Indian ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ…! ಆಸಕ್ತಿಯುಳ್ಳವರು ಈಗಲೇ ಅರ್ಜಿ ಸಲ್ಲಿಸಿ… ಅರ್ಜಿ ಸಲ್ಲಿಸಲು ಎಲ್ಲಿದೆ ನೋಡಿ ಡೈರೆಕ್ಟ್ ಲಿಂಕ್

ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು

ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ರೈತರಿಗೆ ಬೇಕಾಗಿರುವಂತಹ ವಿದ್ಯಾರ್ಥಿಗಳಿಗೆ ಬೇಕಾಗಿರುವಂತಹ ಕೃಷಿಯ ಬಗ್ಗೆ ಮಾಹಿತಿ ಅದಷ್ಟೇ ಅಲ್ಲದೆ ಸರ್ಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಭಾರತೀಯ ರೈಲ್ವೆ ಇಲಾಖೆ…

ಭಾರತೀಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಇರುವ ಡೈರೆಕ್ಟ್ಲಿ ಹಾಗೆ ಹೇಗೆ ಅರ್ಜಿ ಸಲ್ಲಿಸಬೇಕು ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಳ್ಳಿ

ಕೊಂಕಣ್ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲ್ಲಿ ಖಾಲಿ ಇರುವ  ಸಹಾಯಕ ಲೆಕ್ಕಾಧಿಕಾರಿ, ತಾಂತ್ರಿಕ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ಡಿಸೆಂಬರ್ 14 ರಿಂದ ಜನೆವರಿ 08, 2024 ರವರೆಗೆ ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Konkan Railway Corporation ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ವಯೋಮಿತಿ/ Age limit:

ಗರಿಷ್ಟ ವಯೋಮಿತಿ: 45 ವರ್ಷಗಳು

ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ & SC, ST ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ಇರುತ್ತದೆ.

https://konkanrailway.com/

Leave a Reply

Your email address will not be published. Required fields are marked *