ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಲಿದೆ…!
ಒಂದು ವಾರದವರೆಗೂ ಚಂಡಮಾರುತ ದಿಂದ ಮಳೆ ಶುರುವಾಗಲಿದ್ದು ಒಂದು ವಾರದವರೆಗೂ ಮಳೆರಾಯನ ಆರ್ಭಟ ಅಬ್ಬರ ಜೋರಾಗಲಿದೆ…
ಯಾವ ಯಾವ ಸ್ಥಳಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ ಈಗಲೇ ತಿಳಿಯಿರಿ…
ಮೈ ಚಂದ್ ಚಂಡಮಾರುತದಿಂದ ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರಾಗಲಿದ್ದು ಡಿಸೆಂಬರ್ 9ನೇ ತಾರೀಖಿನಂದು ಮತ್ತೆ ಒಂದು ವಾರದವರೆಗೂ ಮಳೆರಾಯನ ಆರ್ಭಟ ಜೋರಾಗಲಿದ್ದು ಈ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ…!
ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು ಈ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ, ಬಳ್ಳಾರಿಯಲ್ಲಿ ಡಿ.9ರಿಂದ ಡಿ.12ರವರೆಗೆ ಹಾಗೂ ಬೆಳಗಾವಿ, ಗದಗ, ಕೊಪ್ಪಳದಲ್ಲಿ ಮುಂದಿನ ಮೂರು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮೈಚಾಂಗ್’ ಚಂಡಮಾರುತ ಪರಿಣಾಮ ರಾಜ್ಯದಲ್ಲಿ 2-3 ದಿನ ಥಂಡಿ ವಾತಾವರಣದ ಜತೆ ಜಿಟಿಜಿಟಿ ಮಳೆಯಾಗಿತ್ತು. ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲೂ ಉಷ್ಣಾಂಶ ಇಳಿಮುಖವಾಗಿತ್ತು. ಬುಧವಾರದಿಂದ ಒಣಹವೆ ಕಾಣಿಸಿಕೊಂಡಿದ್ದು, ಡಿ.8ರವರೆಗೆ ಇದೇ ರೀತಿ ವಾತಾವರಣ ಇರುತ್ತದೆ. ಡಿ.9ರಿಂದ ಡಿ.12ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ನಂತರ, ಮಳೆ ಕುಂಠಿತವಾಗಲಿದೆ. ಡಿ.13ರಿಂದ ಒಹಣಹವೆ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.