ರಾಜ್ಯ ಸರ್ಕಾರದಿಂದ ಸ್ಕಾಲರ್ಶಿಪ್ ಕೊನೆಯ ದಿನಾಂಕ ಮುಂದೋಡಿಕೆ…! ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಲಾಗಿದ್ದು ಈಗಲೇ ಅರ್ಜಿ ಸಲ್ಲಿಸಿ…! 20 ಸಾವಿರ ವರೆಗೂ ಸ್ಕಾಲರ್ಶಿಪ್ ಪಡೆದುಕೊಳ್ಳಿ…!

ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಭಾಗ್ಯ…!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ರಾಜ್ಯ ಸರ್ಕಾರದಿಂದ ಹಾಗೂ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ನೀಡುತ್ತಿದ್ದು ಇದೀಗ ರಾಜ್ಯ ಸರ್ಕಾರದಿಂದ ಎರಡು ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದ್ದು ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದರೆ 20 ಸಾವಿರಕ್ಕೂ ಅಧಿಕ ಸ್ಕಾಲರ್ಶಿಪ್ ಪಡೆಯುತ್ತೀರಿ…!

ರಾಜ್ಯ ಸರ್ಕಾರದಿಂದ ಲಭ್ಯವಿರುವಂತಹ ಸ್ಕಾಲರ್ಶಿಪ್ ಗಳು..!

1) SSP ಸ್ಟೇಟ ಸ್ಕಾಲರ್ಶಿಪ್ ಪೋರ್ಟಲ್.
2) ಲೇಬರ್ ಕಾರ್ಡ್ ಸ್ಕಾಲರ್ಶಿಪ್..!

ಕೇಂದ್ರ ಸರ್ಕಾರದಿಂದ ಲಭ್ಯವಿರುವ ಸ್ಕಾಲರ್ಶಿಪ್..!
1) NSP ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್…!

ಈ ಮೇಲ್ಕಂಡಿರೋ ಮೂರು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದರೆ ನೀವು ಕಡಿಮೆ ಅಂದರೂ ಸಹ 20,000 ಕ್ಕಿಂತ ಹೆಚ್ಚು ಸ್ಕಾಲರ್ ಶಿಪ್ ಪಡೆಯುತ್ತೀರಿ

ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ…?

ಈ ಸ್ಕಾಲರ್ಶಿಪ್ ಗಳಿಗಾಗಿ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಲು ಅರ್ಜಿ ಸಲ್ಲಿಸುವುದು ಕೊಂಚ ಕಷ್ಟಕರವಾಗಿದ್ದು ನಿಮ್ಮ ಸಮೀಪ ಇರುವಂತಹ ನೆಟ್ ಸೆಂಟರ್ ಗೆ ಹೋಗಿ ಅರ್ಜಿ ಸಲ್ಲಿಸುವುದು ಉತ್ತಮ ಕರವಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲಾತಿಗಳು…

ಈಗಾಗಲೇ ನಿಮಗೆ ತಿಳಿದಿರುವಂತೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ವಿದ್ಯಾರ್ಥಿ ಆಧಾರ್ ಕಾರ್ಡ್ ವಿದ್ಯಾರ್ಥಿನಿಯ ಪ್ರವೇಶ ಪತ್ರ ಹಾಗೆ ಶಾಲೆಯ ದಾಖಲಾತಿಗಳು ಬೇಕಾಗಿದ್ದು ಹಾಗೆ ಇನ್ನಿತರ ದಾಖಲಾತಿಗಳು ಬೇಕಾಗಿದ್ದು ದಾಖಲಾತಿಗಳನ್ನು ಪಡೆದುಕೊಂಡು ಅರ್ಜಿ ಸಲ್ಲಿಸಿ ಹಾಗೆ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಿ…!

ಸ್ಟೇಟಸ್ ಸ್ಕಾಲರ್ಶಿಪ್ ಪೋರ್ಟಲ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿಕೆ…!

ನವಂಬರ್ 31ರವರೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೊದಲು ಘೋಷಿಸಿದ್ದು ಜನವರಿ 15ನೇ ತಾರೀಖಿನವರೆಗೂ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದುವರಿಯಲಾಗಿದೆ…

ಹೆಚ್ಚಿಸುವವರು ಈಗಲೇ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ದಾಖಲಾತಿಗಳನ್ನು ಪರಿಶೀಲನೆ ಮಾಡಿಕೊಂಡು ಅರ್ಜಿ ಸಲ್ಲಿಸುವುದು ಉತ್ತಮ…!

Leave a Reply

Your email address will not be published. Required fields are marked *