ಕರ್ನಾಟಕ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳು…!
ಕರುನಾಡ ಜನತೆಗೆ ನಮಸ್ಕಾರಗಳು..!
ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಬೇಕೆಂದರೆ ಶಿಕ್ಷಣ ಅರ್ಹತೆ ಹೊಂದಿರಬೇಕು ವಯೋಮಿತಿ ಎಷ್ಟಿರಬೇಕು ಹಾಗೆಯೇ ವೇತನ ಎಷ್ಟಿರುತ್ತದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಹೀಗೆ ಹತ್ತು ಹಲವರು ವಿಷಯಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿ…
ಪ್ರಸ್ತುತ ಈ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ರೈತರಿಗೆ ಸಂಬಂಧಪಟ್ಟ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದಿಂದ ಬರುವಂತಹ ಹೊಸ ಯೋಜನೆಗಳ ಬಗ್ಗೆ ಹಾಗೆ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಪ್ರತಿಯೊಂದು ವಿಷಯಗಳ ಬಗ್ಗೆ ಅತಿ ಸುಲಭದ ರೀತಿಯಲ್ಲಿ ಜನರಿಗೆ ಮನಮುಟ್ಟುವಂತೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸುವಂತಹ ಡೈರೆಕ್ಟ್ ಲಿಂಕ್ ಬಗ್ಗೆ ಈಗಲೇ ತಿಳಿಯಿರಿ…!
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ
Graduate/Post- graduate degree (full time) in Law ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Officer-Law (Scale-1) – 63,000 .
ವಯೋಮಿತಿ:
Karnataka Bank ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 600 ರೂ. plus GST
Karnataka Bank Recruitment 2023
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-12-2023.
ಅರ್ಜಿ ಸಲ್ಲಿಸುವುದು ಹೇಗೆ…?
https://karnatakabank.online-ap1.com/
ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ನೇರವಾಗಿ ಕರ್ನಾಟಕ ಬ್ಯಾಂಕ್ ನ ವೆಬ್ಸೈಟ್ಗೆ ತಲುಪುತ್ತೀರಿ ಇದಾದ ನಂತರ ನೀವು ನೇರವಾಗಿ ಅತಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ…!
ಹೀಗೆ ಸಂಪೂರ್ಣ ಮಾಹಿತಿಯನ್ನು ನಾವು ನೀಡುತ್ತಿದ್ದು ನಿಮ್ಮ ಅಕ್ಕಪಕ್ಕದವರೆಗೂ ಸಹ ಇದರ ಸಹಾಯವಾಗಲೆಂದು ತಿಳಿದುಕೊಂಡು ಇದನ್ನು ಶೇರ್ ಮಾಡಿ ಧನ್ಯವಾದಗಳು…