ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ….!
ಕರ್ನಾಟಕದ ಜನತೆಗೆ ನಮಸ್ಕಾರಗಳು…!
ಈಗಾಗಲೇ ನಿಮಗೆ ತಿಳಿದಿರುವಂತೆ ಕರೋನ ಹಾವಳಿಯ ನಂತರ ಗ್ಯಾಸ್ ಬೆಲೆಯಲ್ಲಿ ಬಾರಿ ಏರಿಕೆಯಾಗುತ್ತಿದ್ದು ಕೆಲವು ತಿಂಗಳುಗಳ ಹಿಂದೆ ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಮೇಲೆ ಕೊಂಚ ಕಡಿಮೆಯಾಗಿದ್ದು ಇದೀಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ…!
ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್ ನಲ್ಲಿ ಯಾವುದೇ ಬದಲಾವಣೆ ಇಲ್ಲ ಆದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ.50 ವರೆಗೂ ಕೊಂಚ ಬೆಲೆ ಕಡಿಮೆಯಾಗಿದೆ…!
ಈ ಬೆಲೆ ಯಾವಾಗಿನಿಂದ ಮಾರಾಟಕ್ಕಿಳಿಯಲಿದೆ ಎಂಬುವುದರ ಮಾಹಿತಿ ಇಲ್ಲಿದೆ ನೋಡಿ….
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 57 ವರೆಗೂ ಬೆಲೆಯನ್ನು ಕಡಿತಗೊಳಿಸಲಾಗಿದ್ದು ಈ ಯೋಜನೆಯು ನವಂಬರ್ 17 ನೇ ತಾರೀಖಿನಿಂದ ಜಾರಿಗೆ ಬರಲಿದೆ..!
ನವೆಂಬರ್ 16 ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 57.5 ರೂ.ವರೆಗೆ ಬೆಲೆಯನ್ನು ಕಡಿತಗೊಳಿಸಲಾಗಿದೆ.
ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ದರ ಇಳಿಕೆ ಮಾಡಲಾಗಿದೆ. ದೀಪಾವಳಿಯ ಮುಂಚೆಯೇ ಪ್ರತಿ ಸಿಲಿಂಡರ್‌ಗೆ 101.5 ರೂ.ಗಳ ಏರಿಕೆಯಾಗಿದ್ದ ಬೆನ್ನಲ್ಲೇ ಇದೀಗ 57.5 ರೂ.ವರೆಗೂ ಇಳಿಕೆ ಮಾಡಿ ಆದೇಶಿಸಲಾಗಿದೆ