LIC ಕಡೆಯಿಂದ ವಿದ್ಯಾರ್ಥಿಗಳಿಗೆ 20 ಸಾವಿರವರೆಗೂ ಸ್ಕಾಲರ್ಶಿಪ್…! ಇಂದೇ ಅರ್ಜಿ ಸಲ್ಲಿಸಿ….! ಈ ಸಲಿಸಲು ಇಲ್ಲಿದೆ ನೋಡಿ ಲಿಂಕ್…!

ವಿದ್ಯಾರ್ಥಿಗಳಿಗಾಗಿ ಸ್ಕಾಲರ್ ಶಿಪ್ ಆಪ್ ಬಿಡುಗಡೆ..!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ವಿದ್ಯಾರ್ಥಿಗಳಿಗಾಗಿ ಸಹಾಯವಾಗಲೆಂದು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರ ಭಾರತದಲ್ಲಿರುವ ಮಲ್ಟಿ ನ್ಯಾಷನಲ್ ಕಂಪನಿಗಳು ಕೂಡ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಹೇಗೆ ಈ ಸ್ಕಾಲರ್ ಶಿಪ್  ಗೆ ಅರ್ಜಿಯನ್ನು ಸಲ್ಲಿಸಬೇಕೆಂದು ವಿದ್ಯಾರ್ಥಿಗಳು ಪರದಾಡುತ್ತಿದ್ದು ಆದರೆ ಈಗ ಈ ಆಪ್ ಮುಖಾಂತರ ನೀವು ಅತಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ..!

ಎಲ್ಐಸಿ ಕಡೆಯಿಂದ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಸ್ಕಾಲರ್ ಶಿಪ್ ಅರ್ಜಿ ಸಲ್ಲಿಸಬೇಕೆಂದರೆ ಇಲ್ಲಿದೆ ನೋಡಿ ಕೆಳಗಡೆ ಲಿಂಕ್

ಈ ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಸ್ಟಡಿ ಫಾರ್ ಬಡ್ಡಿ ಎಂಬ ಆಪಲ್ ಮಾಡಿ ಆಪ್ ಒಳಗಡೆ ಸರ್ಚ್ ಬಾರ್ ನಲ್ಲಿ ಹೋಗಿ ಎಲ್ಐಸಿ ಎಚ್ಎಫ್ಎಲ್ ಸ್ಕಾಲರ್ಶಿಪ್ ಎಂದು ಸರ್ಚ್ ಮಾಡಿದರೆ ನಂತರ ಅರ್ಜಿಯನ್ನು ಸಲ್ಲಿಸಬಹುದು.

ಅದುವೇ buddy 4  study app.
ಹೌದು ಸ್ನೇಹಿತರೆ ಈ ಆಪ್ ಮುಖಾಂತರ ನೀವು ನೂರಕ್ಕೂ ಹೆಚ್ಚು ಲಭ್ಯವಿರುವ ಸ್ಕಾಲರ್ಶಿಪ್ ಅರ್ಜಿ ಆಹ್ವಾನಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ…!

ಈ ಆಪ್ ನಲ್ಲಿ ನೂರಕ್ಕೂ ಹೆಚ್ಚು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಲಭ್ಯವಿದ್ದು ಕೂಡಲೇ ನಿಮ್ಮ ಮೊಬೈಲ್ ನಲ್ಲಿ ಈ ಆಪ್ ಒಂದನ್ನು ಇನ್ಸ್ಟಾಲ್ ಮಾಡಿಕೊಂಡು ಸರ್ಚ್ ಬಾರ್ ನಲ್ಲಿ ಲಭ್ಯವಿರುವಂತಹ ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿದೆ…!

https://play.google.com/store/apps/details?id=com.budy4study.ui

ಮೇಲ್ಕಂಡ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಪ್ಲೇಸ್ಟೋರ್ ನಲ್ಲಿರುವ ಈ ಆಪ್ ಇನ್ಸ್ಟಾಲ್ ಮಾಡಿಕೊಂಡು ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯ ಹೆಸರಿನಲ್ಲಿ ಅಕೌಂಟ್ ಕ್ರಿಯೇಟ್ ಮಾಡಿ ತದನಂತರ ಲಭ್ಯವಿರುವ ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ…!

ಈ ಆಪ್ ನಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಹಾಗೆ ವಿದ್ಯಾರ್ಥಿನಿಯರಿಗಾಗಿ ಸ್ಪೆಷಲ್ ಸ್ಕಾಲರ್ಶಿಪ್ ಗೆ ಅರ್ಜಿ ಲಭ್ಯವಿದ್ದು ಹೀಗೆ ಅನೇಕ ನೂರಕ್ಕೂ ಹೆಚ್ಚು ಸ್ಕಾಲರ್ಶಿಪ್ ಗಳು ಲಭ್ಯವಿದ್ದು ಅವುಗಳ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ…!

ಸ್ಕಾಲರ್ ಶಿಪ್ ಪಡೆದುಕೊಳ್ಳಲು ಆಸಕ್ತಿ ಉಳ್ಳಂತಹ ವಿದ್ಯಾರ್ಥಿಗಳು ಕೂಡಲೇ ಈ ಆಪ್ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಿ..

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಲಭ್ಯವಿರುವ ಸ್ಕಾಲರ್ಶಿಪ್ ಬಗ್ಗೆ ಈಗಲೇ ತಿಳಿಯಿರಿ

Leave a Reply

Your email address will not be published. Required fields are marked *