ಮುಖ್ಯಮಂತ್ರಿ ಅವರಿಂದ ಬೆಳೆ ಪರಿಹಾರ ಬಿಡುಗಡೆ..! ಸುದ್ದಿಗೋಷ್ಠಿಯಲ್ಲಿ ಬೆಳೆ ಪರಿಹಾರದ ಸ್ಪಷ್ಟನೆ ನೀಡಿದ್ದು ಇದರ ಸಂಪೂರ್ಣ ಮಾಹಿತಿ ಈಗಲೇ ತಿಳಿಯಿರಿ..!

ಕರುನಾಡ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಈಗಾಗಲೇ ನಿಮಗೆ ತಿಳಿದಿರುವಂತೆ ರಾಜ್ಯ ಸರ್ಕಾರದಿಂದ 273 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿದ್ದರು ಕೂಡ ಇಲ್ಲಿಯವರೆಗೂ ರೈತರ ಖಾತಿಗೆ ಬೆಳೆ ವಿಮೆಯ ಹಣ ಜಮಾ ಆಗಿಲ್ಲ..

ರಾಜ್ಯ ಸರ್ಕಾರದಿಂದ ಬೆಳೆ ವಿಮೆಯ ಹೊಸ ತೀರ್ಮಾನ…!

ಬೆಳೆ ವಿಮೆಯ ಬಗ್ಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು ಕೂಡ ಇಲ್ಲಿಯವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ..! ಇನ್ನು ಸ್ವಲ್ಪ ದಿನಗಳಲ್ಲಿ ಕೇಂದ್ರ ಸರ್ಕಾರವು ಸ್ಪಂದಿಸಲಿದ್ದು ಅಲ್ಲಿಯವರೆಗೂ ರೈತರಿಗೆ ಸಂಕಷ್ಟ ಎದುರಾಗಬಾರದೆಂದು ರೈತರ ಖಾತೆಗೆ ಬೆಳೆ ವಿಮೆ ಜಮಾ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ

ಇದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ

ಬೆಂಗಳೂರು: ಬರ ಘೋಷಿತ 223 ತಾಲೂಕುಗಳು.

ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ. ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಬೆಳೆ ಪರಿಹಾರದ ಸ್ಪಷ್ಟನೆಯನ್ನು ಸಿದ್ದರಾಮಯ್ಯನವರು ನೀಡಿತು ಅದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ

ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿ ಗೋಷ್ಠಿ ನಡೆಸಿದ ಅವರು, ರಾಜ್ಯದ 236 ತಾಲೂಕುಗಳ ಪೈಕಿ ಎನ್‌ಡಿಆ‌ರ್ಎಫ್ ಮಾರ್ಗ ಸೂಚಿ ಪ್ರಕಾರ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.

48.19 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಷ್ಟ ಆಗಿದೆ. 18,171.44 ಕೋಟಿ ರೂ. ಆರ್ಥಿಕ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರದ ಪರಿಹಾರಕ್ಕೆ ಕಾಯದೆ ಮುಂಗಡವಾಗಿ ನಾವೇ ಪರಿಹಾರ ಮೊತ್ತ

ಬಿಡುಗಡೆ ಮಾಡುತ್ತಿದ್ದೇವೆ ಎಂದರು. ನಮ್ಮ ರೈತರಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕಾಗಿ ನಾವೇ ಮೊದಲ ಕಂತಿನಲ್ಲಿ ತಲಾ 2 ಸಾವಿರ ರೂ.ವರೆಗೆ ಮುಂಗಡ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದ ಸಿಎಂ, ನಾಲೈದು ದಿನಗ + ಳಲ್ಲಿ ಈ ಬಗ್ಗೆ ಸರ್ಕಾರಿ ಆದೇಶ ಹೊರಬೀಳಲಿದೆ ಎಂದರು.

ಸದ್ಯಕ್ಕೆ ಜಮೀನಿನ ಅಳತೆ ಆಧಾರದ ಮೇಲೆ ನಷ್ಟವಾಗಿರುವ ಬೆಳೆಯ ಪ್ರಮಾಣ ಆಧರಿಸಿ ಪರಿಹಾರ ಕೊಡಲಾಗುತ್ತದೆ. ಫೂಟ್ಸ್ ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಂಡಿರುವ ರೈತರು ಸೇರಿದಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ಕೊಡುವ ಪರಿಹಾರ ಕಡಿಮೆಯಾದರೆ, ಅಂತಿಮ ಕಂತಿನಲ್ಲಿ ರಾಜ್ಯ ಸರ್ಕಾರವೇ ವ್ಯತ್ಯಾಸ ಸರಿಪಡಿಸಲೂ ತೀರ್ಮಾನಿಸಿದೆ ಎಂದು ಭರವಸೆ ನೀಡಿದರು.

ಬೆಂಗಳೂರು: ಬರ ಘೋಷಿತ 223 ತಾಲೂಕುಗಳ

ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ. ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿ ಗೋಷ್ಠಿ ನಡೆಸಿದ ಅವರು, ರಾಜ್ಯದ 236 ತಾಲೂಕುಗಳ ಪೈಕಿ ಎನ್‌ಡಿಆ‌ರ್ಎಫ್ ಮಾರ್ಗ ಸೂಚಿ ಪ್ರಕಾರ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಷ್ಟ ಆಗಿದೆ. 18,171.44 ಕೋಟಿ ರೂ. ಆರ್ಥಿಕ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರದ ಪರಿಹಾರಕ್ಕೆ ಕಾಯದೆ ಮುಂಗಡವಾಗಿ ನಾವೇ ಪರಿಹಾರ ಮೊತ್ತ

ಬಿಡುಗಡೆ ಮಾಡುತ್ತಿದ್ದೇವೆ ಎಂದರು. ನಮ್ಮ ರೈತರಿಗೆ ಸಮಸ್ಯೆ ಆಗಬಾರದು ಎಂಬ ಕಾರಣಕ್ಕಾಗಿ ನಾವೇ ಮೊದಲ ಕಂತಿನಲ್ಲಿ ತಲಾ 2 ಸಾವಿರ ರೂ.ವರೆಗೆ ಮುಂಗಡ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದ ಸಿಎಂ, ನಾಲೈದು ದಿನಗ + ಳಲ್ಲಿ ಈ ಬಗ್ಗೆ ಸರ್ಕಾರಿ ಆದೇಶ ಹೊರಬೀಳಲಿದೆ ಎಂದರು. ಸದ್ಯಕ್ಕೆ ಜಮೀನಿನ ಅಳತೆ ಆಧಾರದ ಮೇಲೆ ನಷ್ಟವಾಗಿರುವ ಬೆಳೆಯ ಪ್ರಮಾಣ ಆಧರಿಸಿ ಪರಿಹಾರ ಕೊಡಲಾಗುತ್ತದೆ. ಫೂಟ್ಸ್ ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಂಡಿರುವ ರೈತರು ಸೇರಿದಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ಕೊಡುವ ಪರಿಹಾರ ಕಡಿಮೆಯಾದರೆ, ಅಂತಿಮ ಕಂತಿನಲ್ಲಿ ರಾಜ್ಯ ಸರ್ಕಾರವೇ ವ್ಯತ್ಯಾಸ ಸರಿಪಡಿಸಲೂ ತೀರ್ಮಾನಿಸಿದೆ ಎಂದು ಭರವಸೆ ನೀಡಿದರು

Leave a Reply

Your email address will not be published. Required fields are marked *