ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್..!
ಕರುನಾಡ ಜನತೆಗೆ ನಮಸ್ಕಾರಗಳು…!
ಈಗಾಗಲೇ ನಿಮಗೆ ತಿಳಿದಿರುವಂತೆ ನಮ್ಮ ವೆಬ್ಸೈಟ್ನಲ್ಲಿ ನಾವು ಜನರಿಗೆ ಬೇಕಾಗಿರುವಂತಹ ಉಪಯುಕ್ತವಾದಂತಹ ಮಾಹಿತಿಯನ್ನು ನೀಡುತ್ತಿದ್ದು ಹಾಗೆ ಸರ್ಕಾರಿ ಉದ್ಯೋಗದ ಬಗ್ಗೆ ರೈತರಿಗೆ ಬೆಳೆ ವಿಮೆಯ ಬಗ್ಗೆ ಹಾಗೆ ಇನ್ನಿತರ ಹಲವು ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ವಯೋಮಿತಿ ಎಷ್ಟಿರಬೇಕು ಹಾಗೆ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ…!
ಪ್ರಸ್ತುತ ದಿನಗಳಲ್ಲಿ ಬ್ಯಾಂಕಿಂಗ್ ಸೆಕ್ಟರ್ ನಲ್ಲಿ ಅತಿ ಹೆಚ್ಚಿನ ಹುದ್ದೆಗಳು ಲಭ್ಯವಿದ್ದು ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಹಾಗೆ ಈ ಹುದ್ದೆಯ ಸಂಪೂರ್ಣ ವಿವರಣೆಯನ್ನು ತಿಳಿದುಕೊಂಡು ಉದ್ಯೋಗವನ್ನು ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿರಿ..
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು
ಪರಿಶಿಷ್ಟ ಜಾತಿ 837
ಪರಿಶಿಷ್ಟ ಪಂಗಡ481
OBC 1466
EWS 527
ಸಾಮಾನ್ಯ ವರ್ಗ 2157
Total Posts 5468
ವೇತನ / salary
SBI ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ರೂ. 3600-63840 ನಿಗದಿಯಾಗಿದೆ. (ಈ ವೇತನದ ಜೊತೆಗೆ DA, HRA ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)
ಶೈಕ್ಷಣಿಕ ಅರ್ಹತೆ ಏನಿರಬೇಕು ?
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಹೊಂದಿರಬೇಕು.
ವಯೋಮಿತಿ: (31-10-2023)
ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 30 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 22-11-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 12-12-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 12-12-2023
ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್..!
ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ನಮ್ಮ ವೆಬ್ಸೈಟ್ನಲ್ಲಿ ನಾವು ಜನರಿಗೆ ಬೇಕಾಗಿರುವಂತಹ ಉಪಯುಕ್ತವಾದಂತಹ ಮಾಹಿತಿಯನ್ನು ನೀಡುತ್ತಿದ್ದು ಹಾಗೆ ಸರ್ಕಾರಿ ಉದ್ಯೋಗದ ಬಗ್ಗೆ ರೈತರಿಗೆ ಬೆಳೆ ವಿಮೆಯ ಬಗ್ಗೆ ಹಾಗೆ ಇನ್ನಿತರ ಹಲವು ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ವಯೋಮಿತಿ ಎಷ್ಟಿರಬೇಕು ಹಾಗೆ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ…!
ಪ್ರಸ್ತುತ ದಿನಗಳಲ್ಲಿ ಬ್ಯಾಂಕಿಂಗ್ ಸೆಕ್ಟರ್ ನಲ್ಲಿ ಅತಿ ಹೆಚ್ಚಿನ ಹುದ್ದೆಗಳು ಲಭ್ಯವಿದ್ದು ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಹಾಗೆ ಈ ಹುದ್ದೆಯ ಸಂಪೂರ್ಣ ವಿವರಣೆಯನ್ನು ತಿಳಿದುಕೊಂಡು ಉದ್ಯೋಗವನ್ನು ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿರಿ..
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು
ಪರಿಶಿಷ್ಟ ಜಾತಿ 837
ಪರಿಶಿಷ್ಟ ಪಂಗಡ481
OBC 1466
EWS 527
ಸಾಮಾನ್ಯ ವರ್ಗ 2157
Total Posts 5468
ವೇತನ ಶ್ರೇಣಿ:
SBI ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ರೂ. 3600-63840 ನಿಗದಿಯಾಗಿದೆ. (ಈ ವೇತನದ ಜೊತೆಗೆ DA, HRA ಇನ್ನಿತರ ಸೌಲಭ್ಯಗಳು ದೊರೆಯುತ್ತವೆ)
ವಿದ್ಯಾರ್ಹತೆ ಏನಿರಬೇಕು?