ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಕನ್ನಡ ಜನತೆಗೆ ನಮಸ್ಕಾರಗಳು…!
ನಾರ್ತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೆ ಮಾಹಿತಿಯ ಬಗ್ಗೆ ಈ ಕೆಳಗಡೆ ಲೇಖನದಲ್ಲಿ ತಿಳಿಸಲಾಗಿದ್ದು ಸಂಪೂರ್ಣ ವಿವರಣೆಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ…!
ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ರೈತರಿಗೆ ಬೇಕಾಗಿರುವಂತಹ ಹಾಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದಿಂದ ಬರುವಂತಹ ಹೊಸ ಯೋಜನೆಗಳ ಬಗ್ಗೆ ಆದಷ್ಟು ಅಲ್ಲದೆ ಕೃಷಿಯ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡುತ್ತಿದ್ದು ಹೀಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿವಿಧ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಆಸಕ್ತಿಯುಳ್ಳವರು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಹಾಗೆ ದಿನನಿತ್ಯ ಹೊಸ ಹೊಸ ಅಪ್ಡೇಟ್ಗಳನ್ನು ಪಡೆಯಿರಿ…!
North east Indian railway…!
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ಸಂಖ್ಯೆ..
ಒಟ್ಟು 13 ಕಿಂತ ಹೆಚ್ಚಿನ ಹುದ್ದೆಗಳು ಖಾಲಿ ಎಂದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಈ ಕೆಳಗಡೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ…
ವಯೋಮಾನ : ದಿನಾಂಕ 25 ನವೆಂಬರ್ 2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಬೇಕೆಂದರೆ ಶೈಕ್ಷಣಿಕ ಅರ್ಹತೆ ಏನನ್ನು ಹೊಂದಿರಬೇಕು..? ಈಗಲೇ ತಿಳಿಯಿರಿ..
ಇತರೆ ಮಾಹಿತಿ : ನಾರ್ಥ್ ಈಸ್ಟರ್ನ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಇಲೆಕ್ಟ್ರಿಷಿಯನ್, ಕಾರ್ಪೆಂಟರ್, ಪೇಂಟರ್, ಮಶಿನಿಸ್ಟ್, ಟರ್ನರ್, ಮೆಕ್ಯಾನಿಕ್ ಡಿಸೇಲ್, ಟ್ರಿಮ್ಮರ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ..?
https://apprentice.rrcner.net/
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಈಗಲೇ ಅರ್ಜಿ ಸಲ್ಲಿಸಿ ಹಾಗೆ ನಿಮ್ಮ ಗೆಳೆಯರಿಗೂ ಕೂಡ ಇದರ ಬಗ್ಗೆ ತಿಳಿಸಿ…