SSLC ಪಾಸಾದವರಿಗೆ ಭರ್ಜರಿ ಉದ್ಯೋಗಾವಕಾಶ…! ಪೊಲೀಸ್ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು ಈಗಲೇ ಅರ್ಜಿ ಸಲ್ಲಿಸಿ…

ಕರುನಾಡ ಜನತೆಗೆ ನಮಸ್ಕಾರಗಳು..!

WhatsApp Group Join Now
Telegram Group Join Now

10ನೇ ತರಗತಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆಉತ್ತಮವಾದಂತಹ ಅವಕಾಶವಿದ್ದು ssc ಜಾಬ್ ಗೆ ಈಗಲೇ ಅರ್ಜಿ ಸಲ್ಲಿಸಿ.

ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…!

ಹುದ್ದೆ : ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 75,768 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಶೈಕ್ಷಣಿಕ ಆರತಿ ಏನಿರಬೇಕು ಎಂಬುದನ್ನು ಈಗಲೇ ತಿಳಿದುಕೊಂಡಿದ್ದೀರಿ ಹಾಗೆ ಉದ್ಯೋಗದ ಮಾಹಿತಿ ಸಂಪೂರ್ಣವಾಗಿ ಈ ಕೆಳಗಡೆ ಇದೆ ಈಗಲೇ ನೋಡಿ.

ಉದ್ಯೋಗ ಮಾಹಿತಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಜ್ಯೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ನೇಮಕಾತಿ 2023

ಬಯೋಮಿತಿ 18 ವರ್ಷಕ್ಕಿಂತ ಹೆಚ್ಚು ಇರಬೇಕು ಹಾಗೆ 23 ವರ್ಷದ ಒಳಗೆ ಇರಬೇಕು

ವಯೋಮಿತಿ : ದಿನಾಂಕ 01-08-2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ (CBE), ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET), ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ (PST), ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
• ಫಿಸಿಕಲ್ ಎಫಿಷಿಯನ್ಸಿ ಟೆಸ್ಟ್ (PET)

ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳಿಗೆ ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 24, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 28, 2023
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 29, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆ : ಫೆಬ್ರವರಿ, 2024

Leave a Reply

Your email address will not be published. Required fields are marked *