ಕರುನಾಡ ಜನತೆಗೆ ನಮಸ್ಕಾರಗಳು…!
ಕರ್ನಾಟಕ ರಾಜ್ಯ ಸರ್ಕಾರದಿಂದ ಜನರಿಗಾಗಿ 10 ಹಲವಾರು ಯೋಜನೆಗಳು ತರುತ್ತಿದ್ದು ಈಗಾಗಲೇ ನಿಮಗೆ ತಿಳಿದಿರುವಂತೆ ಐದು ಯೋಜನೆಗಳು ಭಾರಿ ಹೆಸರುವಾಸಿಯಾಗಿದ್ದು ಈಗ ಕಾಂಗ್ರೆಸ್ ಸರ್ಕಾರ ಮತ್ತೊಂದು ಯೋಜನೆಯನ್ನು ತಂದಿದೆ…
ಕಾಂಗ್ರೆಸ್ ಸರ್ಕಾರವು ಪಂಚಯೋಜನೆಗಳ ನಂತರ ಹಾಗೆ ಸಣ್ಣ ಸಣ್ಣ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಈಗ ಅಂಗವಿಕಲರಿಗೆ ತ್ರಿಚಕ್ರ ವಾಹನವನ್ನು ನೀಡಲು ನಿರ್ಧರಿಸಿದೆ…
2023 ನೇ ಸಾಲಿನಲ್ಲಿ ತ್ರಿಚಕ್ರ ವಾಹನಗಳ ಹೊಸ ಯೋಜನೆಯನ್ನು ಕಾಂಗ್ರೆಸ್ ರಾಜ್ಯ ಸರ್ಕಾರವು ತಂದಿದ್ದು ಇದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ..!
ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ
ಇನ್ನು ದೈಹಿಕ ವಿಕಲಚೇತನರು ಸ್ವಾವಲಂಬಿ ಜೀವನ ನಡೆಸಲಿ ಎನ್ನುವ ಉದ್ದೇಶದಿಂದ ಸರ್ಕಾರ ಇದೀಗ ಹೊಸ ಸೌಲಭ್ಯವನ್ನು ನೀಡಲು ಮುಂದಾಗಿದೆ. ದೈಹಿಕ ವಿಕಲಚೇತನರಿಗೆ 4000 ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 36 ಕೋಟಿ ಅಂದಾಜು ವೆಚ್ಚದಲ್ಲಿ ದೈಹಿಕ ವಿಕಲಚೇತನರಿಗೆ 4000 ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನಗಳನ್ನು ಸದ್ಯದಲ್ಲೇ ವಿತರಿಸುವುದಾಗಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.