ವಿದ್ಯಾರ್ಥಿಗಳಿಗೆ ಟಾಟಾ ಕಂಪನಿಯಿಂದ ಸ್ಕಾಲರ್ಶಿಪ್ ಬಗ್ಗೆ…! 15 ರಿಂದ 25 ಸಾವಿರ ಸ್ಕಾಲರ್ ಶಿಪ್ ಸಿಗಲಿದ್ದು ಈಗಲೇ ಅರ್ಜಿ ಸಲ್ಲಿಸಿ…! ಹೇಗೆ ಅರ್ಜಿ ಸಲ್ಲಿಸಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…!

ಕರುನಾಡ ಜನತೆಗೆ ನಮಸ್ಕಾರಗಳು

WhatsApp Group Join Now
Telegram Group Join Now

ಈಗಾಗಲೇ ನಿಮಗೆ ತಿಳಿದಿರುವಂತೆ MNC ಕಂಪನಿಗಳು ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ನೀಡುತ್ತಿದ್ದು ಇದೀಗ ಟಾಟಾ ಕಂಪನಿಯು ಕೂಡ ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ಪನ್ನು ನೀಡುತ್ತಿದ್ದು ಈ ಸ್ಕಾಲರ್ಶಿಪ್ ಗೆ ಹೇಗೆ ಅರ್ಜಿ ಸಲ್ಲಿಸಬೇಕು ಯಾವ ಲಿಂಕ್ಸ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!

ವಿದ್ಯಾರ್ಥಿಗಳಿಗಾಗಿ ಟಾಟಾ ಕಂಪನಿ ಸಂತೂರ್ ಸೋಪ್ ಕಂಪನಿ ಎಲ್ಐಸಿ ಕಂಪನಿ ಹೀಗೆ ಅನೇಕ ಮಲ್ಟಿ ನ್ಯಾಷನಲ್ ಕಂಪನಿಗಳು ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಇದೀಗ ಟಾಟಾ ಸ್ಕಾಲರ್ಶಿಪ್ ಗೆ ಅರ್ಜಿ ಹೇಗೆ ಸಲ್ಲಿಸಬೇಕು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!

ವಿದ್ಯಾರ್ಥಿಗಳಿಗಾಗಿ ಸ್ಕಾಲರ್ ಶಿಪ್ ಆಪ್ ಬಿಡುಗಡೆ..!

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ವಿದ್ಯಾರ್ಥಿಗಳಿಗಾಗಿ ಸಹಾಯವಾಗಲೆಂದು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರ ಭಾರತದಲ್ಲಿರುವ ಮಲ್ಟಿ ನ್ಯಾಷನಲ್ ಕಂಪನಿಗಳು ಕೂಡ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಹೇಗೆ ಈ ಸ್ಕಾಲರ್ ಶಿಪ್  ಗೆ ಅರ್ಜಿಯನ್ನು ಸಲ್ಲಿಸಬೇಕೆಂದು ವಿದ್ಯಾರ್ಥಿಗಳು ಪರದಾಡುತ್ತಿದ್ದು ಆದರೆ ಈಗ ಈ ಆಪ್ ಮುಖಾಂತರ ನೀವು ಅತಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ..!

ಅದುವೇ buddy 4  study app.
ಹೌದು ಸ್ನೇಹಿತರೆ ಈ ಆಪ್ ಮುಖಾಂತರ ನೀವು ನೂರಕ್ಕೂ ಹೆಚ್ಚು ಲಭ್ಯವಿರುವ ಸ್ಕಾಲರ್ಶಿಪ್ ಅರ್ಜಿ ಆಹ್ವಾನಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ…!

ಈ ಆಪ್ ನಲ್ಲಿ ನೂರಕ್ಕೂ ಹೆಚ್ಚು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಲಭ್ಯವಿದ್ದು ಕೂಡಲೇ ನಿಮ್ಮ ಮೊಬೈಲ್ ನಲ್ಲಿ ಈ ಆಪ್ ಒಂದನ್ನು ಇನ್ಸ್ಟಾಲ್ ಮಾಡಿಕೊಂಡು ಸರ್ಚ್ ಬಾರ್ ನಲ್ಲಿ ಲಭ್ಯವಿರುವಂತಹ ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿದೆ…!

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಸ್ಟಡಿ ಫಾರ್ ಬಡ್ಡಿ ಯಾಪ್ ಇನ್ಸ್ಟಾಲ್ ಮಾಡಿಕೊಂಡು ಅಲ್ಲಿ ಟಾಟಾ ಸ್ಕಾಲರ್ಶಿಪ್ ಎಂದು ಸರ್ಚ್ ಮಾಡಿದಾಗ ಟಾಟಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ನಿಮಗೆ ಲಿಂಕ್ ದೊರೆಯುತ್ತದೆ ಅದರ ಮುಖಾಂತರ ನೀವು ಟಾಟಾ ಸ್ಕಾಲರ್ಶಿಪ್ ಗೆ ಆರ್ಜಿ ಸಲ್ಲಿಸಬಹುದಾಗಿದೆ

https://play.google.com/store/apps/details?id=com.budy4study.ui

ಮೇಲ್ಕಂಡ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಪ್ಲೇಸ್ಟೋರ್ ನಲ್ಲಿರುವ ಈ ಆಪ್ ಇನ್ಸ್ಟಾಲ್ ಮಾಡಿಕೊಂಡು ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯ ಹೆಸರಿನಲ್ಲಿ ಅಕೌಂಟ್ ಕ್ರಿಯೇಟ್ ಮಾಡಿ ತದನಂತರ ಲಭ್ಯವಿರುವ ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ…!

