ಸರ್ಕಾರದಿಂದ ಮನೆಯ ಭಾಗ್ಯ…! ಸರ್ಕಾರದಿಂದ ಈ ಯೋಜನಾ ಅಡಿಯಲ್ಲಿ ಹೊಸ ಮನೆಯನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಿ…!

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಸಲ್ಲಿಸಿ…!

WhatsApp Group Join Now
Telegram Group Join Now

ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಧಾನ ಮಂತ್ರಿ ಯೋಜನಾ ಅಡಿಯಲ್ಲಿ ಹತ್ತು ಹಲವಾರು ಯೋಜನೆಗಳು ಲಭ್ಯವಿದ್ದು ಇದೀಗ ಸ್ವಂತ ಮನೆ ಹೊಂದಲು ಅವಕಾಶವಿದ್ದು ಸ್ವಂತ ಮನೆಯನ್ನು ಹೊಂದಲು ಈಗಲೇ ಅರ್ಜಿ ಸಲ್ಲಿಸಿ…!

ಅವರು ಸ್ನೇಹಿತರೆ ಈಗಾಗಲೇ ನಿಮಗೆ ತಿಳಿದಿರುವಂತೆ ಪ್ರಧಾನಮಂತ್ರಿಯವರಿಂದ ಹತ್ತು ಹಲವರು ಯೋಜನೆಗಳು ಭಾರತೀಯ ಜನರಿಗೆ ಸಹಾಯವಾಗಲಿ ಎಂದು ಬಿಡುಗಡೆಯಾಗುತ್ತಿದ್ದು 2015 ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಕೂಡ ಬಿಡುಗಡೆಯಾಗಿದ್ದು ಇದರ ಅಡಿಯಲ್ಲಿ ಸ್ವಂತ ಮನೆಯ ಹೊಂದಲು ಸರಕಾರದಿಂದ ಸ್ವಲ್ಪ ಮೊತ್ತದ ಹಣ ನೀಡುತ್ತಿದ್ದು ಅರ್ಜಿ ಸಲ್ಲಿಸಿದರೆ ಮಾತ್ರ 2 ಲಕ್ಷದಿಂದ 3 ಲಕ್ಷದ ವರೆಗೂ ಹಣವನ್ನು ನೀಡುತ್ತಿದ್ದು ಹೇಗೆ ಅರ್ಜಿ ಸಲ್ಲಿಸಬೇಕು ಹಾಗೆ ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…!

ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY)!

ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು (pradhanmantri aawas Yojana) ಆರಂಭಿಸಿದ್ದು ಬಡವರಿಗೆ ಹಾಗೂ ಮಧ್ಯಮ ವರ್ಗದ ಕುಟುಂಬದವರು ಕೂಡ ಸ್ವಂತ ಮನೆ (Own House) ನಿರ್ಮಾಣ ಮಾಡಿಕೊಳ್ಳಲು ಸಹಾಯ ಮಾಡಲು. ಕೈಗೆಟುಕುವ ದರದಲ್ಲಿ ತಮ್ಮ ಸ್ವಂತ ಮನೆ ನಿರ್ಮಾಣಕ್ಕೆ ಈ ಯೋಜನೆಯ ಅಡಿಯಲ್ಲಿ ಸರ್ಕಾರ ಜನರಿಗೆ ಆರ್ಥಿಕ ಸಹಾಯ ನೀಡುತ್ತಿದೆ.

2015 ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಕೇವಲ 6.50% ಬಡ್ಡಿ (interest rate) ದರದಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳಲು ಗೃಹ ಸಾಲ (Home Loan) ಪಡೆದುಕೊಳ್ಳಬಹುದು. ಇದೀಗ ಗೃಹ ಸಾಲ ಪಡೆದುಕೊಳ್ಳುವ ಪ್ರತಿಯೊಬ್ಬರಿಗೂ ಕೂಡ 2.67 ಲಕ್ಷ ರೂಪಾಯಿಗಳ ಸಬ್ಸಿಡಿ (government subsidy) ನೀಡಲು ಸರ್ಕಾರ ಮುಂದಾಗಿದೆ.

ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಹಣವನ್ನು ಸರ್ಕಾರ ಗೃಹ ನಿರ್ಮಾಣಕ್ಕಾಗಿ ಒದಗಿಸುತ್ತಿದೆ. ಇದೀಗ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವ ಗಡುವನ್ನು ಕೂಡ ವಿಸ್ತರಣೆ ಮಾಡಲಾಗಿದ್ದು ಡಿಸೆಂಬರ್ 2024ರ ವರೆಗೆ ಸ್ವಂತ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಸಬ್ಸಿಡಿ ಸಾಲ ಪಡೆದುಕೊಳ್ಳಬಹುದು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನವನ್ನು ಯಾರು ಪಡೆದುಕೊಳ್ಳಬಹುದು?

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ 20 ವರ್ಷಗಳ ಅವಧಿಗೆ ಸಾಲ ಪಡೆದುಕೊಳ್ಳಬಹುದು. ಇದಕ್ಕೆ ಕೇವಲ 6.50% ಮಾತ್ರ ಇರುತ್ತದೆ. ಗೃಹ ನಿರ್ಮಾಣಕ್ಕೆ ಎಷ್ಟು ಸಾಲ ತೆಗೆದುಕೊಳ್ಳುತ್ತೀರೋ ಅದಕ್ಕೆ ಅನ್ವಯವಾಗುವ ಬಡ್ಡಿಯ ಮೇಲೆ ಸರ್ಕಾರ ಸಬ್ಸಿಡಿ ನೀಡುತ್ತದೆ.

ಇಲ್ಲಿ ಪರಿಸರ ಸ್ನೇಹಿ ಮನೆ ನಿರ್ಮಾಣ ಮಾಡಿಕೊಳ್ಳಲು ಉತ್ತೇಜನ ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ಬಿಪಿಎಲ್ ಕಾರ್ಡ್ ಹೊಂದಿರುವವರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.

PMAY ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? (How to apply)

ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು, ವಸತಿ ಸಚಿವಾಲಯದ ಅಧಿಕೃತ ವೆಬ್ಸೈಟ್ https://pmaymis.gov.in/open/Check_Aadhar_Existence.aspx?comp=b ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಸಂಖ್ಯೆ ಹಾಗೂ ಇತರ ವೈಯಕ್ತಿಕ ವಿವರಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು, ನೀವು ಅರ್ಹರಾಗಿದ್ದರೆ ನಿಮ್ಮ ಅರ್ಜಿ ಸಲ್ಲಿಕೆ ಆಗುತ್ತದೆ ಹಾಗೂ ಯೋಜನೆಯ ಆರ್ಥಿಕ ಧನ ಸಹಾಯ ನಿಮ್ಮ ಖಾತೆಗೆ (Bank Account) ವರ್ಗಾವಣೆ ಆಗುತ್ತದೆ.

Leave a Reply

Your email address will not be published. Required fields are marked *