ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್…..

ಕರ್ನಾಟಕ ಜನತೆಗೆ ನಮಸ್ಕಾರಗಳು…!

WhatsApp Group Join Now
Telegram Group Join Now

ಈಗಾಗಲೇ ನಿಮಗೆ ತಿಳಿದಿರುವಂತೆ ಗ್ರಾಮೀಣಾಭಿವೃದ್ಧಿ ಪಂಚಾಯತಿ ರಾಜ್ಯಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಅರ್ಜಿಯ ಸಂಪೂರ್ಣ ಪ್ರಕ್ರಿಯೆ ಹೇಗಿರಲಿದೆ ಹಾಗೆ ಯಾವ ಯಾವ ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ….!

2023 ನೇ ಸಾಲಿನಲ್ಲಿ ಪಂಚಾಯತ್ ರಾಜ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಿದ್ದು ಇದರ ಮುನ್ಸೂಚನೆಯನ್ನು ಕರ್ನಾಟಕದ ರಾಜ್ಯ ಸರ್ಕಾರವು ನೀಡಿದೆ…!

ಕರ್ನಾಟಕ ರಾಜ್ಯ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಭರ್ಜರಿ ಗುಡ್‌ ನ್ಯೂಸ್ ನೀಡಿದೆ. ರಾಜ್ಯದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಡಿ ಖಾಲಿ ಇರುವ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ಒಟ್ಟು 733 ಹುದ್ದೆಗಳ ಭರ್ತಿಗೆ ಅಧಿಸೂಚಿಸುವ ಕುರಿತು ಮಾಹಿತಿ ನೀಡಿದೆ.ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಡಿ ಖಾಲಿ ಇರುವ ಒಟ್ಟು ಹುದ್ದೆಗಳ ಪೈಕಿ, ಪ್ರಸ್ತುತ 733 ಹುದ್ದೆಗಳಿಗೆ ಮಾತ್ರ ಅಧಿಸೂಚನೆಯನ್ನು ನವೆಂಬರ್ ಅಂತ್ಯಕ್ಕೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಅಧಿಕೃತವಾಗಿ ಹೊರಡಿಸಲಾಗುತ್ತದೆ ಎಂದು ಕರ್ನಾಟಕ ಡಿಐಪಿಆರ್ ಇಲಾಖೆ ತಿಳಿಸಿದೆ.

2023 ನೇ ಸಾಲಿನಲ್ಲಿ ಪಂಚಾಯತ್ ರಾಜ್ ನಲ್ಲಿ ಯಾವ ಯಾವ ಹುದ್ದೆಗಳು ಖಾಲಿ ಇವೆ ಹಾಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುವುದು ಇಲ್ಲಿ ಕೆಳಗಿದೆ ನೋಡಿ…!

ಕಾರ್ಯದರ್ಶಿ ಗ್ರೇಡ್‌ 1 : 135
ಕಾರ್ಯದರ್ಶಿ ಗ್ರೇಡ್‌ 2 : 343
ದ್ವಿತೀಯ ದರ್ಜೆ ಲೆಕ್ಕ ಸಹಾಯಕ :

105ಇಲಾಖೆಯಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳ ವಿವರ
ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ): 660
ಕಾರ್ಯದರ್ಶಿ ಗ್ರೇಡ್‌ 1 : 350
ಕಾರ್ಯದರ್ಶಿ ಗ್ರೇಡ್‌ 2 : 415

ಹುದ್ದೆವಾರು ವಿದ್ಯಾರ್ಹತೆ
ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ): ಯಾವುದೇ ಪದವಿ.
ಕಾರ್ಯದರ್ಶಿ ಗ್ರೇಡ್‌ 1 : ದ್ವಿತೀಯ ಪಿಯುಸಿ.
ಕಾರ್ಯದರ್ಶಿ ಗ್ರೇಡ್‌ 2 : ದ್ವಿತೀಯ ಪಿಯುಸಿ.
ದ್ವಿತೀಯ ದರ್ಜೆ ಲೆಕ್ಕ ಸಹಾಯಕ : ದ್ವಿತೀಯ ಪಿಯುಸಿ.

ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಸೆಕೆಂಡ್ ಪಿಯುಸಿ ವಿದ್ಯಾರ್ಥಿಯನ್ನು ಹೊಂದಿರಬೇಕು ಹಾಗೆ ಕೆಲವು ಹುದ್ದೆಗಳಿಗಾಗಿ ಪದವಿ ಅರ್ಹತೆಯನ್ನು ಕೂಡ ಹೊಂದಿರಬೇಕಾಗಿರುತ್ತದೆ ಅಥವಾ ಪದವೀಧರರಾಗಿರಬೇಕು…!

Leave a Reply

Your email address will not be published. Required fields are marked *