Air india ಏರ್ ಇಂಡಿಯಾ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಈಗಲೇ ಅರ್ಜಿ ಸಲ್ಲಿಸಿ…!

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಪುರಸ್ತನ ಮಾಡಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಏರ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಪ್ರಾರಂಭವಾಗಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ವಯೋಮಿತಿ ಎಷ್ಟಿರಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!

WhatsApp Group Join Now
Telegram Group Join Now

ಏರ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಖಾಲಿ ಇರುವಂತಹ ಡಿಟೇಲ್ಸ್ ಎಲ್ಲಿದೆ ನೋಡಿ

ಡೆಪ್ಯೂಟಿ ಮ್ಯಾನೇಜರ್ ರ್ಯಾಂಪ್ / ಮೇಂಟೆನೆನ್ಸ್‌ : 07
ಡೆಪ್ಯೂಟಿ ಮ್ಯಾನೇಜರ್-ರ್ಯಾಂಪ್ : 28
ಜೂನಿಯರ್ ಆಫೀಸರ್ ಟೆಕ್ನಿಕಲ್ : 24
ಡ್ಯೂಟಿ ಮ್ಯಾನೇಜರ್ – ಕಾರ್ಗೊ : 03
ಡ್ಯೂಟಿ ಆಫೀಸರ್- ಕಾರ್ಗೊ: 08
ಜೂನಿಯರ್ ಆಫೀಸರ್- ಕಾರ್ಗೊ : 09
ಸೀನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 178
ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 217

ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ : 138
ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ : 167
ಡ್ಯೂಟಿ ಮ್ಯಾನೇಜರ್ – ಪ್ಯಾಸೆಂಜರ್ : 19
ಡ್ಯೂಟಿ ಆಫೀಸರ್- ಪ್ಯಾಸೆಂಜರ್ : 30
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 55 ವರ್ಷ ಮೀರಿರಬಾರದು.
ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮ, ಐಟಿಐ, ಪದವಿ, ಇಂಜಿನಿಯರಿಂಗ್, ಇತರೆ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು.
ಹುದ್ದೆವಾರು ವಯಸ್ಸಿನ ಅರ್ಹತೆ / ಶೈಕ್ಷಣಿಕ ಅರ್ಹತೆಗಳನ್ನು ತಿಳಿಯಲು ಕೆಳಗಿನ ನೋಟಿಫಿಕೇಶನ್‌ ಅನ್ನು ಓದಿರಿ.

ಅಪ್ಲಿಕೇಶನ್‌ ಶುಲ್ಕ ರೂ.500. ಅರ್ಜಿ ಸಲ್ಲಿಸಬೇಕೆಂದರೆ 500 ರೂಪಾಯಿ ಅರ್ಜಿಯ ಶುಲ್ಕವಿರುತ್ತದೆ ಇದನ್ನು ಕಟ್ಟಿದಾಗ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ..!

ಅರ್ಜಿ ಶುಲ್ಕವನ್ನು ಏರ್‌ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್‌ ಸರ್ವೀಸೆಸ್ ಲಿಮಿಟೆಡ್ ಹೆಸರಿನಲ್ಲಿ ಡಿಡಿ ತೆಗೆಯುವ ಮೂಲಕ ಪಾವತಿಸಬೇಕು. ರಶೀದಿಯಲ್ಲಿ ನೇರ ಸಂದರ್ಶನ ದಿನಾಂಕದಂದು ಅರ್ಜಿಯೊಂದಿಗೆ ಹಾಜರುಪಡಿಸಬೇಕು.
ನೇರ ಸಂದರ್ಶನಕ್ಕೆ ಹಾಜರಾಗುವವರು ತಮ್ಮ ವಿದ್ಯಾರ್ಹತೆ ದಾಖಲೆಗಳು, ಕಾರ್ಯಾನುಭವ ದಾಖಲೆಗಳು, ಆಧಾರ್‌ ಕಾರ್ಡ್‌, ಅಪ್‌ಡೇಟ್‌ ಮಾಡಲಾದ ಇತ್ತೀಚಿನ ರೆಸ್ಯೂಮ್‌, ಅರ್ಜಿ ಶುಲ್ಕ ಪಾವತಿಸಿದ ಡಿಡಿ ರಶೀದಿ ತೆಗೆದುಕೊಂಡು ಹೋಗಬೇಕು.
ಸಂದರ್ಶನ ದಿನಾಂಕ : ಡಿಸೆಂಬರ್ 18-23, 2023

