ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಶುರು(Heavy rain)ವಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆ ನವಂಬರ್ 15 ರಿಂದ ಐದು ದಿನಗಳ ಕಾಲ ಮಳೆ ಆಗಲಿದೆ ಎಂದು ಹವಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದ್ದಾರೆ. ನವಂಬರ್ ತಿಂಗಳಿನಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಿಗೆ ಉತ್ತಮ ಮಹಿಳೆಯಾಗಿದೆ.
ದೀಪಾವಳಿ ಹಬ್ಬದ ಸಮಯದಲ್ಲಿ ಬ್ರೇಕ್ ಕೊಟ್ಟಿದ್ದ ಮಳೆಯು ನಾಳೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ಶುರುವಾಗಲಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಇಂದು ಹವಾಮಾನ ಇಲಾಖೆಯು ಸೂಚನೆಯನ್ನು ನೀಡಿದ್ದಾರೆ.
ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಬೀಸುತ್ತಿರುವ ಸುಳಿಗಾಳಿಯಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಳೆಯಾಗುವ ಜಿಲ್ಲೆಗಳಲ್ಲಿ ಸುಮಾರು 40 ಕಿಲೋಮಿಟರ್ ವೇಗದಲ್ಲಿ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬಂಗಾಳ ಕೊಲ್ಲಿಯಲ್ಲಿನ ಮಳೆಯ ಮಾರುತಗಳು ಪಶ್ಚಿಮ ಹಾಗೂ ಈಶಾನ್ಯ ದಿಕ್ಕಿನತ್ತ ಸಂಚರಿಸುವುದರಿಂದ ಬಂಗಾಳ ದಕ್ಷಿಣಕ್ಕೆ ಹೊಂದಿಕೊಂಡ ಭಾಗಗಳಲ್ಲೂ ಮಳೆಯಾಗಬಹುದು.
ಕೆಲವು ಕಡೆ ಹಗುರದಿಂದ ಸಾಧಾರಣಾ ಮಳೆಯಾಗಬಹುದು. ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಬಹುದು. ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ಈಗಾಗಲೇ ಮಳೆಯಾಗಿದ್ದು, ಮೂರ್ನಾಲ್ಕು ದಿನ ಮುಂದುವರಿಯಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಹಾಗೂ ಇನ್ನಿತರ ಜಿಲ್ಲೆಗಳಲ್ಲಿ, ಎರಡು ಮೂರು ದಿನಗಳಿಂದ ಬೆಳಗಿನ ಜಾವ ಮೋಡಕವಿದ ವಾತಾವರಣ ಕಂಡುಬಂದಿದ್ದು, ನಾಳೆ ಅಂದರೆ ನವೆಂಬರ್ 15 ರಿಂದ ಐದು ದಿನಗಳ ಕಾಲ ಸತತ ಮಳೆಯಾಗುವ ಸಾಧ್ಯತೆ ಇದೆ. ರೈತರಿಗೆ ಹಾಗೂ ಪ್ರಯಾಣವನ್ನು ಬೆಳೆಸುವವರಿಗೆ ಈ ಮಳೆಯ ಮುನ್ಸೂಚನೆಯ ವರದಿಯು ಸಹಾಯವಾಗಲಿದೆ. ಹಾಗಾಗಿ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು