ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ದೊರೆಯುವುದು 20 ಸಾವಿರವರೆಗೂ ಸ್ಕಾಲರ್ಶಿಪ್…! ಈ ಸ್ಕಾಲರ್ಶಿಪ್ ಬಗ್ಗೆ ಈಗಲೇ ತಿಳಿಯಿರಿ ..

ಕಾರ್ಮಿಕರ ಕಲ್ಯಾಣ ಮಂಡಳಿಗೆ, ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ 7 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ( Workers’ Children Scholarship from Workers’ Welfare Board ) ನೀಡಿಕೆಗೆ ಚಾಲನೆ ಸಿಕ್ಕಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

WhatsApp Group Join Now
Telegram Group Join Now

ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ಚಾಲನೆ :

ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ( CM. Siddaramayya) ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ( Santhosh S. Lad ) ಮಾಹಿತಿ ನೀಡಿದ್ದಾರೆ.

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 6500 ಕೋಟಿ ಸೆಸ್ ಸಂಗ್ರಹ ಇರುತ್ತದೆ. ಮಂಡಳಿಯಲ್ಲಿ 1.82 ಕೋಟಿ ಕಾರ್ಮಿಕರು ನೊಂದಣಿಯಾಗಿರುತ್ತಾರೆ. ಆದರೆ ಪ್ರತಿ ವರ್ಷ ಅಂದಾಜು 1000 ಕೋಟಿಯಷ್ಟು ಸೆಸ್ ಸಂಗ್ರಹವಾಗುತ್ತಿದ್ದು ಇದರಲ್ಲಿ 800 ಕೋಟಿಯಷ್ಟು ಸರ್ಕಾರದ ವಲಯದಿಂದ ಸಂಗ್ರಹವಾದರೆ ಖಾಸಗಿ ವಲಯದಿಂದ 200 ಕೋಟಿ ಮಾತ್ರ ಸೆಸ್ ಸಂಗ್ರಹವಾಗುತ್ತಿದೆ.

ಹಾಗೆಯೇ ವಿದ್ಯಾರ್ಥಿವೇತನ, ಮದುವೆ, ಮನೆ ನಿರ್ಮಾಣಕ್ಕೆ ಸಹಾಯಧನ(subsidy) ನೀಡಲು ಕನಿಷ್ಠ 3000 ಕೋಟಿ ಬೇಕಾಗುತ್ತದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ತಿಳಿಸಿದ್ದಾರೆ.

ಕಾರ್ಮಿಕ ಕಲ್ಯಾಣ ಮಂಡಳಿ ಉಳಿಸಲು ಹೊಸ ಕಾನೂನು ಜಾರಿ :

ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಉಳಿಸಿ ಬೆಳೆಸುವ ಮೂಲಕ ಇದರ ಸಾಮರ್ಥ್ಯವನ್ನು ಇನ್ನೂ ಹೆಚ್ಚಿಸಲು ಹೊಸ ಕಾನೂನು ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಹೊಸ ಟೆಕ್ನಾಲಜಿ ಆಪ್ ( Technology App ) ಬಿಡುಗಡೆ ಮಾಡಲಾಗುತ್ತದೆ. ಹೊಸ ಟೆಕ್ನಾಲಜಿಯಿಂದ ಎಲ್ಲ ಮಾಹಿತಿಯು ಸಂಗ್ರಹವಾಗಲಿರುವುದರಿಂದ ಸೆಸ್ ಸಂಗ್ರಹ ಮತ್ತು ನಿರ್ವಹಣೆ ಸುಲಭವಾಗಲಿದೆ ಎಂದು ತಿಳಿದು ಬಂದಿದೆ.

ಆದಷ್ಟು ಬೇಗ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ದೊರೆಯಲಿದ್ದು ಅದಕ್ಕೆ ಬೇಕಾದ ಎಲ್ಲ ಮುಖ್ಯ ದಾಖಲೆಗಳನ್ನು ಅರ್ಜಿ ಗೆ ನೀಡುವುದು ಉತ್ತಮ. ಹಾಗೆಯೇ ಇದರಿಂದ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯ ಉಪಯೋಗ ದೊರೆಯಲಿದೆ.

Leave a Reply

Your email address will not be published. Required fields are marked *