ಸರ್ಕಾರಿ ಉದ್ಯೋಗ ಕಾಯ್ತಿರುವವರಿಗು ನ್ಯೂಸ್…!
ಕರ್ನಾಟಕ ರಾಜ್ಯ ಸರ್ಕಾರದ ಪಿಡಿಒ ಹಾಗೂ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ…!
ಕರ್ನಾಟಕದ ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಿಡಿಒ ಗ್ರೇಡ್ ಒನ್ ಗ್ರೇಡ್ ಟು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…!
ಇಲಾಖೆ/ ಸಂಸ್ಥೆ: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ
ಹುದ್ದೆಗಳ ಹೆಸರು: PDO, SDAA, GP Grade 1 & 2 Secretary
ಹುದ್ದೆಗಳ ಸಂಖ್ಯೆ: 733 ಹುದ್ದೆಗಳ ಸಂಖ್ಯೆ 733 ಆಗಿದ್ದು ಹಾಗೆಯೇ ಯಾವ ಯಾವ ಹುದ್ದೆಗಳು ಖಾಲಿ ಇವೆ ಹಾಗೆ ಅರ್ಜಿ ಸಲ್ಲಿಸುವಂತಹ ಶುಲ್ಕದ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ
ಹುದ್ದೆಗಳ ವಿವರ/ Post Details:

ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO):GP ಕಾರ್ಯದರ್ಶಿ ಗ್ರೇಡ್ 1 :GP ಕಾರ್ಯದರ್ಶಿ ಗ್ರೇಡ್ 2:ದ್ವಿತೀಯ ದರ್ಜೆ ಸಹಾಯಕ (SDAA):
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ ರೂ. 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 50/-
ಪ.ಜಾ/ ಪಪಂ/ ಪ್ರವರ್ಗ 1/ ಅಂಗವಿಕಲ: ಅರ್ಜಿ ಶುಲ್ಕ ಇರುವುದಿಲ್ಲ
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kpsc.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಸರ್ಕಾರಿ ಉದ್ಯೋಗ ಕಾಯ್ತಿರುವವರಿಗು ನ್ಯೂಸ್…!
ಕರ್ನಾಟಕ ರಾಜ್ಯ ಸರ್ಕಾರದ ಪಿಡಿಒ ಹಾಗೂ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ…!
ಕರ್ನಾಟಕದ ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಿಡಿಒ ಗ್ರೇಡ್ ಒನ್ ಗ್ರೇಡ್ ಟು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…!
ಇಲಾಖೆ/ ಸಂಸ್ಥೆ: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ
ಹುದ್ದೆಗಳ ಹೆಸರು: PDO, SDAA, GP Grade 1 & 2 Secretary
ಹುದ್ದೆಗಳ ಸಂಖ್ಯೆ: 733
ಪಟ್ಟು ಹುದ್ದೆಗಳ ಸಂಖ್ಯೆ 733 ಆಗಿದ್ದು ಹಾಗೆಯೇ ಯಾವ ಯಾವ ಹುದ್ದೆಗಳು ಖಾಲಿ ಇವೆ ಹಾಗೆ ಅರ್ಜಿ ಸಲ್ಲಿಸುವಂತಹ ಶುಲ್ಕದ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