ಈ ಆಪ್ ನಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಹಾಗೆ ವಿದ್ಯಾರ್ಥಿನಿಯರಿಗಾಗಿ ಸ್ಪೆಷಲ್ ಸ್ಕಾಲರ್ಶಿಪ್ ಗೆ ಅರ್ಜಿ ಲಭ್ಯವಿದ್ದು ಹೀಗೆ ಅನೇಕ ನೂರಕ್ಕೂ ಹೆಚ್ಚು ಸ್ಕಾಲರ್ಶಿಪ್ ಗಳು ಲಭ್ಯವಿದ್ದು ಅವುಗಳ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ…!

ಸ್ಕಾಲರ್ ಶಿಪ್ ಪಡೆದುಕೊಳ್ಳಲು ಆಸಕ್ತಿ ಉಳ್ಳಂತಹ ವಿದ್ಯಾರ್ಥಿಗಳು ಕೂಡಲೇ ಈ ಆಪ್ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಿ..

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಲಭ್ಯವಿರುವ ಸ್ಕಾಲರ್ಶಿಪ್ ಬಗ್ಗೆ ಈಗಲೇ ತಿಳಿಯಿರಿ

ವಿದ್ಯಾರ್ಥಿಗಳಿಗಾಗಿ ಸ್ಕಾಲರ್ ಶಿಪ್ ಆಪ್ ಬಿಡುಗಡೆ..!

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ವಿದ್ಯಾರ್ಥಿಗಳಿಗಾಗಿ ಸಹಾಯವಾಗಲೆಂದು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರ ಭಾರತದಲ್ಲಿರುವ ಮಲ್ಟಿ ನ್ಯಾಷನಲ್ ಕಂಪನಿಗಳು ಕೂಡ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಹೇಗೆ ಈ ಸ್ಕಾಲರ್ ಶಿಪ್  ಗೆ ಅರ್ಜಿಯನ್ನು ಸಲ್ಲಿಸಬೇಕೆಂದು ವಿದ್ಯಾರ್ಥಿಗಳು ಪರದಾಡುತ್ತಿದ್ದು ಆದರೆ ಈಗ ಈ ಆಪ್ ಮುಖಾಂತರ ನೀವು ಅತಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ..!

ಅದುವೇ buddy 4  study app.
ಹೌದು ಸ್ನೇಹಿತರೆ ಈ ಆಪ್ ಮುಖಾಂತರ ನೀವು ನೂರಕ್ಕೂ ಹೆಚ್ಚು ಲಭ್ಯವಿರುವ ಸ್ಕಾಲರ್ಶಿಪ್ ಅರ್ಜಿ ಆಹ್ವಾನಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ…!

ಈ ಆಪ್ ನಲ್ಲಿ ನೂರಕ್ಕೂ ಹೆಚ್ಚು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಲಭ್ಯವಿದ್ದು ಕೂಡಲೇ ನಿಮ್ಮ ಮೊಬೈಲ್ ನಲ್ಲಿ ಈ ಆಪ್ ಒಂದನ್ನು ಇನ್ಸ್ಟಾಲ್ ಮಾಡಿಕೊಂಡು ಸರ್ಚ್ ಬಾರ್ ನಲ್ಲಿ ಲಭ್ಯವಿರುವಂತಹ ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿದೆ…!

https://play.google.com/store/apps/details?id=com.budy4study.ui

ಮೇಲ್ಕಂಡ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಪ್ಲೇಸ್ಟೋರ್ ನಲ್ಲಿರುವ ಈ ಆಪ್ ಇನ್ಸ್ಟಾಲ್ ಮಾಡಿಕೊಂಡು ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯ ಹೆಸರಿನಲ್ಲಿ ಅಕೌಂಟ್ ಕ್ರಿಯೇಟ್ ಮಾಡಿ ತದನಂತರ ಲಭ್ಯವಿರುವ ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ…!

ಈ ಆಪ್ ನಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಹಾಗೆ ವಿದ್ಯಾರ್ಥಿನಿಯರಿಗಾಗಿ ಸ್ಪೆಷಲ್ ಸ್ಕಾಲರ್ಶಿಪ್ ಗೆ ಅರ್ಜಿ ಲಭ್ಯವಿದ್ದು ಹೀಗೆ ಅನೇಕ ನೂರಕ್ಕೂ ಹೆಚ್ಚು ಸ್ಕಾಲರ್ಶಿಪ್ ಗಳು ಲಭ್ಯವಿದ್ದು ಅವುಗಳ ಮಾಹಿತಿಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ…!

ಸ್ಕಾಲರ್ ಶಿಪ್ ಪಡೆದುಕೊಳ್ಳಲು ಆಸಕ್ತಿ ಉಳ್ಳಂತಹ ವಿದ್ಯಾರ್ಥಿಗಳು ಕೂಡಲೇ ಈ ಆಪ್ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಿ..

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಲಭ್ಯವಿರುವ ಸ್ಕಾಲರ್ಶಿಪ್ ಬಗ್ಗೆ ಈಗಲೇ ತಿಳಿಯಿರಿ

Leave a Reply

Your email address will not be published. Required fields are marked *