ಮಾರ್ಕೆಟಿಂಗ್)- MBAಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್)- MBAಅಸಿಸ್ಟೆಂಟ್ ಮ್ಯಾನೇಜರ್ (HR)- MBA

ವಯೋಮಿತಿ/ Age limit (As on 11-11-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 21 ವರ್ಷ

ಗರಿಷ್ಟ ವಯೋಮಿತಿ: 28 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ಅರ್ಜಿ ಶುಲ್ಕ/ Application Fees

ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 1200/-

SC/ ST/ OBC/ EWS/ All Women: ರೂ. 600/-

ಅರ್ಜಿ ಶುಲ್ಕವನ್ನು ONLINE  ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಜಿಯನ್ನು Railtel  ನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 11-11-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 21-10-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 11-11-2023

ಕೇಂದ್ರ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.ಕೇಂದ್ರ ರೈಲ್ವೇ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ ರೈಲ್ ಟೆಲ್ ಕಾರ್ಪರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ  ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್,  ಡೆಪ್ಯೂಟಿ ಮ್ಯಾನೇಜರ್   ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 11, 2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕೇಂದ್ರ ರೈಲ್ವೇ ವಲಯ

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್

ಹುದ್ದೆಗಳ ಸಂಖ್ಯೆ- 81 ಹುದ್ದೆಗಳು

ಕೆಲಸದ ಸ್ಥಳ: ದೇಶದ ವಿವಿಧ ಭಾಗಗಳು

ಹುದ್ದೆಗಳ ಹಂಚಿಕೆಯ ವಿವರ:

ಅಸಿಸ್ಟೆಂಟ್ ಮ್ಯಾನೇಜರ್ (ಟೆಕ್ನಿಕಲ್)- 26ಡೆಪ್ಯೂಟಿ ಮ್ಯಾನೇಜರ್ (ಟೆಕ್ನಿಕಲ್)- 27ಡೆಪ್ಯೂಟಿ ಮ್ಯಾನೇಜರ್ (ಮಾರ್ಕೆಟಿಂಗ್)- 15ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್)- 06ಅಸಿಸ್ಟೆಂಟ್ ಮ್ಯಾನೇಜರ್ (HR)- 07ಒಟ್ಟು ಹುದ್ದೆಗಳು: 81

ವೇತನ ಶ್ರೇಣಿ/ Salary Scale:

ರೈಲ್ವೇ ಇಲಾಖೆಯ ನಿಯಮಾವಳಿಗಳನ್ವಯ ಕೆಳಗೆ ನೀಡಲಾದ ವೇತನ ನಿಗದಿಪಡಿಸಲಾಗಿದೆ.

ಅಸಿಸ್ಟೆಂಟ್ ಮ್ಯಾನೇಜರ್ : 30000-120000ಡೆಪ್ಯೂಟಿ ಮ್ಯಾನೇಜರ್ : 40000-140000

Education/ ವಿದ್ಯಾರ್ಹತೆ

ಅಸಿಸ್ಟೆಂಟ್ ಮ್ಯಾನೇಜರ್ (ಟೆಕ್ನಿಕಲ್)- Diploma in Ele/ Equivalentಡೆಪ್ಯೂಟಿ ಮ್ಯಾನೇಜರ್ (ಟೆಕ್ನಿಕಲ್)- B.E/ B.Tech / B.Sc in relevant discipline ಡೆಪ್ಯೂಟಿ ಮ್ಯಾನೇಜರ್ (ಮಾರ್ಕೆಟಿಂಗ್)- MBAಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್)- MBAಅಸಿಸ್ಟೆಂಟ್ ಮ್ಯಾನೇಜರ್ (HR)- MBA

ವಯೋಮಿತಿ/ Age limit (As on 11-11-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಕನಿಷ್ಟ ವಯೋಮಿತಿ: 21 ವರ್ಷ

ಗರಿಷ್ಟ ವಯೋಮಿತಿ: 28 ವರ್ಷ

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ಅರ್ಜಿ ಶುಲ್ಕ/ Application Fees

ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 1200/-

SC/ ST/ OBC/ EWS/ All Women: ರೂ. 600/-

ಅರ್ಜಿ ಶುಲ್ಕವನ್ನು ONLINE  ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಜಿಯನ್ನು Railtel  ನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 11-11-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 21-10-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 11-11-2023

Leave a Reply

Your email address will not be published. Required fields are marked *