ನೂರಕ್ಕೂ ಹೆಚ್ಚು Scholarship ಗಳು ಲಭ್ಯ..! ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಲಕ್ಷಗಟ್ಟಲೆ ಸ್ಕಾಲರ್ಶಿಪ್ ಪಡೆದುಕೊಳ್ಳಿ…! ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸ್ಕಾಲರ್ಶಿಪ್ ಯೋಜನೆ…!

ವಿದ್ಯಾರ್ಥಿಗಳಿಗಾಗಿ ಸ್ಕಾಲರ್ ಶಿಪ್ ಆಪ್ ಬಿಡುಗಡೆ..!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ವಿದ್ಯಾರ್ಥಿಗಳಿಗಾಗಿ ಸಹಾಯವಾಗಲೆಂದು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರ ಭಾರತದಲ್ಲಿರುವ ಮಲ್ಟಿ ನ್ಯಾಷನಲ್ ಕಂಪನಿಗಳು ಕೂಡ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಹೇಗೆ ಈ ಸ್ಕಾಲರ್ ಶಿಪ್  ಗೆ ಅರ್ಜಿಯನ್ನು ಸಲ್ಲಿಸಬೇಕೆಂದು ವಿದ್ಯಾರ್ಥಿಗಳು ಪರದಾಡುತ್ತಿದ್ದು ಆದರೆ ಈಗ ಈ ಆಪ್ ಮುಖಾಂತರ ನೀವು ಅತಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ..!

ಅದುವೇ buddy 4  study app.
ಹೌದು ಸ್ನೇಹಿತರೆ ಈ ಆಪ್ ಮುಖಾಂತರ ನೀವು ನೂರಕ್ಕೂ ಹೆಚ್ಚು ಲಭ್ಯವಿರುವ ಸ್ಕಾಲರ್ಶಿಪ್ ಅರ್ಜಿ ಆಹ್ವಾನಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ…!

ಈ ಆಪ್ ನಲ್ಲಿ ನೂರಕ್ಕೂ ಹೆಚ್ಚು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಲಭ್ಯವಿದ್ದು ಕೂಡಲೇ ನಿಮ್ಮ ಮೊಬೈಲ್ ನಲ್ಲಿ ಈ ಆಪ್ ಒಂದನ್ನು ಇನ್ಸ್ಟಾಲ್ ಮಾಡಿಕೊಂಡು ಸರ್ಚ್ ಬಾರ್ ನಲ್ಲಿ ಲಭ್ಯವಿರುವಂತಹ scholarship ಗೆ ಅರ್ಜಿ ಸಲ್ಲಿಸಬಹುದಾಗಿದೆ…!

https://play.google.com/store/apps/details?id=com.budy4study.ui

ಮೇಲ್ಕಂಡ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಪ್ಲೇಸ್ಟೋರ್ ನಲ್ಲಿರುವ ಈ ಆಪ್ ಇನ್ಸ್ಟಾಲ್ ಮಾಡಿಕೊಂಡು ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯ ಹೆಸರಿನಲ್ಲಿ ಅಕೌಂಟ್ ಕ್ರಿಯೇಟ್ ಮಾಡಿ ತದನಂತರ ಲಭ್ಯವಿರುವ ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ…!

ಈ ಆಪ್ ನಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಹಾಗೆ ವಿದ್ಯಾರ್ಥಿನಿಯರಿಗಾಗಿ ಸ್ಪೆಷಲ್ ಸ್ಕಾಲರ್ಶಿಪ್ ಗೆ ಅರ್ಜಿ ಲಭ್ಯವಿದ್ದು ಹೀಗೆ ಅನೇಕ ನೂರಕ್ಕೂ ಹೆಚ್ಚು ಸ್ಕಾಲರ್ಶಿಪ್ ಗಳು ಲಭ್ಯವಿದ್ದು ಅವುಗಳ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ…!

ಸ್ಕಾಲರ್ ಶಿಪ್ ಪಡೆದುಕೊಳ್ಳಲು ಆಸಕ್ತಿ ಉಳ್ಳಂತಹ ವಿದ್ಯಾರ್ಥಿಗಳು ಕೂಡಲೇ ಈ ಆಪ್ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಿ..

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಲಭ್ಯವಿರುವ ಸ್ಕಾಲರ್ಶಿಪ್ ಬಗ್ಗೆ ಈಗಲೇ ತಿಳಿಯಿರಿ..

ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಭಾಗ್ಯ…!

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ರಾಜ್ಯ ಸರ್ಕಾರದಿಂದ ಹಾಗೂ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ನೀಡುತ್ತಿದ್ದು ಇದೀಗ ರಾಜ್ಯ ಸರ್ಕಾರದಿಂದ ಎರಡು ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದ್ದು ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದರೆ 20 ಸಾವಿರಕ್ಕೂ ಅಧಿಕ ಸ್ಕಾಲರ್ಶಿಪ್ ಪಡೆಯುತ್ತೀರಿ…!

ರಾಜ್ಯ ಸರ್ಕಾರದಿಂದ ಲಭ್ಯವಿರುವಂತಹ ಸ್ಕಾಲರ್ಶಿಪ್ ಗಳು..!

1) SSP ಸ್ಟೇಟ ಸ್ಕಾಲರ್ಶಿಪ್ ಪೋರ್ಟಲ್.
2) ಲೇಬರ್ ಕಾರ್ಡ್ ಸ್ಕಾಲರ್ಶಿಪ್..!

ಕೇಂದ್ರ ಸರ್ಕಾರದಿಂದ ಲಭ್ಯವಿರುವ ಸ್ಕಾಲರ್ಶಿಪ್..!
1) NSP ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್…!

ಈ ಮೇಲ್ಕಂಡಿರೋ ಮೂರು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದರೆ ನೀವು ಕಡಿಮೆ ಅಂದರೂ ಸಹ 20,000 ಕ್ಕಿಂತ ಹೆಚ್ಚು ಸ್ಕಾಲರ್ ಶಿಪ್ ಪಡೆಯುತ್ತೀರಿ

ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ…?

ಈ ಸ್ಕಾಲರ್ಶಿಪ್ ಗಳಿಗಾಗಿ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಅರ್ಜಿ ಸಲ್ಲಿಸುವುದು ಕೊಂಚ ಕಷ್ಟಕರವಾಗಿದ್ದು ನಿಮ್ಮ ಸಮೀಪ ಇರುವಂತಹ ನೆಟ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸುವುದು ಉತ್ತಮ ಕರವಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲಾತಿಗಳು…

ಈಗಾಗಲೇ ನಿಮಗೆ ತಿಳಿದಿರುವಂತೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ವಿದ್ಯಾರ್ಥಿ ಆಧಾರ್ ಕಾರ್ಡ್ ವಿದ್ಯಾರ್ಥಿನಿಯ ಪ್ರವೇಶ ಪತ್ರ ಹಾಗೆ ಶಾಲೆಯ ದಾಖಲಾತಿಗಳು ಬೇಕಾಗಿದ್ದು ಹಾಗೆ ಇನ್ನಿತರ ದಾಖಲಾತಿಗಳು ಬೇಕಾಗಿದ್ದು ದಾಖಲಾತಿಗಳನ್ನು ಪಡೆದುಕೊಂಡು ಅರ್ಜಿ ಸಲ್ಲಿಸಿ ಹಾಗೆ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಿ…!

Leave a Reply

Your email address will not be published. Required fields are marked *