ಕರುನಾಡ ಜನತೆಗೆ ನಮಸ್ಕಾರಗಳು…!
ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಜನ ಸಲ್ಲಿಸಬೇಕು ಅರ್ಜಿಯ ಶುಲ್ಕ ಹಾಗೆ ಯಾವ ಸ್ಥಳದಲ್ಲಿ ಕೆಲಸ ಮಾಡಬೇಕು ಈಗಲೇ ತಿಳಿಯಿರಿ…!
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 190 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜುನ ಸಲ್ಲಿಸಬೇಕೆಂದರೆ ವಿದ್ಯಾರ್ಹತೆ ಏನನ್ನು ಹೊಂದಿರಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಡೆ ಇದೆ ನೋಡಿ
• ಗ್ರಾಜ್ಯುಯೇಟ್ ಅಪ್ರೆಂಟಿಸ್ – ಬಿಇ/ ಬಿ.ಟೆಕ್ ಇನ್ ಸಿವಿಲ್/ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ – ಡಿಪ್ಲೋಮಾ ಇನ್ ಸಿವಿಲ್/ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಎಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಜನರಲ್ ಸ್ಟ್ರೀಮ್ ಗ್ರಾಜುಯೇಟ್ ಅಪ್ರೆಂಟಿಸ್ – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ತರಬೇತಿ ಅವಧಿ : ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯಾಗಿರುತ್ತದೆ.
ಯಾವ ಯಾವ ಹುದ್ದೆಗಳು ಖಾಲಿ ಇವೆ ಹಾಗೆ ಯಾವ ಹುದ್ದೆಗಳಿಗೆ ಯಾವ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ
ಹುದ್ದೆ : ಗ್ರಾಜ್ಯುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಹಾರಾಷ್ಟ್ರ, ಗೋವಾ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 190 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
• ಗ್ರಾಜ್ಯುಯೇಟ್ ಅಪ್ರೆಂಟಿಸ್ – ಬಿಇ/ ಬಿ.ಟೆಕ್ ಇನ್ ಸಿವಿಲ್/ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಟೆಕ್ನಿಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ – ಡಿಪ್ಲೋಮಾ ಇನ್ ಸಿವಿಲ್/ ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಎಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಜನರಲ್ ಸ್ಟ್ರೀಮ್ ಗ್ರಾಜುಯೇಟ್ ಅಪ್ರೆಂಟಿಸ್ – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ತರಬೇತಿ ಅವಧಿ : ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯಾಗಿರುತ್ತದೆ.
ಉದ್ಯೋಗ ಮಾಹಿತಿ : ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2023
ವಯಸ್ಸಿನ ಮೀತಿ : ದಿನಾಂಕ 01/09/2023ಕ್ಕೆ ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ಸ್ಟೈಫಂಡ್ :
• ಗ್ರ್ಯಾಜುಯೆಟ್ ಅಪ್ರೆಂಟಿಸ್ – ರೂ. 9,000
• ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ – ರೂ. 8,000
ಆಯ್ಕೆ ವಿಧಾನ : ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 10, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 10, 2023
ಅರ್ಜಿಯನ್ನು ಸಲ್ಲಿಸಬೇಕೆಂದರೆ ನೆಟ್ ಸೆಂಟರ್ ಗೆ ತೆರಳಿ ಅರ್ಜಿ ಸಲ್ಲಿಸುವುದು ಉತ್ತಮ ಕರವಾಗಿದೆ.