ಡೆಪ್ಯೂಟಿ ಮ್ಯಾನೇಜರ್ ರ್ಯಾಂಪ್ / ಮೇಂಟೆನೆನ್ಸ್‌ : 07
ಡೆಪ್ಯೂಟಿ ಮ್ಯಾನೇಜರ್-ರ್ಯಾಂಪ್ : 28
ಜೂನಿಯರ್ ಆಫೀಸರ್ ಟೆಕ್ನಿಕಲ್ : 24
ಡ್ಯೂಟಿ ಮ್ಯಾನೇಜರ್ – ಕಾರ್ಗೊ : 03
ಡ್ಯೂಟಿ ಆಫೀಸರ್- ಕಾರ್ಗೊ: 08
ಜೂನಿಯರ್ ಆಫೀಸರ್- ಕಾರ್ಗೊ : 09
ಸೀನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 178
ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್ : 217

ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್ : 138
ಯುಟಿಲಿಟಿ ಏಜೆಂಟ್ ಕಮ್ ರ್ಯಾಂಪ್ ಡ್ರೈವರ್ : 167
ಡ್ಯೂಟಿ ಮ್ಯಾನೇಜರ್ – ಪ್ಯಾಸೆಂಜರ್ : 19
ಡ್ಯೂಟಿ ಆಫೀಸರ್- ಪ್ಯಾಸೆಂಜರ್ : 30
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 55 ವರ್ಷ ಮೀರಿರಬಾರದು.
ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮ, ಐಟಿಐ, ಪದವಿ, ಇಂಜಿನಿಯರಿಂಗ್, ಇತರೆ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು.
ಹುದ್ದೆವಾರು ವಯಸ್ಸಿನ ಅರ್ಹತೆ / ಶೈಕ್ಷಣಿಕ ಅರ್ಹತೆಗಳನ್ನು ತಿಳಿಯಲು ಕೆಳಗಿನ ನೋಟಿಫಿಕೇಶನ್‌ ಅನ್ನು ಓದಿರಿ.

ಅಪ್ಲಿಕೇಶನ್‌ ಶುಲ್ಕ ರೂ.500.

ಅರ್ಜಿ ಶುಲ್ಕವನ್ನು ಏರ್‌ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್‌ ಸರ್ವೀಸೆಸ್ ಲಿಮಿಟೆಡ್ ಹೆಸರಿನಲ್ಲಿ ಡಿಡಿ ತೆಗೆಯುವ ಮೂಲಕ ಪಾವತಿಸಬೇಕು. ರಶೀದಿಯಲ್ಲಿ ನೇರ ಸಂದರ್ಶನ ದಿನಾಂಕದಂದು ಅರ್ಜಿಯೊಂದಿಗೆ ಹಾಜರುಪಡಿಸಬೇಕು.
ನೇರ ಸಂದರ್ಶನಕ್ಕೆ ಹಾಜರಾಗುವವರು ತಮ್ಮ ವಿದ್ಯಾರ್ಹತೆ ದಾಖಲೆಗಳು, ಕಾರ್ಯಾನುಭವ ದಾಖಲೆಗಳು, ಆಧಾರ್‌ ಕಾರ್ಡ್‌, ಅಪ್‌ಡೇಟ್‌ ಮಾಡಲಾದ ಇತ್ತೀಚಿನ ರೆಸ್ಯೂಮ್‌, ಅರ್ಜಿ ಶುಲ್ಕ ಪಾವತಿಸಿದ ಡಿಡಿ ರಶೀದಿ ತೆಗೆದುಕೊಂಡು ಹೋಗಬೇಕು.
ಸಂದರ್ಶನ ದಿನಾಂಕ : ಡಿಸೆಂಬರ್ 18-23, 2023

Leave a Reply

Your email address will not be published. Required fields are marked *