ಸರ್ಕಾರದ ಯುವ ನಿಧಿಯ ಯೋಜನೆ ಪ್ರಾರಂಭ ಯಾವಾಗ..? ಅರ್ಜಿ ಹೇಗೆ ಸಲ್ಲಿಸಬೇಕು ಯಾರು ಅರ್ಹತೆಯನ್ನು ಪಡೆದಿದ್ದಾರೆ ಈಗಲೇ ತಿಳಿಯಿರಿ…!

ಸರ್ಕಾರದ ಐದನೇ ಗ್ಯಾರಂಟಿ ಯುವ ನಿಧಿಯ ಬಗ್ಗೆ ಈಗಲೇ ತಿಳಿಯಿರಿ…

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಕರ್ನಾಟಕದ ರಾಜ್ಯ ಸರ್ಕಾರ ಅಂದರೆ ಕಾಂಗ್ರೆಸ್ ಸರ್ಕಾರದಿಂದ ಐದು ಗ್ಯಾರಂಟಿಗಳು ಘೋಷಿಸಲ್ಪಟ್ಟಿದ್ದು ಅದರಲ್ಲಿ ನಾಲ್ಕು ಈಗಾಗಲೇ ಚಾಲ್ತಿಯಲ್ಲಿದ್ದು ಇದೀಗ ಐದನೇ ಗ್ಯಾರಂಟಿ ಅಂದರೆ ನಿರುದ್ಯೋಗ ಯುವನಿಧಿಯ ಬಗ್ಗೆ ಮಾಹಿತಿ ಈಗಲೇ ತಿಳಿಯಿರಿ…

ಈ ಯೋಜನೆಯ ಯಾರಿಗೆ ಸಿಗಲಿದೆ ಹಾಗೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು  ಸಂಪೂರ್ಣ ಮಾಹಿತಿ ಈಗಲೇ ತಿಳಿಯಿರಿ

ಕಲಬುರಗಿ: ಕಾಂಗ್ರೆಸ್ ಸರ್ಕಾರದ ಐದನೇ ಖಾತರಿಯಾದ ಯುವ ನಿಧಿ ಯೋಜನೆಯ ನೋಂದಣಿ ಡಿಸೆಂಬರ್ 21 ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.

ಈ ಯೋಜನೆಯನ್ನು ಮುಂದಿನ ತಿಂಗಳು ಪ್ರಾರಂಭಿಸಲಾಗುವುದು. ಯೋಜನೆಗೆ ಚಾಲನೆ ನೀಡುವ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು. ಯೋಜನೆ ಪ್ರಾರಂಭ ವಾದ ನಂತರ ಫಲಾನುಭವಿಗಳು ಹಣಕಾಸಿನ ನೆರವು ಪಡೆಯಲು ಪ್ರಾರಂಭಿಸುತ್ತಾರೆ. ಸುಮಾರು ಐದು ಲಕ್ಷ ಯುವಕರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.

ಈ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡಲಾಗುತ್ತದೆ.

ಸರ್ಕಾರ ಆರ್ಥಿಕ ನೆರವು ನೀಡುತ್ತದೆ. ಸರ್ಕಾರ ಎರಡು ವರ್ಷಗಳವರೆಗೆ ಆರ್ಥಿಕ ನೆರವು ನೀಡುತ್ತದೆ ಮತ್ತು ಈ ಅವಧಿಯೊಳಗೆ ಪದವೀಧರರಿಗೆ ಉದ್ಯೋಗ ಸಿಗುವವರೆಗೆ ಮಾತ್ರ ನೆರವನ್ನು ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.

ಅರ್ಜಿದಾರರು ಕರ್ನಾಟಕದ ನಿವಾಸಿಗಳಾಗಿರಬೇಕು ಮತ್ತು 2022-23 ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದಿರಬೇಕು. ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಎಂದರು.

Leave a Reply

Your email address will not be published. Required fields are marked *