NTPC ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಸಿಕ ವೇತನ 40ರಿಂದ 50 ಸಾವಿರದವರೆಗೂ ಇದ್ದು ಆಸಕ್ತಿಯುಳ್ಳವರು ಈಗಲೇ ಅರ್ಜಿ ಸಲ್ಲಿಸಿ

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಸ್ತುತ ಈ ನಮ್ಮ ವೆಬ್ಸೈಟ್ನಲ್ಲಿ ಉದ್ಯೋಗದ ಮಾಹಿತಿಯನ್ನು ಹಾಗೆ ರೈತರಿಗೆ ಬೇಕಾಗಿರುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ನ್ಯಾಷನಲ್ ಥರ್ಮಲ್ ಪವರ್ ಕಂಪನಿಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಹಾಗೆಯೆ ಹಾಗೆ ವೇತನ ಎಷ್ಟು ಇರುತ್ತದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅರ್ಜಿ ಎಲ್ಲಿ ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಡೈರೆಕ್ಟಲಿಂಗ್ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

WhatsApp Group Join Now
Telegram Group Join Now

ಅರ್ಜಿ ಸಲ್ಲಿಸಬೇಕೆಂದರೆ ಅರ್ಹತೆ ಏನನ್ನು ಹೊಂದಿರಬೇಕು ಯಾವ ಡಿಗ್ರಿ ಪಾಸಾಗಿರಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ ಇದನ್ನು ತಿಳಿದುಕೊಂಡು ಅರ್ಜಿ ಸಲ್ಲಿಸುವಲ್ಲಿ ಯಶಸ್ವಿಯಾಗಿ ಹುದ್ದೆಯನ್ನು ಗಿಟ್ಟಿಸಿಕೊಳ್ಳಿ…

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ಮೆಟ್ರಿಕ್ಯೂಲೇಷನ್‌ ಜತೆಗೆ ಡಿಪ್ಲೊಮ ಶಿಕ್ಷಣ ಪಡೆದ ಅಭ್ಯರ್ಥಿಗಳನ್ನು ವಿವಿಧ ಹುದ್ದೆಗೆ ಭರ್ತಿ ಮಾಡಲು ಅಧಿಸೂಚಿಸಿ, ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದೆ. ಒಟ್ಟು 114 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಸಲಾಗುತ್ತಿದೆ. ಹುದ್ದೆಗಳ ವಿವರ, ಅರ್ಜಿ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಹತೆ, ಇತರೆ ಮಾಹಿತಿಗಳು ಕೆಳಗಿನಂತಿವೆ.
ಹುದ್ದೆಗಳ ವಿವರ
ಮೈನಿಂಗ್ ಓವರ್‌ಮನ್ : 52
ಮ್ಯಾಗಜೀನ್ ಇನ್‌ಚಾರ್ಜ್‌: 07
ಮೆಕ್ಯಾನಿಕಲ್ ಸೂಪರ್‌ವೈಸರ್: 21
ವಿದ್ಯಾರ್ಹತೆ : ವಿದ್ಯಾರ್ಥಿಗಳು ಮೆಟ್ರಿಕ್ಯೂಲೇಷನ್‌ ಜತೆಗೆ ಡಿಪ್ಲೊಮ ಇಂಜಿನಿಯರಿಂಗ್ ಪಾಸ್‌ ಮಾಡಿರಬೇಕು.
ವೇತನ ವಿವರ
ಎಲ್ಲ ಹುದ್ದೆಗಳಿಗೆ ರೂ.50,000 ಮಾಸಿಕ ಸಂಭಾವನೆ ಹಾಗೂ ಮೈನಿಂಗ್ ಸರ್‌ದಾರ್ ಹುದ್ದೆಗೆ ರೂ.40,000 ಸಂಭಾವನೆ ನೀಡಲಾಗುತ್ತದೆ.ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಆರಂಭಿಕ ದಿನಾಂಕ: 12-12-2023
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ: 31-12-2023ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್‌ ಮೂಲಕ.
ಅರ್ಜಿ ಸಲ್ಲಿಸಲು ವೆಬ್‌ ವಿಳಾಸ : https://www.ntpc.co.in

Leave a Reply

Your email address will not be published. Required fields are marked *