ಕರುನಾಡ ಜನತೆಗೆ ನಮಸ್ಕಾರಗಳು
ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್. ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ಈ ನಮ್ಮ ವೆಬ್ಸೈಟ್ನಲ್ಲಿ ರೈತರಿಗೆ ಬೇಕಾಗಿರುವಂತಹ ವಿದ್ಯಾರ್ಥಿಗಳಿಗೆ ಬೇಕಾಗಿರುವಂತಹ ಹಾಗೆ ಹುದ್ದೆಗಳ ಮಾಹಿತಿಯನ್ನು ಅತಿ ಸುಲಭದ ರೀತಿಯಲ್ಲಿ ಜನರಿಗೆ ಮನಮುಟ್ಟುವಂತೆ ತಿಳಿಸುತ್ತಿದ್ದು ಇದೀಗ ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ..!!
https://iroams.com/RRCSER23/applicationAfterIndex
ಈ ಮೇಲ್ಕಂಡ ಲಿಂಕ್ ಮೇಲೆ ಕ್ಲಿಕ್ ಮಾಡಿ ನೇರವಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಕ್ಲಿಕ್ ಮಾಡಿ ಕೇವಲ ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇರುವ ಕನಿಷ್ಠ ಹಾಗೂ ಗರಿಷ್ಠ ವಯೋಮಿತಿ ಹಾಗೂ ಅರ್ಜಿ ಪೂರ್ಣವಾಗಿ ಹೇಗೆ ಸಲ್ಲಿಸಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಸೌತ್ ಈಸ್ಟರ್ನ್ ರೈಲ್ವೆಯಲ್ಲಿ ( Railway Recruitment 2023) 1785 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 15 ವರ್ಷ ಪೂರೈಸಿದ ಹಾಗೂ ಗರಿಷ್ಠ 24 ವರ್ಷ ಮೀರಿರದ ಆಸಕ್ತ- ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿ ಮೊದಲು ಸಿದ್ಧಪಡಿಸಲಾಗುತ್ತದೆ.
( Railway Recruitment 2023) ಬಳಿಕ ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ, ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 28, 2023 ಕೊನೆಯ ದಿನವಾಗಿದೆ.