ಕರುನಾಡ ಜನತೆಗೆ ನಮಸ್ಕಾರಗಳು…!
ಈಗಾಗಲೇ ನಿಮಗೆ ತಿಳಿದಿರುವಂತೆ ನಾವು ಪ್ರತಿನಿತ್ಯ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಭಾರತೀಯ ಪವರ್ ಗ್ರೇಟ್ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಹಾಗೆಯೆ ವೇತನ ಎಂಬ ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಕೆಳಗಡೆ ಇದೆ ನೋಡಿ…!
ಭಾರತೀಯ ವಿದ್ಯುತ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ಲಿಂಕ್ ಕೆಳಗಡೆ ಇದೆ ನೋಡಿ…!
Power Grid Corporation of India Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ.
ಹುದ್ದೆಗಳ ಹಂಚಿಕೆ ಹೇಗಿರಲಿದೆ ಎಂಬ ಮಾಹಿತಿ ಇಲ್ಲಿದೆ..
ಸಾಮಾನ್ಯ ವರ್ಗ89 EWS18
OBC47
ಪರಿಶಿಷ್ಟ ಜಾತಿ39
ಪರಿಶಿಷ್ಟ ಪಂಗಡ10
ವಿಕಲಚೇತನರು08
ಒಟ್ಟು ಹುದ್ದೆಗಳು203
ಎಷ್ಟು ವೇತನ ನೀಡಲಾಗುತ್ತದೆ…?
PGCIL ನ ನಿಯಮಾವಳಿಯ ಪ್ರಕಾರ ಮೂಲವೇತನ ರೂ. 21500/- ಯಿಂದ 74000/- ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ..?
ಆಸಕ್ತರು ಅರ್ಜಿಗಳನ್ನು ದಿನಾಂಕ 22.11.2023 ರಿಂದ 12.12.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್
www.powergrid.in
ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರುನಾಡ ಜನತೆಗೆ ನಮಸ್ಕಾರಗಳು…!
ಈಗಾಗಲೇ ನಿಮಗೆ ತಿಳಿದಿರುವಂತೆ ನಾವು ಪ್ರತಿನಿತ್ಯ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಭಾರತೀಯ ಪವರ್ ಗ್ರೇಟ್ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಹಾಗೆಯೆ ವೇತನ ಶ್ರೀನಿರುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಕೆಳಗಡೆ ಇದೆ ನೋಡಿ…!
ಭಾರತೀಯ ವಿದ್ಯುತ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸುವ ಲಿಂಕ್ ಕೆಳಗಡೆ ಇದೆ ನೋಡಿ…!
Power Grid Corporation of India Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ.
ಹುದ್ದೆಗಳ ಹಂಚಿಕೆ ಹೇಗಿರಲಿದೆ ಎಂಬ ಮಾಹಿತಿ ಇಲ್ಲಿದೆ..
ಸಾಮಾನ್ಯ ವರ್ಗ89 EWS18
OBC47
ಪರಿಶಿಷ್ಟ ಜಾತಿ39
ಪರಿಶಿಷ್ಟ ಪಂಗಡ10
ವಿಕಲಚೇತನರು08
ಒಟ್ಟು ಹುದ್ದೆಗಳು203
ಎಷ್ಟು ವೇತನ ನೀಡಲಾಗುತ್ತದೆ…?
PGCIL ನ ನಿಯಮಾವಳಿಯ ಪ್ರಕಾರ ಮೂಲವೇತನ ರೂ. 21500/- ಯಿಂದ 74000/- ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ..?
ಆಸಕ್ತರು ಅರ್ಜಿಗಳನ್ನು ದಿನಾಂಕ 22.11.2023 ರಿಂದ 12.12.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.powergrid.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.